ಅಂತಾರಾಷ್ಟ್ರೀಯ ವ್ಯಾಪಾರ ಮೇಳವಾದ ‘ಇಂಡಿಯಾ ವುಡ್ 2022’ ನಲ್ಲಿ ಭಾಗವಹಿಸಲು ಕೆನಡಿಯನ್ ವುಡ್ ಸಜ್ಜು ಬೆಂಗಳೂರು( reporterkarnataka.com): ಬ್ರಿಟಿಷ್ ಕೊಲಂಬಿಯಾದ ಪ್ರಾಂತೀಯ ಸರ್ಕಾರದ (ಬಿ.ಸಿ.) ಕ್ರೌನ್ ಏಜೆನ್ಸಿಯಾಗಿರುವ ಎಫ್ಐಐ ತನ್ನ ಲೋಗೋ ಕೆನಡಿಯನ್ ವುಡ್ನಿಂದ ಜನಪ್ರಿಯವಾಗಿದ್ದು, ಇದು ಮರ ಮತ್ತು ಮರಗೆಲಸ ಉದ್ಯಮದ ಅಂತಾರಾಷ್ಟ್ರೀಯ ವ್ಯಾಪಾರ ಮೇಳವಾದ ಇಂಡಿಯಾ ವುಡ್ 2022 ನಲ್ಲಿ ಭಾಗವಹಿಸಲು ಸಜ್ಜ... ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ: ದಿಲ್ಲಿಯ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ಶ್ರೀನಗರ(reporterkarnataka.com): ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ವಿಶೇಷ ಜಡ್ಜ್ ಪ್ರವೀಣ್ ಸಿಂಗ್ ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. ... ಹಣದುಬ್ಬರದ ನಿಯಂತ್ರಣಕ್ಕೆ ಕೇಂದ್ರ ಸರಕಾರ ಕ್ರಮ: ಗೋಧಿ ಬಳಿಕ ಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೊಸದಿಲ್ಲಿ( reporterkarnataka.com); ದೇಶದಲ್ಲಿ ಹೆಚ್ಚುತ್ತಿರುವ ಹಣ ದುಬ್ಬರವನ್ನು ನಿಯಂತ್ರಿಸಲು ಸರಕಾರ ಕಠಿಣ ಕ್ರಮಗಳಿಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಗೋಧಿ ರಫ್ತು ನಿಷೇಧಿಸಿದ್ದ ಸರ್ಕಾರ ಇದೀಗ ಸಕ್ಕರೆ ಸರಬರಾಜಿನ ಮೇಲೂ ನಿರ್ಬಂಧ ಹೇರಿದೆ. ದೇಶದಲ್ಲಿ ಸಕ್ಕರೆಯ ದೇಶೀಯ ಲಭ್ಯತೆ ಮತ್ತು ಬೆಲ... ಆಶಾ ಕಾರ್ಯಕರ್ತೆಯರಿಗೆ ವಿಶ್ವ ಆರೋಗ್ಯ ಸಂಸ್ಥೆ ಗೌರವ: ಪ್ರಧಾನಿ ಮೋದಿ ಅಭಿನಂದನೆ ಹೊಸದಿಲ್ಲಿ(reporterkarnataka.com): ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಮಹಾನಿರ್ದೇಶಕ ಡಾ.ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಭಾರತದ ಆಶಾ ಕಾರ್ಯಕರ್ತೆಯರಿಗೆ ʻಜಾಗತಿಕ ಆರೋಗ್ಯ ನಾಯಕʼ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ಕುರಿತ... ಇಂಧನ ದರ ಭಾರಿ ಇಳಿಕೆ: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡಿಸೇಲ್ ಬೆಲೆ ಎಷ್ಟಿದೆ ನೋಡಿ ಹೊಸದಿಲ್ಲಿ(reporterkarnataka.com): ಪೆಟ್ರೋಲ್, ಡಿಸೇಲ್, ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಕೇಂದ್ರ ಸರಕಾರ ಗುಡ್ನ್ಯೂಸ್ ನೀಡಿದೆ. ಇಂಧನದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಇಂದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ. ಪೆಟ್ರೋಲ್ ದರದ ಪ್ರತಿ ಲೀಟರ್ಗೆ 8 ರ... ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು: ಮಾತೃಭಾಷೆಯಲ್ಲಿ ಮಾತನಾಡಿದ ಅಪ್ಪಟ ಕನ್ನಡಿಗ ಚಂದ್ರ ಆರ್ಯ ಒಟ್ಟಾವ(reporterkarnataka.com): ಕೆನಡಾದ ಸಂಸತ್ತಿನಲ್ಲಿ ಕನ್ನಡದ ಧ್ವನಿ ಮೊಳಗಿದೆ. ಕೆನಡಾ ಸಂಸತ್ತಿನ ಸದಸ್ಯನಾಗಿ ಆಯ್ಕೆಯಾದ ಅಪ್ಪಟ ಕನ್ನಡಿಗರೊಬ್ಬರು ಸಂಸತ್ತಿನಲ್ಲಿ ಕನ್ನಡ ಮಾತನಾಡುವ ಮೂಲಕ ಇಡೀ ವಿಶ್ವ ಬೆರಗು ಆಗುವಂತೆ ಮಾಡಿದ್ದಾರೆ. ನೆಪಿಯನ್ ಕ್ಷೇತ್ರದ ಪ್ರತಿನಿಧಿ, ರಾಜ್ಯಸಭೆ ಸದಸ್ಯರಾದ ಕ... ಕುತುಬ್ ಮಿನಾರ್: ಪುರಾತತ್ವ ಇಲಾಖೆ ಮಾಜಿ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದೇನು..? ಹೊಸದಿಲ್ಲಿ(reporterkarnataka.com): ಕುತುಬ್ ಮಿನಾರ್ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.ದೇಶದೆಲ್ಲೆಡೆ ಸ್ಮಾರಕಗಳ ಬಗ್ಗೆ ವಿವಾದಗಳು ಭುಗಿಲೇಳುತ್ತಿರುವ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕರು ಈ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಅದೇನೆಂದರೆ ಕುತುಬ್ ಮಿನಾರ್... ಭೀಕರ ಕಾರು ಅಪಘಾತ: ಆಸ್ಟ್ರೇಲಿಯಾದ ಕ್ರಿಕೆಟ್ ತಾರೆ ಆಂಡ್ರ್ಯೂ ಸೈಮಂಡ್ಸ್ ಸಾವು ಮೆಲ್ಬೋರ್ನ್(reporterkarnataka.com): ಕಾರು ಅಪಘಾತದಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ತಾರೆ ಆಂಡ್ರ್ಯೂ ಸೈಮಂಡ್ಸ್ ಸಾವನ್ನಪ್ಪಿದ್ದಾರೆ. 26 ಟೆಸ್ಟ್ಗಳು ಮತ್ತು 198 ಏಕದಿನ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ 46 ವರ್ಷದ ಅವರು ಶನಿವಾರ ರಾತ್ರಿ ಕ್ವೀನ್ಸ್ಲ್ಯಾಂಡ್ ರಾಜ್ಯದ ಟೌನ್ಸ್ವಿಲ್ಲೆ ಹೊ... ಯುನೈಟೆಡ್ ಅರಬ್ ಎಮಿರೇಟ್ಸ್ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆ ಅಬುದಾಬಿ(reporterkarnataka.com): ಯುನೈಟೆಡ್ ಅರಬ್ ಎಮಿರೇಟ್ಸ್ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆಯಾಗಿದ್ದಾರೆ. ಶುಕ್ರವಾರ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನರಾಗಿದ್ದರು. ಅಧ್ಯಕ್ಷರ ನಿಧನಕ್ಕೆ ರಾಷ್ಟ್ರಪತಿ ವ್ಯವಹಾರಗಳ ಸಚಿವಾಲಯವು ಶುಕ್ರ... ವಿದೇಶಕ್ಕೆ ಪ್ರಯಾಣಿಸುವ ಭಾರತೀಯರಿಗೆ ಶೀಘ್ರವೇ 3ನೇ ಡೋಸ್ ಕೋವಿಡ್ ಲಸಿಕೆ ಹೊಸದಿಲ್ಲಿ(reporterkarnataka.com) ಭಾರತದಿಂದ ವಿದೇಶಕ್ಕೆ ಪ್ರಯಾಣಿಸುವ ವಿದ್ಯಾರ್ಥಿಗಳು ಮತ್ತು ನಾಗರೀಕರು ಶೀಘ್ರವೇ ಕೋವಿಡ್ ಲಸಿಕೆಯ ಮೂರನೇ ಡೋಸ್ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ತಾವು ಹೋಗಬೇಕಾಗಿರುವ ದೇಶಗಳಲ್ಲಿನ ಮಾರ್ಗಸೂಚಿಗಳಿಗೆ ಅನುಗುಣವಾಗಿ ವಿದೇಶಕ್ಕೆ ಪ್ರಯಾಣ... « Previous Page 1 …13 14 15 16 17 … 37 Next Page » ಜಾಹೀರಾತು