ವಿದ್ವತ್ ಪಿಯು ಕಾಲೇಜಿನಲ್ಲಿ ಸಿಎ ಓರಿಯೆಂಟೇಶನ್ ಕಾರ್ಯಕ್ರಮ ಮಂಗಳೂರು(reporterkarnataka.com): ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು ಸಿಎ ಫೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು ವಿದ್ವತ್ ಪಿಯು ಕಾಲೇಜಿನಲ್ಲಿ ಆಗಸ್ಟ್ 10ರಂದು ನಡೆಯಿತು. ವಿದ್ವತ್ ... ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್: “ವಿಜ್ಞಾನ – ವಿಸ್ಮಯ ಮತ್ತು ಕುತೂಹಲ” – ವಿಮರ್ಶಾ ಕಾರ್ಯಗಾರ ಮಂಗಳೂರು(reporterkarnataka.com): 78ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್ನಲ್ಲಿ “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಇದೇ ಬರುವ ಆಗಸ್ಟ್ 15ರ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ... ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ. ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್... ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯ: ಎಂಸಿಎ ವಿದ್ಯಾರ್ಥಿಗಳ 2ನೇ ಬ್ಯಾಚ್ಗೆ ಓರಿಯಂಟೇಶನ್ ಕಾರ್ಯಕ್ರಮ ಬೆಂಗಳೂರು(reporterkarnataka.com): ಇಲ್ಲಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿಗಳ ಎರಡನೇ ಬ್ಯಾಚ್ನ ಓರಿಯಂಟೇಶನ್ ಇತ್ತೀಚೆಗೆ ನಡೆಯಿತು. ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಡೀನ್ ಮತ್ತು ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್.ಜೆ. ಅವರು ನೂತನ ವಿದ್ಯಾರ್ಥಿ... ತುಳುವ ಸಂಸ್ಕೃತಿ, ಆಚರಣೆ ಉಳಿಸುವ ಪ್ರಯತ್ನ ನಮ್ಮಿಂದಲೇ ಆಗಬೇಕು: ವಿಜಯಲಕ್ಷ್ಮೀ ಕಟೀಲು ಬಂಟ್ವಾಳ(reporterkarnataka.com): ಆಟಿ ತಿಂಗಳನ್ನು ಹಿಂದಿನವರು ಹೇಗೆ ಆಚರಿಸುತ್ತಿದ್ದರು, ಆಟಿ ತಿಂಗಳ ವಿವಿಧ ಬಗೆಯ ತಿನಿಸುಗಳು ಆಗಿರಬಹುದು, ಆಟಿ ಅಮವಾಸ್ಯೆಯ ಆಚರಣೆ ಆಗಿರಬಹುದು, ಆಟಿ ಕೆಲೆಂಜನು ಆ ತಿಂಗಳಲ್ಲಿ ಯಾಕೆ ಬರುವನು, ಅದರ ವಿಶೇಷತೆ ಏನು ಎಂಬುದನ್ನು ನಮ್ಮ ಮುಂದಿನ ಮಕ್ಕಳಿಗೆ ತಿಳಿಸಬೇಕು. ... ಮೂಡಲಗಿ ಶ್ರೀ ಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜು: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ ರಾಷ್ಟೀಯ ಸೇವಾ ಯೋಜನೆ ವಾರ್ಷಿಕ ಶಿಬಿರದಿಂದ ಗ್ರಾಮದ ಸುಧಾರಣೆ ಹಾಗೂ ಶಿಸ್ತು, ಸಮಯ ಪ್ರಜ್ಞೆ, ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಬೇಕೆಂದು ತಿಳಿಸಿಕೊಡುತ್ತದೆ ಎಂದು ಎಸ್.ಡಿ. ಗಾಣಿಗೇರ ಹೇಳಿದರು. ಅವರು ಶಿವಾಪೂರ ಗ್ರಾಮದಲ್... ಮಂಗಳೂರಿನ ಸೈಂಟ್ ಆನ್ಸ್ ಕಮ್ಯೂನಿಟಿ ಕಾಲೇಜಿನಲ್ಲಿ ಮೌಂಟ್ ಕಾರ್ಮೆಲ್ ದಿನಾಚರಣೆ ಮಂಗಳೂರು(reporterkarnataka.com): ಮಂಗಳೂರಿನ ಸೈಂಟ್ ಆನ್ಸ್ ಕಮ್ಯೂನಿಟಿ ಕಾಲೇಜಿನಲ್ಲಿ ಮೌಂಟ್ ಕಾರ್ಮೆಲ್ ದಿನಾಚರಣೆ ಇಂದು ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜು ಪ್ರಾಂಶುಪಾಲೆ ಸಿಸ್ಟರ್ ವಿನುತಾ ಅವರು ಮೌಂಟ್ ಕಾರ್ಮೆಲ್ ಮಾತೆಗೆ ಪುಷ್ಪಾರ್ಚನೆ ಮಾಡಿ ಮೌಂಟ್ ಕಾರ್ಮೆಲ್ ದಿನದ ಮಹತ್ವ... ಅವಿರತ ಪ್ರತಿಷ್ಠಾನದಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅವಿರತ ಪ್ರತಿಷ್ಠಾನದ ವತಿಯಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಅವಿರತ ಪ್ರತಿಷ್ಠಾನದ ಪರವಾಗಿ ಮಾತನಾಡಿದ ಸುಜ್ಞಾನ್ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅವಿರತ ಪ... ಯಕ್ಷಗಾನ ಕಲಿಕೆಯಿಂದ ಮನೋಬಲ ವೃದ್ದಿ: ಯಕ್ಷ ಕಲಾವಿದ ಉಲ್ಲಾಸ್ ಆರ್. ಶೆಟ್ಟಿ ಸುರತ್ಕಲ್(reporterkarnataka.com): ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ಪೆರ್ಮುದೆ ಶಾರದ ಯಕ್ಷಗಾನ ಮಂಡಳಿಯ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಹೇ... ಮಂಗಳೂರು ವಿವಿ ಕಾಲೇಜಿನ ಎನ್ ಸಿಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರು(reporterkarnataka.com): ವಿಶ್ವವಿದ್ಯಾನಿಲಯ ಕಾಲೇಜಿನ ಎನ್ ಸಿ ಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ನಗರದ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಜರುಗಿತು. ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಉದ್ಘಾಟಿಸಿ ಮ... « Previous Page 1 …3 4 5 6 7 … 31 Next Page » ಜಾಹೀರಾತು