ಶ್ಲಾಘ್ಯದಲ್ಲಿ ಬ್ಯಾಂಕ್ ಹಾಗೂ ಸರಕಾರಿ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಆನ್ ಲೈನ್ ತರಬೇತಿ: ಇಂದೇ ನಿಮ್ಮ ಹೆಸರು ನೋಂದಾಯಿಸಿ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಬ್ಯಾಂಕ್ ಹಾಗೂ ಸರಕಾರಿ ವಿವಿಧ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಆನ್ ಲೈನ್ ತರಬೇತಿ ನೀಡಲಾಗುವುದು. *ಆನ್ಲೈನ್ ತರಬೇತಿ ವೈಶಿಷ್ಟ್ಯಗಳು* *120 ರೆಕಾರ್ಡ್ ಮಾಡಿದ ವೀಡಿಯೊ ತರಗತಿಗಳು ... ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಸೈಕಲ್ ಜಾಥಾ ಬಂಟ್ವಾಳ(reporterkarnataka.com): ಮೊಡಂಕಾಪು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಜರುಗಿತು. ಬಂಟ್ವಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಅಶ್ವಿನಿ, ... ಮಡಂತ್ಯಾರು: ರಾಷ್ಟ್ರೀಯ ಮತದಾರರ ದಿನಾಚರಣೆ; ರಸ್ತೆ ಜಾಥಾ, ಬೀದಿ ನಾಟಕ ಪುಂಜಾಲಕಟ್ಟೆ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್ ಕ್ರಾಸ್ , ಮತದಾರರ ಸಾಕ್ಷರತಾ ಸಂಘ ಮತ್ತು ದತ್ತು ಗ್ರಾಮವಾದ ಗ್ರಾಮ ಪಂಚಾಯತ್ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಹಾಗೂ ಜೆಸಿಐ ಮಡಂತ್ಯಾರು ಇದರ ಜಂಟಿ ಆಶ್ರಯ... ಲೋರಟ್ಟೋ ಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಬಂಟ್ವಾಳ(reporterkarnataka.com): ಲೋರಟ್ಟೋ ಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮ ದಲ್ಲಿ ಸಂಸ್ಕೃತಿ ಚಿಂತಕ ಶ್ರೀ ಚಂದ್ರಹಾಸ ಕಣಂತೂರು 'ತುಳುವರ ಜೀವನಾ... ಸಹಬಾಳ್ವೆ, ಸಾಮರಸ್ಯ ಎನ್ನೆಸ್ಸೆಸ್ ಜೀವಾಳ: ರವಿಶಂಕರ್ ಶೆಟ್ಟಿ ಬಡಾಜೆ ಬಂಟ್ವಾಳ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾ.ಸೇ.ಯೋ.ಘಟಕದ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಲೋರೋಟ್ಟೋ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೇ|ಫಾ|ಪ್ರಾನಿಸ್ ಕ್ರಾಸ್ತಾ ಮಾತನಾಡಿ ಶ... ನೀರುಮಾರ್ಗ: ಮೊಡಂಕಾಪು ಕಾರ್ಮೆಲ್ ಕಾಲೇಜಿನ 7 ದಿನಗಳ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ಇದರ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನೀರುಮಾರ್ಗ ಸಂತ ಲಿಗೋರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಶಿಬಿರವನ್ನು ಮಂಗಳೂರು ಸಿಟಿ ಟ್ರಾಫಿಕ್ ಎಸಿಪಿ ಗೀತಾ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕ್ ನಿಂದ ಎ ಗ್ರೇಡ್ ಮಾನ್ಯತೆ ಮಾಧ್ಯಮ ಪ್ರಕಟಣೆ ಪುತ್ತೂರು ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕ್ ನಿಂದ ಎ ಗ್ರೇಡ್ ಮಾನ್ಯತೆ ಪಡೆದಿದೆ.ಮೌಲ್ಯಾಂಕನ ಹಾಗೂ ಶ್ರೇಣೀಕರಣಕ್ಕಾಗಿ ಇಲ್ಲಿನ ಸಂತ ಫಿಲೋಮಿನಾ ಕಾಲೇಜು ಕಳೆದ ಸಪ್ಟೆಂಬರ್ ತಿಂಗಳಲ್ಲಿ ನ್ಯಾಕ್ ಸಂಸ್ಥೆಗೆ ಸಲ್ಲಿಸಿದ ಸ್ವ ಅಧ್ಯಯನ ವರದಿಯ ಮೌಲ್ಯಮಾಪನಕ್ಕಾಗಿ ನ್ಯಾಕ್ ಸಂಸ್ಥೆಯಿಂದ ನ... ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಕೆದಂಬಾಡಿ ದತ್ತು ಗ್ರಾಮದಲ್ಲಿ ಸಾಂಸ್ಕೃತಿಕ ವೈಭವ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾ ಕೇಂದ್ರದ ವತಿಯಿಂದ ಕೆದಂಬಾಡಿ ಗ್ರಾಮದ ಶ್ರೀರಾಮ ಭಜನಾ ಮಂದಿರದಲ್ಲಿ "ಭರತ ವೈಭವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶ್ರೀರಾಮ ಭಜನಾ ಮಂದಿರದ ಪ್ರತಿಷ್ಠಾ ವಾಷಿಕೋತ್ಸವದ ಸಂದರ್ಭದಲ್ಲಿ ಕಾಲೇಜಿನ ಭಾರತೀಯ ಶಾಸ್ತ್ರ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ದತ್ತು ಗ್ರಾಮದಲ್ಲಿ ಸ್ವಚ್ಛ ಕದಂಬಾಡಿ ಕಾರ್ಯಕ್ರಮ ಪುತ್ತೂರು (reporterkarnataka.com): ಪುತ್ತೂರು ಸಂತ ಫಿಲೋಮಿನಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜಿನ ಅಂತರಿಕ ಗುಣಮಟ್ಟ ಭರವಸೆ ಕೋಶ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ದತ್ತು ಗ್ರಾಮವಾದ ಕದಂಬಾರಿಯಲ್ಲಿ ಸ್ವಚ್ಛ ಕದಂಬಾಡಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ... ಮೊಡಂಕಾಪು ಕಾರ್ಮೆಲ್ ಕಾಲೇಜಿನ ಭುವನೇಶ್ವರನ್ ಬುಡಕಾನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಪ್ರಥಮ ಸ್ಥಾನ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪ್ರಥಮ ಬಿಕಾಂ ನಲ್ಲಿ ವ್ಯಾಸಂಗ ಮಾಡುತ್ತಿರುವ ಭುವನೇಶ್ವರನ್ ಬೈಂದೂರಿನಲ್ಲಿ ನಡೆದ ಬುಡಖಾನ್ ಕರಾಟೆ ಚಾಂಪಿಯನ್ಶಿಪ್ (ಕುಮಟೆ) ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇತ್ತೀಚಿಗೆ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್... « Previous Page 1 …13 14 15 16 17 … 30 Next Page » ಜಾಹೀರಾತು