ಮೇಕೆದಾಟು ಯೋಜನೆ; ಮಧ್ಯಸ್ಥಿಕೆಗೆ ಕೇಂದ್ರ ಸರಕಾರ ಸಿದ್ಧ: ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಆಗಲಿ ಅನ್ನೋ ಆಶಯ ನಾನು ವ್ಯಕ್ತಪಡಿಸುತ್ತೇನೆ. ಎರಡೂ ರಾಜ್ಯಗಳು ಕೂತು ಮಾತನಾಡಿದರೆ ಯೋಜನೆ ಆರಂಭವಾಗಲಿದೆ. ಇದಕ್ಕೆ ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಲು ಸಿದ್ಧವಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಜಲ... ಉಕ್ರೇನ್ ನಿಂದ 15 ವಿಮಾನಗಳ ಮೂಲಕ 3,352 ಭಾರತೀಯರ ಸ್ಥಳಾಂತರ: ಭಾರತೀಯ ವಿದೇಶಾಂಗ ಸಚಿವಾಲಯ ಹೊಸದಿಲ್ಲಿ(reporterkarnataka.com): ಉಕ್ರೇನ್ ನಲ್ಲಿ ಸಿಲುಕಿರುವ 3.352 ಭಾರತೀಯರನ್ನು15 ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭಾರತೀಯ ವಿದೇಶಾಂಗ ಸಚಿವಾಲಯ ವಕ್... ಶಿವರಾತ್ರಿ ಬಳಿಕ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕ, ತ.ನಾ., ಕೇರಳದಲ್ಲಿ ಭಾರಿ ಮಳೆ ನಿರೀಕ್ಷೆ ಬೆಂಗಳೂರು(reporterkarnataka.com): ಮಾರ್ಚ್ 1ರಂದು ಶಿವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಈ ವರ್ಷದ ಮೊದಲ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಉಂಟಾಗುವ ಲಕ್ಷಣಗಳಿದ್ದು ಶ್ರೀಲಂಕಾ ಅಥವಾ ತಮಿಳುನಾಡು, ಕರ್ನಾಟಕ ಹಾಗೂ ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹವಾಮಾನ ಇಲಾಖೆಯ ಮುನ್ಸೂಚನ... ಪ್ರತಿ ಹಳ್ಳಿಯಲ್ಲೂ ಆರೋಗ್ಯ ಮೂಲ ಸೌಕರ್ಯ ವೃದ್ಧಿಗೆ ಸರಕಾರದ ಗಮನ: ಪ್ರಧಾನಿ ಮೋದಿ ಘೋಷಣೆ ಹೊಸದಿಲ್ಲಿ(reporterkarnataka.com): ಆಧುನಿಕ ಮತ್ತು ಭವಿಷ್ಯ ತಂತ್ರಜ್ಞಾನದದೊಂದಿಗೆ ಆರೋಗ್ಯದ ಜೊತೆ ಪ್ರತಿಯೊಬ್ಬರ ಕ್ಷೇಮದ ಬಗ್ಗೆ ನಾವು ಗಮನ ಹರಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ನಲ್ಲಿ ಘೋಷಿಸಲಾದ ಯೋಜನೆಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಅನುಷ್ಠಾನ ಮಾಡುವ ಕುರ... ಉಗಾಂಡದಲ್ಲಿ ತುಳು ಸಂಘಟನೆ ‘ನಮ ತುಳುವೆರ್’ ಸ್ನೇಹಕೂಟ: ಪಿಲಿ ನಲಿಕೆ ಜತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಅಜಿತ್ ಶೆಟ್ಟಿ ಕಂಪಲ ಉಗಾಂಡ info.reporterkarnataka.com ಕಂಪಲ(ಉಗಾಂಡ): ಇಲ್ಲಿನ 'ನಮ ತುಳುವೆರ್ ತುಳು ಸಂಘಟನೆಯ ಆಶ್ರಯದಲ್ಲಿ ಕಂಪಲದ ಕಾಪರ್ ಚಿಮಣಿ ರೆಸ್ಟೊರೆಂಟ್ನಲ್ಲಿ ಸ್ನೇಹಕೂಟ ನಡೆಯಿತು. ಸಂಘಟನಾ ಸಮಿತಿ ಸದಸ್ಯ ಹರೀಶ್ ಭಟ್ ಸ್ವಾಗತಿಸಿದರು. ವಿಲ್ಫ್ರೆಡ್ ಬಾರ್ಬೋಜಾ ಅವರಿಂದ ತುಳು ಸ... ರಷ್ಯಾ-ಉಕ್ರೇನ್ ಯುದ್ಧ ; ಉಕ್ರೇನ್ನಲ್ಲಿ ಸಿಲುಕಿರುವ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ! ಮಂಗಳೂರು ReporterKarnataka.com ಮಂಗಳೂರಿನ ದೇರೇಬೈಲ್ ನಿವಾಸಿ ಅನೈನಾ ಅನ್ನ ಅವರು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದು, ಉಕ್ರೇನ್ನ ಖಾರ್ಕಿವ್ ನಗರದ ಗಡಿ ಭಾಗದಲ್ಲಿ ನೆಲೆಸಿರೋ ಅನೈನಾ ಮಂಗಳೂರಿನಲ್ಲಿರೋ ತಾಯಿ ಸಂಧ್ಯಾ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಸದ್ಯ ಉಕ್ರೇನ್ನಲ್ಲಿ ಸುರಕ್... ರಷ್ಯಾ- ಉಕ್ರೇನ್ ಮಧ್ಯೆ ಯುದ್ಧ ಆರಂಭ: ವಾಯು ನೆಲೆಗಳ ಮೇಲೆ ದಾಳಿ; ಎಲ್ಲ ಶಾಂತಿ ಮಾತುಕತೆ ವಿಫಲ ಮಾಸ್ಕೋ(reporterkarnataka.com): ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿದೆ. ರಷ್ಯಾ ನಾಲ್ಕೂ ದಿಕ್ಕುಗಳಿಂದ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ದಾಳಿ ಆರಂಭಿಸಿದೆ. ಇದರೊಂದಿಗೆ ಎಲ್ಲ ಶಾಂತಿ ಮಾತುಕತೆ ವಿಫಲವಾಗಿದೆ. ಉಕ್ರೇನ್ ಬೆಂಬಲಿಸಿ, ರಷ್ಯಾದ ವಿರುದ್ಧ ನಿಂತರೆ, ಮಾಸ್ಕೋದ ತೀಕ್ಷ್... ಕೊರೊನಾ ಪ್ರಮಾಣ ಇಳಿಮುಖ: ಮುಂದಿನ ತಿಂಗಳು ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಪುನರಾರಂಭ ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯಗೊಳಿಸಲು ಯತ್ನಿಸುತ್ತಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ರಾಜಕೀಯಗೊಳಿಸಲು ನಡೆಸುವ ಯತ್ನ ಸಫಲವಾಗದು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲ ವಿದ್ಯಾರ್ಥಿಗಳು -ಅವರು ಯಾವುದೇ ಜಾತಿ,ಮತ, ಧರ್ಮಕ್ಕೆ ಸೇರಿರಲಿ ಶಾಲಾ ಸಮವಸ್ತ್ರ ನಿಯಮವನ್ನು ಪಾಲಿಸುವುದು ... ಸಿಕೆಪಿಯಲ್ಲಿ ಬೆಂಗಳೂರು ಆರ್ಟ್ಸ್ ಅಂಡ್ ಕ್ರಾಪ್ಟ್ಸ್ ಮೇಳಕ್ಕೆ ಚಾಲನೆ: ಹ್ಯಾಂಡ್ ಮೇಡ್ ಜ್ಯುವೆಲ್ಲರಿ ಸಹಿತ 80ಕ್ಕೂ ಅಧಿಕ ಮಳಿಗೆ ಬೆಂಗಳೂರು(reporterkarnataka.com): ನಗರದ ಚಿತ್ರಕಲಾ ಪರಿಷತ್ತಿಗೆ ಮತ್ತೆ ಬಂದಿವೆ ಬಗೆ ಬಗೆಯ ಕರಕುಶಲ ವಸ್ತುಗಳು. ವೈವಿಧ್ಯಮಯ ಸೀರೆಗಳು, ಗೃಹಾಲಂಕಾರಿಕ ವಸ್ತುಗಳು, ಚಪ್ಪಲಿ, ಬ್ಯಾಗ್ ಇತ್ಯಾದಿಗಳು ಬೆಂಗಳೂರು ಆರ್ಟ್ಸ್ ಆಂಡ್ ಕ್ರಾಫ್ಟ್ಸ್ ಮೇಳದಲ್ಲಿ ಗ್ರಾಹಕರನ್ನು ಸೆಳೆಯುತ್ತಿವೆ. ನಟಿಯ... « Previous Page 1 …33 34 35 36 37 … 51 Next Page » ಜಾಹೀರಾತು