ಓವರ್ ಟೇಕ್ ಮಾಡಲು ಹೋಗಿ ಸೇತುವೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ಸೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಬಳಿ ನಡೆದಿದೆ. ... ಅಥಣಿ: ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗಿ ವೃದ್ಧ ಸಾವು; ಹಳ್ಳ ದಾಟುತ್ತಿದ್ದಾಗ ನಡೆದ ದುರ್ಘಟನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ನಿನ್ನೆ ಸುರಿದ ಮಳೆಯ ಅಬ್ಬರಕ್ಕೆ ಅಥಣಿಯಲ್ಲಿ ನಸುಕಿನ ಜಾವ ದೇವರ ದರ್ಶನಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಭಾರಿ ಮಳೆ ನೀರಿನ ರಭಸಕ್ಕೆ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ... ಯಾವುದೇ ತನಿಖೆಗೂ ಹಿಂಜರಿಯುವುದಿಲ್ಲ; ಷಡ್ಯಂತ್ರ ಫಲಿಸದು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಯಾವುದೇ ತನಿಖೆಗೆ ನಾನು ಹಿಂಜರಿಯುವುದಿಲ್ಲ. ಕಾನೂನಿನಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಮಾತನಾಡುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.... ಮುಡಾ ಹಗರಣ: ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಶನ್ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದ ಹೈಕೋರ್ಟ್ ಬೆಂಗಳೂರು(reporterkarnataka.com): ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹೈಕೋರ್ಟ್ ನಲ್ಲಿ ಭಾರೀ ಹಿನ್ನಡೆಯಾಗಿದೆ. ರಾಜ್ಯಪಾಲರ ಕ್ರಮವನ್ನು ಸಮರ್ಥಿಸಿರುವ ಹೈಕೋರ್ಟ್ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನ... ಶಿಕಾರಿಪುರ ಬಳಿ ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ವ್ಯಕ್ತಿ ದುರ್ಮರಣ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ ಮಾಡುತ್ತಿರುವ ವೇಳೆ ಬೈಕ್ ಬಂದು ಗುದ್ದಿದ ಪರಿಣಾಮ ರಸ್ತೆಯಲ್ಲಿ ಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಶಿಕಾರಿಪುರದಲ್ಲಿ ಇಂದು ಸಂಜೆ ನಡೆದಿದೆ. ತೀರ್ಥಹಳ್... ನವದೆಹಲಿ: 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಸಮ್ಮೇಳನದಲ್ಲಿ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ನವದೆಹಲಿ(reporterkarnataka.com): ನವದೆಹಲಿಯ ಸಂಸತ್ ಭವನದಲ್ಲಿ ಲೋಕ ಸಭೆ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆ ಯಲ್ಲಿ ಕರ್ನಾಟಕ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಅವರು ಭಾಗವಹಿಸಿದರು. ನಂ... ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಿ ನೈಜ ಸುದ್ದಿ ಬಿತ್ತುವ ಕೆಲಸ ಮಾಡಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇತ್ತೀಚೆಗೆ ಸುಳ್ಳು ಸುದ್ದಿ ಬಹಳ ವೇಗವಾಗಿ ಹರಡುತ್ತಿದೆ. ಇದರಿಂದ ವ್ಯಕ್ತಿಗಳ ಹಾಗೂ ಸಮಾಜದ ತೇಜೋವಧೆಯಾಗುತ್ತದೆ. ಇದರಿಂದ ಯಾರಿಗೂ ಒಳ್ಳೆಯದಾಗದೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಹಾಗಾಗಿ ಇಂತಹ ಸುಳ್ಳು ಸುದ್ದಿಗಳನ್ನು ಬಿತ್ತ... ಕೋಲಾರ ಕ್ಷೇತ್ರಕ್ಕೆ 376 ಕೋಟಿ ಅನುದಾನ; ಅಭಿವೃದ್ಧಿಗೆ ನಮ್ಮ ಸರ್ಕಾರ ಸಿದ್ದವಿದೆ: ಉಸ್ತುವಾರಿ ಸಚಿವ ಬಿ. ಎಸ್. ಸುರೇಶ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯದಲ್ಲಿನ ಸರಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ಅನುದಾನ ಒದಗಿಸಲಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಅಗತ್ಯವಿರುವಷ್ಟು ಅನುದಾನ ಕೊಡಲು ಸರ್ಕಾರವು ಸಿದ್ಧವಿದ್ದ... ಭೂ ಸಂತ್ರಸ್ತರಿಗೆ ಸಿಗದ ಪರಿಹಾರ: ಶೀಘ್ರದಲ್ಲೇ ಬಳ್ಳಾರಿ ಬಂದ್ ಗೆ ರಾಜ್ಯ ರೈತ ಸಂಘ ನಿರ್ಧಾರ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmal.com ಕೈಗಾರಿಕೆ ಸ್ಥಾಪನೆಯ ಉದ್ದೇಶಕ್ಕಾಗಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರಿಂದ ವಶಪಡಿಸಿಕೊಂಡ ಜಮೀನುಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಇಲ್ಲವೆ ಜಮೀನುಗಳನ್ನು ವಾಪಸ್ ನೀಡಲು ಒತ್ತಾಯಿಸಿ, ನಿರುದ್ಯೋಗ ಭತ್ಯೆಗಾಗಿ ಆಗ್ರಹ... ಬಳ್ಳಾರಿ: ದರೋಡೆಗೆ ಪೊಲೀಸ್ ಸಾಥ್; ಹೆಡ್ ಕಾನ್ ಸ್ಟೇಬಲ್ ಸೇರಿ 7 ಆರೋಪಿಗಳ ಬಂಧನ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕಳ್ಳರ ಜೊತೆಗೆ ಜೊತೆಗೆ ಪೊಲೀಸ್ ಒಬ್ಬರು ಸೇರಿಕೊಂಡ ದರೋಡೆ ನಡೆಸಿರುವ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ. ನಗರದ ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಕಳ್ಳರ ಗುಂಪಿಗೆ ಸಾಥ್ ನೀಡಿದ್ದು, ಆತನನ್ನು ಇಲಾಖೆಯಿಂದ ಅಮಾನತು ಮಾಡಿ... « Previous Page 1 …66 67 68 69 70 … 255 Next Page » ಜಾಹೀರಾತು