ಅಮೇಠಿ, ರಾಯ್ ಬರೇಲಿ ಅಭ್ಯರ್ಥಿ ಕುರಿತು 24-30 ತಾಸಿನೊಳಗೆ ಘೋಷಣೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೊಸದಿಲ್ಲಿ(reporterkarnataka.com): ಉತ್ತರ ಪ್ರದೇಶದ ಅಮೇಠಿ ಹಾಗೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ಮುಂದಿನ 24ರಿಂದ 30 ತಾಸಿನೊಳಗೆ ಸ್ಪಷ್ಟ ಚಿತ್ರಣ ದೊರಕಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಅಮೇಠಿ ಹಾಗೂ ರಾಯ್ ಬರೇಲ... ಭಾರತ-ಇರಾನ್ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಂದ ದ್ವಿಪಕ್ಷೀಯ ಸಹಕಾರಕ್ಕಾಗಿ ಎಂಒಯುಗೆ ಸಹಿ: ಮಂಗಳೂರಿನ ಎಡ್ವರ್ಡ್ ಮತ್ತು ಸಿಂಥಿಯಾ ಇನ್ಸ್ಟಿಟ್... ಮಂಗಳೂರು(reporterkarnataka.com):ಹವಾಮಾನ ಬದಲಾವಣೆ ಮತ್ತು ಆರೋಗ್ಯ ಸಂಶೋಧನಾ ಕೇಂದ್ರ, ಟೆಹ್ರಾನ್ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯ(TUMS)ವು ಹವಾಮಾನ ಬದಲಾವಣೆ ಮತ್ತು ಮಾನವನ ಸಾರ್ವಜನಿಕ ಆರೋಗ್ಯದ ಪರಿಣಾಮಗಳ ಕೇಂದ್ರಿತ ಶೈಕ್ಷಣಿಕ ಮತ್ತು ನೀತಿ ಆಧಾರಿತ ಸಂಶೋಧನೆಗಳನ್ನು ಉತ್ತೇಜಿಸಲು, ಭಾರತದ ... ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26 ಮತ್ತು ಮೇ 7ರಂದು ಎಲೆಕ್ಷನ್ ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕ ಹಾಗೂ ಮೇ 7ರಂದು ಉತ್ತರ ಕರ್ನಾಟಕದಲ್ಲಿ ಚುನಾವಣೆ ನಡೆಯಲ... ಇಸ್ರೇಲ್ ಕಟ್ಟಡ ನಿರ್ಮಾಣ ಕಂಪೆನಿಗಳಲ್ಲಿ ಸಾವಿರಾರು ಉದ್ಯೋಗಾವಕಾಶಗಳು; ಎಪ್ರಿಲ್ ಮೊದಲ ವಾರದಲ್ಲಿ ನೇಮಕಾತಿ ಸಂದರ್ಶನ ಮಂಗಳೂರು(reporterkarnataka.com): ಇಸ್ರೇಲ್ ದೇಶದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡಲು ಭಾರತೀಯ ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ. 2೦೦4ರಿಂದ ಇಸ್ರೇಲಿಗೆ ಸಾವಿರಾರು ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸಿಕೊಟ್ಟು ದೇಶ ವಿದೇಶಗಳಲ್ಲಿ ಹೆಸರುವಾಸಿಯಾದ ಮಂಗಳೂರಿನ ‘ಫೆರ್ನಾಂಡಿಸ್ ಗ್ರೂಪ್’... ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ಮಾಕನ್, ಸೈಯ್ಯದ್ ನಾಸಿರ್ ಹುಸೇನ್, ಜಿ.ಸಿ. ಚಂದ್ರಶೇಖರ್ ಆಯ್ಕೆ ಬೆಂಗಳೂರು(reporterkarnataka.com): ಕರ್ನಾಟಕದಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಜಯ್ ಮಾಕನ್, ಸೈಯ್ಯದ್ ನಾಸಿರ್ ಹುಸೇನ್ ಹಾಗೂ ಜಿ.ಸಿ ಚಂದ್ರಶೇಖರ್ ಅವರು ಆಯ್ಕೆಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭ್ಯರ್ಥಿ ಗಳಿಗೆ ಶುಭ ಹಾರೈಸಿದ್ದಾರೆ. ಪ... ಕಂಪ್ಲಿಯ ಮೋಹನ್ ಕುಮಾರ್ ದಾನಪ್ಪಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬ್ರಾವೊ ದಾಖಲೆ ಪ್ರದಾನ ಹೊಸದಿಲ್ಲಿ(reporterkarnataka.com): ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ಕೇಂದ್ರ ಸರ್ಕಾರದ... ಜಪಾನ್ ಪ್ರಬಲ ಭೂಕಂಪ: 55ಕ್ಕೂ ಹೆಚ್ಚು ಸಾವು; 1 ಲಕ್ಷಕ್ಕೂ ಅಧಿಕ ಮಂದಿಯ ಸ್ಥಳಾಂತರ ಟೊಕಿಯೊ(reporterkarnataka.com): ಜಪಾನ್ನಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪಕ್ಕೆ 55ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 1 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಜಪಾನ್ ಭೂಕಂಪಕ್ಕೆ ಹಲವು ಕಟ್ಟಡಗಳು ನೆಲಕ್ಕುರುಳಿವೆ. ಪ್ರಮುಖ ರಸ್ತೆಗಳು ಬಾಯಿ ಬಿಟ್ಟಿ... ಗೋವಾ ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಕೋಲಾರಕ್ಕೆ ಭೇಟಿ: ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಾಗತ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಗೋವಾ ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಅವರು ಕೋಲಾರಕ್ಕೆ ಆಗಮಿಸಿದ್ದು, ಅವರನ್ನು ಮಾಲೂರು ತಾಲ್ಲೂಕು ಕಟ್ಟಿಗೇನಹಳ್ಳಿ ಗಡಿಭಾಗದಲ್ಲಿ ಶಿಷ್ಟಾಚಾರದನ್ವಯ ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಾಗತಿಸಿದರು. ... ಭಾಷೆಗೆ ಬಾಂಧವ್ಯ ಗಟ್ಟಿಗೊಳಿಸುವ ಅಗಾಧ ಸೆಳೆತ ಇದೆ: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದಲ್ಲಿ ಕವಿ, ವಿಮರ್ಶಕ ಉದಯನ್ ವಾಜಪೇಯಿ ಮಂಗಳೂರು(reporterkarnataka.com): ಭಾಷೆಗೆ ಎಲ್ಲರನ್ನು ಒಂದು ಕಡೆ ಹಿಡಿದು ಇಡುವ ಶಕ್ತಿ ಇದೆ. ಭಾಷೆಗೆ ಬಾಂಧವ್ಯ ಗಟ್ಟಿಗೊಳಿಸುವ ಅಗಾಧ ಸೆಳೆತ ಇದೆ. ಭಾಷೆಗಳ ನಿರಂತರತೆಯಿಂದಾಗಿ ನಮಗೆ ಬೇರೆ ಭಾಷೆ ಅರಿವು, ಜ್ಞಾನ ಇಲ್ಲದೇ ಇದ್ದರೂ ನಮ್ಮಲ್ಲಿ ಅನ್ಯತೆಯ ಭಾವನೆ ಬೆಳೆಯುತ್ತದೆ ಎಂದು ಕವಿ, ವಿಮರ್ಶಕ ವಿದ್... ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ: ಏನೆಲ್ಲ ಗೋಷ್ಠಿಗಳಿವೆ? ಯಾರೆಲ್ಲ ಭಾಗವಹಿಸುತ್ತಾರೆ? ವಿವರ ಇಲ್ಲಿದೆ ಮಂಗಳೂರು(reporterkarnataka.com): ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ನವೆಂಬರ್ 4 ಮತ್ತು 5ರಂದು 25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ: *ನವೆಂಬರ್ 4, 2023 - ಶನಿವಾರ* *8:30 ನೋಂದಣಿ, ಉಪಹಾರ *9:45 ಮೆರವಣಿಗ... « Previous Page 1 2 3 4 5 6 … 37 Next Page » ಜಾಹೀರಾತು