ನಂಜನಗೂಡು: ತಡರಾತ್ರಿ ನಡು ರಸ್ತೆಯಲ್ಲಿ ಮೊಸಳೆ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಆತಂಕ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮದ ಹುಲ್ಲಹಳ್ಳಿ ನಂಜನಗೂಡು ರಸ್ತೆಯ ಕಂಬದಕೊಲ್ಲಿ ಬಳಿ ಸರಿ ಸುಮಾರು ತಡರಾತ್ರಿ ಒಂದು ಗಂಟೆ ಸಮಯದಲ್ಲಿ ರಸ್ತೆ ಮಧ್ಯದಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿಸಿತು. ... ಚಿಕ್ಕಮಗಳೂರು: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ; ಒಬ್ಬ ವ್ಯಕ್ತಿಯಿಂದಲೇ 20 ಎಕರೆಗೂ ಅಧಿಕ ಭೂಮಿ ವಶ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅರಣ್ಯ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವರು ಆದೇಶ ನೀಡಿದ ಹಿನ್ನೆಲೆಯಲ್ಲಿ ಒತ್ತುವರಿ ವಿರುದ್ದ ಅರಣ್ಯ ಇಲಾಖೆ ಸಮರ ಸಾರಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಬೆನ್ನಲ್ಲೇ ಅರಣ್ಯ ಇಲಾಖೆ ಕಾರ್ಯಚ... ತುಂಗಭದ್ರ ಜಲಾಶಯದ 19ನೇ ಗೇಟ್ನ ಚೈನ್ ಮುರಿತ: ಅಪಾರ ಪ್ರಮಾಣದ ನೀರು ನದಿಗೆ; ಪ್ರವಾಹದ ಆತಂಕ ಶಿವು ರಾಠೋಡ ಹಣಸಗಿ ಕೊಪ್ಪಳ info.reporterkarnataka@gmail.com ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ಕೊಪ್ಪಳ ತಾಲೂಕಿನ ತುಂಗಭದ್ರಾ ಜಲಾಶಯದ 19ನೇ ಗೇಟ್ನ ಚೈನ್ ಲಿಂಕ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದ... ಹೆದ್ದಾರಿ ಸುರಕ್ಷತೆ: ಎನ್.ಎಚ್.ಎ.ಐ. ಮತ್ತು ಲೋಕೋಪಯೋಗಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶೋಕಾಸ್ ನೋಟೀಸ್ ಮಂಗಳೂರು(reporterkarnataka.com): ಹೆದ್ದಾರಿಗಳಲ್ಲಿರುವ ಸೇತುವೆಗಳ ಸುರಕ್ಷತೆ ಕುರಿತು ವರದಿ ಸಲ್ಲಿಸಲು ನಿರ್ಲಕ್ಷ್ಯ ವಹಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಶೋಕಾಸ್ ನೋಟೀಸ್ ಮಾಡಿದ್ದಾರೆ. ಶನಿವಾರ ಜಿಲ್ಲಾಧಿ... ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ ಮೋಹನ್ ನಂಜನಗೂಡು ಮೈಸೂರು info.reporterkarnataka.com ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶ... 10 ಮಂದಿಯ ಬಲಿ ಪಡೆದ ಮಲೆನಾಡ ಭೂ- ಜಲಸ್ಫೋಟಕ್ಕೆ 5 ವರ್ಷ: ಬೆಟ್ಟ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ್ದ ಮಲೆಮನೆ, ಮಧುಗುಂಡಿ, ದುರ್ಗದಹಳ್ಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆ ಎನಿಸಿದ್ದ ಕಾಫಿ ಡೇ ಮಾಲೀಕ ಸಿದ್ಧಾರ್ಥ ಹೆಗ್ಗಡೆಯವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಆಗಿನ್ನು ಎಂಟತ್ತು ದಿನಗಳಾಗಿತ್ತು. ಜಿಲ್ಲೆಯ ಜನ ಇನ್ನೂ ಆ ನೋವಿನ ಗುಂಗುನಿಂದ ಹ... ಶೋಷಿತರು ಅಧಿಕಾರ ನಡೆಸುವುದು ಮನುವಾದಿಗಳಿಗೆ ಸಹಿಸಲು ಆಗುತ್ತಿಲ್ಲ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು(reporterkarnataka.com): ಶೋಷಿತ ವರ್ಗಕ್ಕೆ ಸೇರಿದ ತಾನು ಅಧಿಕಾರ ನಡೆಸುವುದು ಮನುವಾದಿ ಹಾಗೂ ಜಾತಿವಾದಿಗಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಮಹಾರಾಜ ಕಾ... ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಮುತ್ತಿಗೆ ಯತ್ನ: ಸಿಎಂ ಸಿದ್ದರಾಮಯ್ಯ ಪರ ಪ್ರತಿಭಟನೆ ಶಿವಮೊಗ್ಗ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಜೆಡಿಎಸ್ ಜತೆ ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಕರ್ನಾಟಕ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟ ಮುತ್ತಿಗೆ ಹಾಕಲು ಯತ್ಬಿಸಿ ಪ್ರತಿಭಟನ... ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆ: ಈಜಲು ಹೋದ ಯುವಕ ನೀರು ಪಾಲು ಶಿವು ರಾಠೋಡ ಹಣಸಗಿ ಯಾದಗಿರಿ info.reporterkarnataka@gmail.com ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆಯಲ್ಲಿ ನೀರಿನ ಸೇಳೆತಕ್ಕೆ ಯುವಕನೊಬ್ಬ ಕೊಚ್ಚಿ ಹೋದ ದಾರುಣ ಘಟನೆ ನಡೆದಿದೆ. ತೇಜ (24) ಕಾಲುವೆಗೆ ಕೊಚ್ಚಿ ಹೋದ ಯುವಕ ಎಂದು ಗುರುತಿಸಲಾಗಿದೆ. ಲಿಂಗಸ್ಗೂರು ತಾಲ್ಲೂಕಿನ ಬೆಂ... ಜೋಕಟ್ಟೆಯ ಬಾಡಿಗೆ ಮನೆಯಲ್ಲಿ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ: 24 ತಾಸಿನೊಳಗೆ ಆರೋಪಿ ಬಂಧನ ಮಂಗಳೂರು(reporterkarnataka.com): ಬಜಪೆ ಸಮೀಪದ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 24 ತಾಸು ಕಳೆಯುವುದರೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಣಂಬೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಫಕ್ಕೀರಪ್ಪ ಹಣಮ... « Previous Page 1 …75 76 77 78 79 … 255 Next Page » ಜಾಹೀರಾತು