ಭಾರತ ಮೂಲದ ಗರ್ಭಿಣಿ ಸಾವು; ಪೋರ್ಚುಗಲ್ ಆರೋಗ್ಯ ಸಚಿವೆ ಡಾ. ಮಾರ್ಟಾ ಟೆಮಿಡೋ ರಾಜೀನಾಮೆ ಲಿಸ್ಬಾನ್ (reporterkarnataka.com): ಭಾರತ ಮೂಲದ ಮಹಿಳೆಯ ಸಾವಿನಿಂದ ಪೋರ್ಚುಗಲ್ ಆರೋಗ್ಯ ಸಚಿವರ ತಲೆದಂಡವಾಗಿದೆ. ಭಾರತದ ಗರ್ಭಿಣಿ ಪ್ರವಾಸಿ ಮಹಿಳೆಯೊಬ್ಬರಿಗೆ ಸಂಪೂರ್ಣ ಹೆರಿಗೆ ವಾರ್ಡ್ನಲ್ಲಿ ಅವಕಾಶ ನೀಡದ ಕಾರಣದಿಂದ ಅವರು ಮೃತಪಟ್ಟಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ಪೋರ್ಚುಗಲ್ ಆರೋಗ್ಯ... ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2ರಂದು ಮಂಗಳೂರಿಗೆ?: ಕಡಲನಗರಿಯಲ್ಲಿ ಏನಿದೆ ಸಮಾರಂಭ? ಮಂಗಳೂರು(reporterkarnataka.com).ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ದ.ಕ. ಬಿಜೆಪಿ ತನ್ನ ಫೇಸ್ ಬುಕ್ ಪೇಜಿನಲ್ಲಿ ಈ ಕುರಿತು ಅಧಿಕೃತವಾಗಿ ಹೇಳಿಕೊಂಡಿದೆ. ಮೋದಿ ಅವರು ಯಾವ ಕಾರಣಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎಂಬುದ... ಜಲಕ್ಷಾಮದ ನಡುವೆ ಈಜುಕೊಳ: ಮತ್ತೊಂದು ವಿವಾದದಲ್ಲಿ ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಾಕ್ ಲಂಡನ್(reporterkarnataka.com): ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಾಕ್ ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಇಂಗ್ಲೆಂಡಿನ ಹಲವೆಡೆ ಕ್ಷಾಮದ ಪರಿಸ್ಥಿತಿ ಇರುವಾಗ ತಮ್ಮ ಮನೆಯಲ್ಲಿ 3.8 ಕೋಟಿ ರೂಪಾಯಿ ವೆಚ್ಚದ ಈಜುಕೊಳ ನಿರ್ಮಿಸಿದ್ದಾರೆ ಎಂಬ ಟೀಕೆಗೆ ಗುರಿಯಾಗಿದ್ದಾರೆ. ನಾರ್ಥ್ ಯಾರ್... ಇನ್ನು ಮುಂದೆ ಸಾಲ ವಸೂಲಿ ವೇಳೆ ಧಮ್ಕಿ ಹಾಕುವಂತಿಲ್ಲ: ಬ್ಯಾಂಕ್ ಏಜೆಂಟರಿಗೆ ಆರ್ ಬಿಐ ಖಡಕ್ ಸೂಚನೆ ಮುಂಬೈ(reporterkarnatak.com): ಸಾಲ ವಸೂಲಾತಿ ವೇಳೆ ಬ್ಯಾಂಕಿಂಗ್ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವಂತಿಲ್ಲ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು ಮತ್ತು ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಆರ್ ಬಿಐ ಖಡಕ್ ವಾರ್ನಿಂಗ್ ಕೊಟ್ಟಿದೆ. ಹಣ ರಿಕವರಿಗಾಗಿ ಏಜೆಂಟರು ಸ್ವೀಕಾರ್ಹವಲ... ರಾಜ್ಯದಲ್ಲಿ ಸಿಎಂ ಬದಲಾವಣೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು? ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಮತ್ತೆ ಮುನ್ನಲೆಗೆ ಬರುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಧ್ಯಪ್ರವೇಶಿಸಿದ್ದಾರೆ. ಹಾಗಾದರೆ ಈ ಕುರಿತು ಬಿಎಸ್ ವೈ ಹೇಳಿದ್ದೇನು? ಮಂತ್ರಾಲಯಕ್ಕೂ ತೆರಳುವ ಮುನ್ನ ಮಾಧ್ಯಮ ಜತೆ ಮಾತನಾಡಿದ ... ನೀವು ಇನ್ನು ಮುಂದೆ ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸಬಹುದು!: ಹಾಗಾದರೆ ಹೇಗೆ ಕಳುಹಿಸುವುದು..? ಹೊಸದಿಲ್ಲಿ(reporterkarnataka.com): ಸೋಶಲ್ ಮೀಡಿಯದಲ್ಲಿ ಬಲು ದೊಡ್ಡ ಕ್ರಾಂತಿ ಮಾಡಿದ ವಾಟ್ಸಾಪ್ ಸೇವೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕೆಲವೊಂದು ಸುಧಾರಣೆಗಳನ್ನು ಮಾಡಲಾಗಿದೆ. ಹಾಗಾದರೆ ಏನಿದು ಸುಧಾರಣೆ ನೋಡೋಣ ಬನ್ನಿ. ವಿಶ್ವದ ಕೋಟ್ಯಂತರ ಜನರು ವಾಟ್ಸಾಪ್ ಸೇವೆ ಬಳಸುತ್ತಿದ್ದಾರೆ. ಒಬ... ಅಮೆರಿಕ ಮಾಜಿ ಆಧ್ಯಕ್ಷ ಟ್ರಂಪ್ ನಿವಾಸಕ್ಕೆ ಎಫ್ಬಿಐ ಅಧಿಕಾರಿಗಳ ದಿಢೀರ್ ದಾಳಿ: ಗೌಪ್ಯ ದಾಖಲೆಗಳಿಗಾಗಿ ಶೋಧ ವಾಷಿಂಗ್ಟನ್(reporterkarnataka.com): ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನೆಗೆ ಎಫ್ ಬಿಐ ( ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್) ದಾಳಿ ನಡೆಸಿದೆ. ತಮ್ಮ ಅಧಿಕಾರಾವಧಿಯ ಬಳಿಕವೂ ಟ್ರಂಪ್ ಕೆಲವೊಂದು ಗೌಪ್ಯ ದಾಖಲೆಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದಾರೆ ಎಂಬ ಶಂಕೆಯ ಮೇಲೆ ಈ ದಾಳಿ ನಡೆದಿ... ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಶ್ಯೂ ಥ್ರೆಟ್: ಫ್ಲೈಟ್ ನ ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಬೆದರಿಕೆಯ ಹುಸಿ ಸಂದೇಶ ಬೆಂಗಳೂರು(reporterkarnataka.com): ವಿಮಾನದ ಟಾಯ್ಲೆಟ್ ಟಿಶ್ಯೂ ಪೇಪರ್ ಮೇಲೆ ಬಾಂಬ್ ಇದೆ ಎಂದು ಬರೆದಿರುವುದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಯಿತು. ಬೆಂಗಳೂರಿಗೆ ಜೈಪುರದಿಂದ ಬಂದಿದ್ದ ಇಂಡಿಗೋ ವಿಮಾನ ಭಾನುವಾರ ರಾತ್... ಡ್ರೋನ್ ದಾಳಿ: ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಲ್ ಖೈದಾ ನಾಯಕ ಅಯ್ಮನ್ ಅಲ್ ಜವಾಹಿರಿ ಹತ್ಯೆ ಕಾಬೂಲ್(reporterkarnataka.com): ಅಫ್ಘಾನಿಸ್ತಾನದಲ್ಲಿ ಸಿಐಎ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್ ಖೈದಾ ನಾಯಕ ಅಯ್ಮನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾನೆ. ಟ್ವಿಟರ್ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಸ್ಟ್ರೈಕ್ ನಡೆದಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ... 2 ವರ್ಷಗಳ ಬಳಿಕ ದೇಶದ ಎಲ್ಲ ಪ್ಯಾಸೆಂಜರ್ ರೈಲು ಪುನಾರಾರಂಭ: 500 ರೈಲು ಮತ್ತೆ ಸಂಚಾರ ಹೊಸದಿಲ್ಲಿ(reporterkarnataka.com) : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ 500 ರೈಲುಗಳ ಸಂಚಾರವನ್ನು ಮತ್ತೆ ಪುನಾರಾರಂಭಿಸಲಿದೆ. ರೈಲ್ವೆ ಇಲಾಖೆ ಆ ಮೂಲಕ 2 ವರ್ಷಗಳ ನಂತರದಲ್ಲಿ ಎಲ್ಲ ರೈಲು ಸೇವೆಗಳನ್ನು ನೀಡಲಾಗುತ್ತಿದೆ. ಕೋವಿಡ್ -19 ಪಿಡುಗಿಗೂ ಮೊದಲು ದೇಶದಲ್ಲಿ ಒಟ್ಟು ... « Previous Page 1 …9 10 11 12 13 … 37 Next Page » ಜಾಹೀರಾತು