ಒಲಿಂಪಿಕ್ ಪದಕವನ್ನು ಕೊರಳಿಗೆ ಧರಿಸಲು ನಿರಾಕರಿಸಿದ ಬೆಳ್ಳಿ ಪದಕ ವಿಜೇತ ಬಾಕ್ಸರ್ ReporterkArnataka.com ಟೋಕಿಯೋ ಒಲಿಂಪಿಕ್ಸ್ನಲ್ಲಿ ನಡೆದ ಲೈಟ್ ಹೆವಿ ವೈಟ್ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯ ಫೈನಲ್ನಲ್ಲಿ ಪರಾಭವಗೊಂಡು ಬೆಳ್ಳಿ ಪದಕ ಗೆದ್ದ ಗ್ರೇಟ್ ಬ್ರಿಟನ್ನ ಬಾಕ್ಸರ್ ಬೆನ್ ವ್ಹಿಟ್ಟೆಕರ್ ಭಾವುಕರಾಗಿ ಪದಕವನ್ನು ಕೊರಳಿಗೆ ಧರಿಸದೆ ಜೇಬಿನಲ್ಲಿ ಇಟ್ಟುಕೊಂಡ ಫೋಟೊ ವೈರಲ್ ಆಗಿದೆ... Narendra Modi talks to Hockey Team | ಪದಕ ಗೆದ್ದ ಭಾರತ ಹಾಕಿ ತಂಡದ ಕೋಚ್ ಹಾಗೂ ಕ್ಯಾಪ್ಟನ್ಗೆ ಕಾಲ್ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ Reporterkarnataka.com ನಾಲ್ಕು ದಶಕಗಳ ಬಳಿಕ ಹಾಕಿಯಲ್ಲಿ ಒಲಿಂಪಿಕ್ ಪದಕವನ್ನು ಗೆದ್ದು ಇತಿಹಾಸವನ್ನು ಬರೆದ ಭಾರತೀಯ ಪುರುಷರ ಹಾಕಿ ತಂಡದ ನಾಯಕ ಮತ್ತು ತರಬೇತುದಾರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿದರು. ಭಾರತದ ವೈಭವವನ್ನು ಪುನರ್ಸ್ಥಾಪಿಸಿ ದೇಶಕ್ಕೆ ಹೆಮ್ಮೆಯನ್ನು ... ಕರ್ನಾಟಕ ರಾಜ್ಯ ಕ್ರೀಡಾ ಪೋಷಕ ಪ್ರಶಸ್ತಿ:ಅರ್ಹರಾಗಿದ್ದರೆ ನೀವು ಇಂದೇ ಅರ್ಜಿ ಸಲ್ಲಿಸಿ ಮಂಗಳೂರು(reporterkarnataka news): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2021-22ನೇ ಸಾಲಿನ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತ... ಕಂಚು ಗೆದ್ದ ಭಾರತ : ಹಾಕಿಯಲ್ಲಿ 41 ವರ್ಷದ ಒಲಿಂಪಿಕ್ ಪದಕದ ಬರ ನೀಗಿಸಿದ ಮನ್ಪ್ರೀತ್ ಸಿಂಗ್ ನೇತೃತ್ವದ ತಂಡ reporterKarnataka.com ಒಲಿಂಪಿಕ್ಸ್ ಹಾಕಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಪುರುಷರ ತಂಡ ಪದಕವನ್ನು ಪಡೆದುಕೊಂಡು ಹೊಸ ಇತಿಹಾಸ ರಚಿಸಿದೆ. ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ರೋಚಕತೆಯಿಂದ ಕೂಡಿದ ಕಂಚಿನ ಪದಕದ ಕಾದಾಟದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಮಣಿಸುವ ... Olympics | ಮೊದಲ ಪ್ರಯತ್ನದಲ್ಲೆ ಫೈನಲ್ ಪ್ರವೇಶಿಸಿದ ಭರವಸೆಯ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ : ಮತ್ತೊಂದು ಪದಕದ ನಿರೀಕ್ಷೆ Reporterkarnataka.com ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋನಲ್ಲಿ ಭಾರತದ ಭರವಸೆಯ ಕ್ರೀಡಾಪಟು ನೀರಜ್ ಚೋಪ್ರಾ ಫೈನಲ್ಗೆ ಮೊದಲ ಪ್ರಯತ್ನದಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಚೋಪ್ರಾ 86.65 ಮೀಟರ್ ಸಾಧನೆಯೊಂದಿಗೆ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂ... Olympics | ಭಾರತದ ಹಾಕಿ ತಂಡದಿಂದ ಭರ್ಜರಿ ಕಂಬ್ಯಾಕ್ Reporterkarnataka.com ಟೋಕಿಯೋ ಒಲಿಂಪಿಕ್ಸ್ನ ಹಾಕಿ ಸ್ಪರ್ಧೆಯಲ್ಲಿ ಭಾರತ ಭರ್ಜರಿ ಕಂಬ್ಯಾಕ್ ಮಾಡಿದೆ. ಸ್ಪೇನ್ ವಿರುದ್ಧ 3 -0 ಅಂತರದ ಗೆಲುವು ದಾಖಲಿಸಿದ ಭಾರತ ಹಾಕಿತಂಡ ಮತ್ತೆ ಫಾರ್ಮ್ಗೆ ಮರಳಿದೆ. ಪಂದ್ಯ ಆರಂಭವಾದ 14 ನಿಮಿಷದಲ್ಲಿ ಸಿಮ್ರಂಜಿತ್ ಸಿಂಗ್ ಭಾರತದ ಖಾತೆಯನ್ನು ತೆರೆದಿದ್ದು, ... Priya Malika | ಭಾರತಕ್ಕೆ ಸಿಕ್ಕಿತು ಸ್ವರ್ಣ ಪದಕ : ವರ್ಲ್ಡ್ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಪ್ರಿಯಾ ಮಲಿಕ್ ReporterKarnataka.com ಟೋಕಿಯೊ ಒಲಂಪಿಕ್ಸ್ ನಡುವೆ ಕೆಡೆಟ್ ವಿಶ್ವ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಮಲಿಕ್ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಮಹಿಳೆಯರ 73 ಕೆ.ಜಿ ತೂಕದ ವಿಭಾಗದ ಫೈನಲ್ ಪಂದ್ಯದಲ್ಲಿ ಬೆಲಾರಸ್ನ ಕುಸ್ತಿ ಪಟು ಕ್ಸೆನಿಯಾ ಪಟಪೋ... Tokyo Olympics | ಪ್ರಿ ಕ್ವಾಟರ್ ಫೈನಲ್ಗೆ ಪ್ರವೇಶಿಸಿದ ಭಾರತದ ಸ್ಟಾರ್ ಬಾಕ್ಸರ್ ಮೇರಿಕೋಮ್ ReporterKarnataka.com ಆರು ಬಾರಿಯ ವಿಶ್ವ ಚಾಂಪಿಯನ್ ಭಾರತದ ಮೇರಿ ಕೋಮ್, ಟೋಕಿಯೊ ಒಲಿಂಪಿಕ್ಸ್ ಮಹಿಳಾ ಬಾಕ್ಸಿಂಗ್ನಲ್ಲಿ ಪ್ರಿ-ಕ್ವಾರ್ಟರ್ಫೈನಲ್ಗೆ ಪ್ರವೇಶಿಸಿದ್ದಾರೆ. ಭಾನುವಾರ ನಡೆದ ಮಹಿಳೆಯರ 51 ಕೆ.ಜಿ ವಿಭಾಗದಲ್ಲಿ ನಡೆದ ರೌಂಡ್ 32ರ ಹಂತದ ಪಂದ್ಯದಲ್ಲಿ ಮೇರಿ ಕೋಮ್ ಅವರು ಡೊಮಿನ... OLYMPICS | ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಶುಭಾರಂಭ : ಇಸ್ರೇಲ್ ವಿರುದ್ಧ ಭರ್ಜರಿ ಜಯ ReporterKarnataka.com ಭಾರತದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಸ್ರೇಲ್ನ ಕ್ಸೆನಿಯಾ ಪೋಲಿಕಾರ್ಪೋವಾ ಅವರನ್ನು ಮೊದಲ ಸುತ್ತಿನಲ್ಲಿ 21-7, 21-10 ಸೆಟ್ ಗಳಿಂದ ಪರಾಭವಗೊಳಿಸಿದ್ದಾರೆ. ವಿಶ್ವದ 7ನೇ ರ್ಯಾಂಕ್ ಆಟಗಾರ್ತಿ 2... OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು « Previous Page 1 …6 7 8 9 Next Page » ಜಾಹೀರಾತು