ಹಾಸನ: ಅವಾಚ್ಯ ಪದಗಳಿಂದ ಪತಿಯ ಟಾರ್ಚರ್; ಮಗುವಿನೊಂದಿಗೆ ವೀಡಿಯೋ ಮಾಡಿಟ್ಟು ಪತ್ನಿ ಸೂಸೈಡ್ ಹಾಸನ(reporterkarnataka.com): ಪತಿ ಮತ್ತು ಅತ್ತೆ ನೀಡಿದ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬೆಟ್ಟಸೋಗೆ ಗ್ರಾಮದಲ್ಲಿ ನಡೆದಿದೆ. ಮದುವೆಯಾದಾಗಿನಿಂದಲೂ ಕಿರುಕುಳ ಕೊಡುತ್ತಿದ್ದ ಗಂಡನ ನಡತೆಯಿಂದ ಬೇಸತ್ತ ... ಸಿಎಂ ಸಿದ್ದರಾಮಯ್ಯ- ಪ್ರಧಾನಿ ನರೇಂದ್ರ ಮೋದಿ ಭೇಟಿ: ಪಂಚ ಬೇಡಿಕೆಗಳ ಮನವಿ ಪತ್ರ ಸಲ್ಲಿಕೆ *ಏಮ್ಸ್, ಪ್ರವಾಹ ಪರಿಹಾರ ಹಾಗೂ ನೀರಾವರಿ ಯೋಜನೆಗಳಿಗೆ ತೀರುವಳಿ ನೀಡಲು ಆಗ್ರಹ* ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವ... ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಪಾರ್ವತಿ ಅವರಿಗೆ ಶ್ವಾಸಕೋಶ ಸಂಬಂಧಿತ... ಕಣ್ಣೂರು ಬಳಿ ಒಡೆದ ಪೈಪ್ ಲೈನ್: ಮಂಗಳೂರಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ: ನಾಗರಿಕರ ಪರದಾಟ ಮಂಗಳೂರು(reporterkarnataka.com): ತುಂಬೆ ವೆಂಟೆಂಡ್ ಡ್ಯಾಮ್ ನಿಂದ ಮಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಕಣ್ಣೂರು ಬಳಿ ಒಡೆದು ಹೋಗಿರುವುದರಿಂದ ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಕೆಲವು ವಾರ್ಡ್ ಗಳಲ್ಲಿ ಜನರು ನೀರಿಲ್ಲದೆ ಪರದಾಡುವ ಪರಿಸ್ಥಿತಿ ... ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣ ದಂಡನೆ: ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯ ಮಂಡಳಿ ತೀರ್ಪು ಢಾಕಾ(reporterkarmataka.com): ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯು (International Crimes Tribunal) ಮರಣದಂಡನೆ ವಿಧಿಸಿದೆ. ಕಳೆದ ವರ್ಷ ವಿದ್ಯಾರ್ಥಿ ನೇತೃತ್ವದ ದಂಗೆಯ ಮೇಲೆ ಮಾರಣಾಂತಿಕ ನಿಗ್ರಹಕ್ಕೆ ಆದೇಶ ನೀಡಿ... ಭಾರತೀಯ ಜ್ಞಾನ ಸಂಪ್ರದಾಯವು ಸಂಯಮ, ಸಮತೋಲನ, ಸಹಬಾಳ್ವೆಯ ಮಾರ್ಗ ತೋರಿಸುತ್ತದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರು(reporterkarnataka.com): ಒತ್ತಡ, ಸ್ಪರ್ಧೆ, ಪರಿಸರ ಬಿಕ್ಕಟ್ಟು ಮತ್ತು ತಂತ್ರಜ್ಞಾನದ ತ್ವರಿತ ವೇಗವಿರುವ ಇಂದಿನ ಜಗತ್ತಿನಲ್ಲಿ, ಭಾರತೀಯ ಜ್ಞಾನ ಸಂಪ್ರದಾಯವು ನಮಗೆ ಸಂಯಮ, ಸಮತೋಲನ ಮತ್ತು ಸಹಬಾಳ್ವೆಯ ಮಾರ್ಗವನ್ನು ತೋರಿಸುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಭಾರತ... ಶಬರಿಮಲೆ ಯಾತ್ರೆ ಆರಂಭ: ಯಾತ್ರಾರ್ಥಿಗಳು ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಲು ಸೂಚನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳದಲ್ಲಿ ಕಳೆದ ಕೆಲ ತಿಂಗಳುಗಳಿಂದ ಪತ್ತೆಯಾಗುತ್ತಿರುವ ‘ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್’ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಶಬರಿಮಲೆಯ ವಾರ್ಷಿಕ ಯಾತ್ರೆ ಕೈಗೊಳ್ಳುವವರಿಗೆ ಸೂಚನೆ ನೀಡಿದ್ದ... ಹರಿಯಾಣ ಮೂಲದ ಮಹಿಳೆಯ ಶವ ಕಾರಿನಲ್ಲಿ ಸಾಗಾಟ: ಪತಿ ಸೇರಿ ಮೂವರು ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಗಡಿ ಭಾಗ ಮಾಲ್ದಾರೆ - ಪಿರಿಯಪಟ್ಟಣ ಮಾರ್ಗದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಾರನ್ನ ತಡೆದು ತಪಾಸಣೆ ನಡೆಸಿದಾಗ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಲಿಂಗಪುರ ಅರಣ್ಯ ಪ್ರದೇಶದ ಚೆಕ್ ಪೋಸ್ಟ್ ಬಳಿ ನ... Mangaluru | ಪಣಂಬೂರು ಜಂಕ್ಷನ್: ಸರಣಿ ಅಪಘಾತಕ್ಕೆ ಆಟೋದಲ್ಲಿ 3 ಮಂದಿ ದಾರುಣ ಸಾವು ಮಂಗಳೂರು(reporterkarnataka.com): ನಗರದ ಪಣಂಬೂರು ಜಂಕ್ಷನ್ ನಲ್ಲಿ ಇಂದು ನಡೆದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗ್ಗೆ ಸುಮಾರು 11. 15 ಗಂಟೆಗೆ ಪಣಂಬೂರು ಜಂಕ್ಷನ್ ನಲ್ಲಿ ದನ ಒಂದು ರಸ್ತೆ ದಾಟುತ್ತಿರುವುದನ್ನು ನೋಡಿ ಮೊದಲಿಗೆ ಮುಲ್ಕಿ ಕಡೆಯಿಂದ ಮಂಗಳ... Kodagu | ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್ | ಕಾರಿನಲ್ಲಿ ಮಹಿಳೆಯ ಶವ ಸಾಗಾಟ: ಕೊಲೆ ಶಂಕೆ; 3 ಮಂದಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆ ಲಿಂಗಪುರ ಫಾರೆಸ್ಟ್ ಚೆಕ್ ಪೋಸ್ಟ್ ನಲ್ಲಿ ಮಧ್ಯರಾತ್ರಿ ಅನುಮಾನಗೊಂಡು ಕಾರೊಂದನ್ನು ತಪಾಸಣೆ ಮಾಡಿದಾಗ ಮಹಿಳೆಯ ಶವ ಪತ್ತೆಯಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಸಿದ್ದಾಪುರ... « Previous Page 1 …5 6 7 8 9 … 271 Next Page » ಜಾಹೀರಾತು