ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬಹುಭಾಷಾ ಕವಿಗೋಷ್ಠಿ; ಪ್ರಕೃತಿಯ ವಿಸ್ಮಯಗಳು ಕವನ ರಚನೆಗೆ ಪ್ರೇರಕ ಎಂದ ಸಾಹಿತಿ ಪ್ರೊ. ರಾಜಮಣಿ ರಾಮಕುಂಜ ಬಂಟ್ವಾಳ(reporterkarnataka.com): ಪ್ರಕೃತಿಯ ವಿಚಾರಗಳಿಂದ ನಾವು ವಿಸ್ಮಿತರಾಗುತ್ತೇವೆ. ವಿಸ್ಮಯಗಳು ಪ್ರಚೋದಿಸಿ ಹೃದಯದ ಭಾಷೆಯಾಗಿ ಕವನ ರೂಪದಲ್ಲಿ ಹೊರಹೊಮ್ಮುತ್ತದೆ. ಕವನ ಬುದ್ದಿಯ ಭಾಷೆ ಅಲ್ಲ, ಅದು ಹೃದಯದ ಭಾಷೆ . ಕವನವನ್ನು ಓದಿದಾಗ , ಹಾಡಿದಾಗ ಪ್ರಭಾವಿಸುತ್ತದೆ ಎಂದು ಸಾಹಿತಿ ಪ್ರೊ. ರಾಜಮಣಿ ರ... ಮಂಗಳೂರು: ಕೊಂಕಣಿ ಸಾಹಿತಿ, ಸಂಘಟಕ ಸಿಕೇರಾಮ್ ಅವರಿಗೆ ನುಡಿನಮನ ಮಂಗಳೂರು(reporterkarnataka.com): ಇತ್ತೀಚೆಗೆ ಅಗಲಿದ ಹಿರಿಯ ಕೊಂಕಣಿ ಸಾಹಿತಿ, ಸಂಘಟಕ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷ ಸಿಕೇರಾಮ್, ಸುರತ್ಕಲ್ ಅವರಿಗೆ ನುಡಿನಮನ ಕಾರ್ಯಕ್ರಮ ನಗರದ ಬೆಂದೂರ್ ಮಿನಿ ಸಭಾಗೃಹದಲ್ಲಿ, ಅವರ 70 ಜನ್ಮದಿನದಂದು ಜರುಗಿತು. ಸಿಕೇರಾಮ್ ಅವರ ಅತ್ಯಂತ ಕಿರಿಯ ಅಭಿಮಾನಿ ಪು... ಮಂಗಳೂರಿನಲ್ಲಿ ಸಾಹಿತ್ಯ ಅಕಾಡೆಮಿಯಿಂದ ‘ಕವಿಸಂಧಿ’ ವಿನೂತನ ಕಾರ್ಯಕ್ರಮ ಮಂಗಳೂರು(reporterkarnataka.com): ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಹಾಗೂ ಕವಿತಾ ಟ್ರಸ್ಟ್ ವತಿಯಿಂದ ಇಲ್ಲಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ಭಾನುವಾರ ’ಕವಿಸಂಧಿ’ ಎಂಬ ವಿನೂತನ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಖ್ಯಾತ ಕೊಂಕಣಿ ಕವಿ ಹಾಗೂ ಸಾಹಿತ್ಯ ಅಕಾಡೆಮಿ ಪ್ರಶಸ್ತ... ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ಬದಿಯಡ್ಕ(reporterkarnataka.com):ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಯುವ ಬರಹಗಾರರು ಹಾಗೂ ನಾಟಕ, ಟಿವಿ ಧಾರಾವಾಹಿ... ಮಂಗಳೂರು: ರೊನಿ ಅರುಣ್ ಅವರ ರಿಕ್ಷಾ ಡೈರಿ ಲೋಕಾರ್ಪಣೆ ಮಂಗಳೂರು(reporterlarnataka.com): ಮಾಂಡ್ ಸೊಭಾಣ್ ಪ್ರಕಾಶನದ 22ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಳ್ಳಾಲ ಸೋಮೇಶ್ವರದಲ್ಲಿರುವ ಪಶ್ಚಿಮ್ ಟ್ರಸ್ಟ್ ಸಭಾಂಗಣದಲ್ಲಿ ಮೇ 9ರಂದು ಲೋಕಾರ್ಪನೆಗೊಂಡಿತು. ಹಿರಿಯ ಲೇಖಕಿ ಮತ್ತು ಪ್ರಕಾಶಕಿ ಗ್ಲೇಡಿಸ್ ರೇಗೊ ಪುಸ್ತಕ ಬಿಡುಗಡೆಗೊ... ವಿಶ್ವ ಕೊಂಕಣಿ ಕೇಂದ್ರದಲ್ಲಿ ಮೈಕಲ್ ಡಿಸೋಜ ವಿಶನ್ ಕೊಂಕಣಿ ಪುಸ್ತಕ ಕಾರ್ಯಕ್ರಮ ಮಂಗಳೂರು(reporterkarnataka.com): ಲೇಖಕರು ವೈಜ್ಞಾನಿಕ ಮನೋಭಾವ, ತಾರ್ಕಿಕತೆ ಮತ್ತು ಸಂವೇದನಾಶೀಲತೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಉತ್ತಮ ಸಾಹಿತ್ಯ ಕೃ ತಿ ರಚಿಸಲು ಸಾಧ್ಯ. 25 ಮಿಲಿ ಸುಗಂದ ದ್ರವ್ಯ ತಯಾರಿಸಲು ಸಾವಿರಾರು ಹೂವಿನ ಪಕಳೆಗಳನ್ನು ಅರೆಯಬೇಕಾಗುತ್ತದೆಯೋ ಹಾಗೆ ಒಂದು ಸಾಹಿತ್ಯ ಕೃತಿ ರಚ... ಮಂಗಳೂರು: ಸಪ್ನಾ ದಿನಕರ್ ಅವರ ‘ಮೌನದೊಳಗಿನ ಮಾತು’ ಕವನ ಸಂಕಲನ ಬಿಡುಗಡೆ ಮಂಗಳೂರು( reporterkarnataka.com): ಅಮೃತ ಪ್ರಕಾಶನ ಪತ್ರಿಕೆ ವತಿಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನಾ ದಿನಕರ್ ಅವರ ಮೌನದೊಳಗಿನ ಮಾತು ' ಕವನ ಸಂಕಲನವನ್ನು ಲೇಖಕಿ, ವಿಮರ್ಶಕಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್ ಕ್ಲಬ್ ಮಂಗಳೂರು ಅಧ್ಯಕ್ಷ ಪಿ.ಬಿ... ನಂಜನಗೂಡು: ಸಾಹಿತಿ ಕಳಲೆ ಜವರ ನಾಯಕ ಅವರ ‘ಮುತ್ತಿನ ಕಣಜ’ ಕೃತಿ ಲೋಕಾರ್ಪಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಏಳು ಮಳೆ ಪ್ರಕಾಶನ ಕಳಲೆ ಹಾಗೂ ಅನುರಾಗ ಸೇವಾ ಟ್ರಸ್ಟ್ ನಂಜನಗೂಡು ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ಕಳಲೆ ಜವರ ನಾಯಕ ಅವರು ಬರೆದಿರುವ ಮುತ್ತಿನ ಕಣಜ ಹಾಗೂ ಜನರಲ್ ಇಂಗ್ಲಿಷ್ ಸ್ಪರ್ಧಾತ್ಮಕ ಕೈಪಿಡಿ ಕೃತಿಗಳ ಬಿಡುಗಡೆ ಸಮಾರಂಭವ... ಕವಯಿತ್ರಿ ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ ಮಂಗಳೂರು(reporterkarnataka.com): ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ ದೇಶದ ಹಿಂದುಗಳು ಶೇಕಡಾ 24ರಷ್ಟು ಹಿಂದುಳಿದಿದ್ದರೆ ಮುಸ್ಲಿಮರು ಶೇ.38ರಷ್ಟು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅವರು ದೋಚಿದ್ದರೆ ಹಿಂದುಗ... ಮಂಗಳೂರು: 24ರಂದು ಫಾತಿಮಾ ರಲಿಯಾರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ ಮಂಗಳೂರು(reporterkarnataka.com): ಫಾತಿಮಾ ರಲಿಯಾ ಅವರ ಕವನ ಸಂಕಲನ 'ಅವಳ ಕಾಲು ಸೋಲದಿರಲಿ' ಬಿಡುಗಡೆ ಸಮಾರಂಭ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಫೆ. 24ರಂದು ಸಂಜೆ 3 ಗಂಟೆಗೆ ನಡೆಯಲಿದೆ. ಖ್ಯಾತ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ... « Previous Page 1 2 3 4 5 Next Page » ಜಾಹೀರಾತು