ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯ ಅಪಹರಣಕ್ಕೆ ವಿಫಲ ಯತ್ನ; ಗುಂಡಿಕ್ಕಿ ಕೊಲೆ ಇಸ್ಲಾಮಾಬಾದ್(reporterkarnataka.com): ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 18 ವರ್ಷದ ಹಿಂದೂ ಯುವತಿಯೊಬ್ಬಳು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಆಕೆಯನ್ನು ಅಪಹರಿಸಲು ವಿಫಲ ಯತ್ನ ನಡೆದ ಬಳಿಕ ದುಷ್ಕರ್ಮಿಗಳು ಗುಂಡು ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಗೀಡಾದ ಯುವತಿಯನ್ನು ಪೂಜಾ ಓಡ್ ಎಂದು ಗ... ಮುಂದಿನ ವಾರ ‘ಅಸನಿ’ ಚಂಡಮಾರುತ ಅಪ್ಪಳಿಸುವ ಭೀತಿ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಹೊಸದಿಲ್ಲಿ(reporterkarnataka.com) : ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ವಾರ ಅಸನಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಅಸನಿ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್... ಜಪಾನ್ ನಲ್ಲಿ ತೀವ್ರ ಭೂಕಂಪ: ಸುನಾಮಿ ಎಚ್ಚರಿಕೆ; 20 ಲಕ್ಷ ಮನೆಗಳ ವಿದ್ಯುತ್ ಸಂಪರ್ಕ ಕಡಿತ ಟೋಕಿಯೋ(reporterkarnataka.com): ಜಪಾನ್ನ ಟೋಕಿಯೊದಲ್ಲಿ 7.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ವರದಿ ಮಾಡಿದೆ. ಭೂಕಂಪದ ಕೇಂದ್ರ ಬಿಂದು ಟೋಕಿಯೊದಿಂದ 297 ಕಿಮೀ ಈಶಾನ್ಯದ ಫುಕುಶಿಮಾ ಪ್ರದೇಶದ ಕರಾವಳಿಯಲ್ಲಿ 60 ಕಿಲೋಮೀಟರ್... ಸೌದಿ ಅರೇಬಿಯಾ: ಒಂದೇ ದಿನ 81 ಮಂದಿಗೆ ಮರಣದಂಡನೆ; 1980 ಬಳಿಕ ಮೊದಲ ದಾಖಲೆ ರಿಯಾದ್(reporterkarnataka.com): ಸೌದಿ ಅರೇಬಿಯ ರಾಜಾಡಳಿತವು ಶನಿವಾರ.ಬರೋಬ್ಬರಿ 81 ಮಂದಿಯನ್ನು ‘ಮರಣದಂಡನೆ’ಗೆ ಗುರಿಪಡಿಸಿದೆ. ಒಂದೇ ದಿನ ಇಷ್ಟೊಂದು ಜನರನ್ನು ದಂಡನೆ ಮೂಲಕ ಸಾಯಿಸಿರೋದು ಇದೇ ದೊಡ್ಡ ಸಂಖ್ಯೆ. ಈ ಹಿಂದೆ 1979ರಲ್ಲಿ ಮೆಕ್ಕಾದ ಮಸೀದಿಯ ಮೇಲೆ ದಾಳಿ ಮಾಡಿದ್ದ ಪ್ರಕರಣದಲ್ಲಿ 63 ಉಗ... ಅಫ್ಘಾನಿಸ್ತಾನ ಹೋರಾಟದಲ್ಲಿ ಕೇರಳ ಮೂಲದ ಭಯೋತ್ಪಾದಕ ಸಾವು: ಆತ್ಮಹತ್ಯಾ ಬಾಂಬ್ ದಾಳಿಗೆ ಬಲಿ? ಕಾಬೂಲ್ (reporterkarnataka.com): ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಪ್ರಾಂತ್ಯದ (ಐಎಸ್ಕೆಪಿ) ಭಾರತೀಯ ಮೂಲದ ಭಯೋತ್ಪಾದಕ ಅಫ್ಘಾನಿಸ್ತಾನದಲ್ಲಿ ಹೋರಾಟದಲ್ಲಿ ಸಾವನ್ನಪ್ಪಿದ್ದಾನೆ. ಇಸ್ಲಾಮಿಕ್ ಸ್ಟೇಟ್-ಖೊರಾಸಾನ್ ಪ್ರಾಂತ್ಯದ ಮುಖವಾಣಿ ವಾಯ್ಸ್ ಆಫ್ ಖುರಾಸನ್ ಪ್ರಕಾರ, ಆತ ಆತ್ಮಹತ್ಯಾ ದಾಳಿಯಲ್ಲಿ ಮೃ... ಮೂಗು ತೂರಿದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಿಸುತ್ತೇವೆ: ಅಮೆರಿಕಾಕ್ಕೆ ರಷ್ಯಾ ಎಚ್ಚರಿಕೆ ಮಾಸ್ಕೋ(reporterkarnataka.com): ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಸದ್ಯ ಶಮನವಾಗುವ ಲಕ್ಷಣ ಕಂಡು ಬರುತ್ತಿಲ್ಲ. ಉಕ್ರೇನ್ ನಡುವಿನ ತನ್ನ ವಿವಾದದಲ್ಲಿ ಪಾಶ್ಚಿಮಾತ್ಯ ದೇಶಗಳು ಮೂಗುತೂರಿಸುವುದನ್ನು ನಿಲ್ಲಿಸದಿದ್ದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಣೆಯಾಗಬಹುದು ಎಂದು ರಷ್ಯಾ ಎಚ್ಚರ... ಮೇಕೆದಾಟು ಯೋಜನೆ; ಮಧ್ಯಸ್ಥಿಕೆಗೆ ಕೇಂದ್ರ ಸರಕಾರ ಸಿದ್ಧ: ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಆಗಲಿ ಅನ್ನೋ ಆಶಯ ನಾನು ವ್ಯಕ್ತಪಡಿಸುತ್ತೇನೆ. ಎರಡೂ ರಾಜ್ಯಗಳು ಕೂತು ಮಾತನಾಡಿದರೆ ಯೋಜನೆ ಆರಂಭವಾಗಲಿದೆ. ಇದಕ್ಕೆ ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಲು ಸಿದ್ಧವಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಜಲ... ಉಕ್ರೇನ್ ನಿಂದ 15 ವಿಮಾನಗಳ ಮೂಲಕ 3,352 ಭಾರತೀಯರ ಸ್ಥಳಾಂತರ: ಭಾರತೀಯ ವಿದೇಶಾಂಗ ಸಚಿವಾಲಯ ಹೊಸದಿಲ್ಲಿ(reporterkarnataka.com): ಉಕ್ರೇನ್ ನಲ್ಲಿ ಸಿಲುಕಿರುವ 3.352 ಭಾರತೀಯರನ್ನು15 ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭಾರತೀಯ ವಿದೇಶಾಂಗ ಸಚಿವಾಲಯ ವಕ್... ಶಿವರಾತ್ರಿ ಬಳಿಕ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕ, ತ.ನಾ., ಕೇರಳದಲ್ಲಿ ಭಾರಿ ಮಳೆ ನಿರೀಕ್ಷೆ ಬೆಂಗಳೂರು(reporterkarnataka.com): ಮಾರ್ಚ್ 1ರಂದು ಶಿವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಈ ವರ್ಷದ ಮೊದಲ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಉಂಟಾಗುವ ಲಕ್ಷಣಗಳಿದ್ದು ಶ್ರೀಲಂಕಾ ಅಥವಾ ತಮಿಳುನಾಡು, ಕರ್ನಾಟಕ ಹಾಗೂ ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹವಾಮಾನ ಇಲಾಖೆಯ ಮುನ್ಸೂಚನ... ಪ್ರತಿ ಹಳ್ಳಿಯಲ್ಲೂ ಆರೋಗ್ಯ ಮೂಲ ಸೌಕರ್ಯ ವೃದ್ಧಿಗೆ ಸರಕಾರದ ಗಮನ: ಪ್ರಧಾನಿ ಮೋದಿ ಘೋಷಣೆ ಹೊಸದಿಲ್ಲಿ(reporterkarnataka.com): ಆಧುನಿಕ ಮತ್ತು ಭವಿಷ್ಯ ತಂತ್ರಜ್ಞಾನದದೊಂದಿಗೆ ಆರೋಗ್ಯದ ಜೊತೆ ಪ್ರತಿಯೊಬ್ಬರ ಕ್ಷೇಮದ ಬಗ್ಗೆ ನಾವು ಗಮನ ಹರಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ನಲ್ಲಿ ಘೋಷಿಸಲಾದ ಯೋಜನೆಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಅನುಷ್ಠಾನ ಮಾಡುವ ಕುರ... « Previous Page 1 …19 20 21 22 23 … 37 Next Page » ಜಾಹೀರಾತು