ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ, ದೇಶವೊಂದರ ಉನ್ನತ ಸಚಿವ ಈಗ ಡೆಲಿವರಿ ಬಾಯ್ !! ReporterKarnataka.com ಕಾಲ ಹೇಗೆ ಬದಲಾಗುತ್ತದೆ ಎನ್ನುವುದಕ್ಕೆ ಸೈಯದ್ ಅಹ್ಮದ್ ಸಾದತ್ ಜೀವಂತ ಉದಾಹರಣೆಯಾಗಿದ್ದಾರೆ. ಒಂದು ಸಮಯದಲ್ಲಿ ದೇಶವೊಂದರ ಸಚಿವರಾಗಿದ್ದವರು ಈಗ ಡೆಲಿವರಿ ಬಾಯ್ ಆಗಿದ್ದಾರೆ. ಅಫ್ಘಾನಿಸ್ತಾನದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸೈಯದ್ ಅಹ್ಮದ... ಹೇಳಿಕೆ ವಿವಾದ: ಬಂಧಿತ ಕೇಂದ್ರ ಸಚಿವ ನಾರಾಯಣ ರಾಣೆಗೆ ಜಾಮೀನು ಮಂಜೂರು ಮುಂಬೈ(reporterkarnataka.com): ಕೇಂದ್ರ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ್ ರಾಣೆ ಅವರಿಗೆ ಮಂಗಳವಾರ ರಾತ್ರಿ ಮಹಾಡ್ ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಪಾಳಕ್ಕೆ ಬಾರಿಸುವೆ ಎಂಬ ಹೇಳಿಕೆ ನೀಡಿರುವುದಕ್ಕೆ... ಪ್ರಧಾನಿ ಮೋದಿಗೆ ಇ-ರಾಖಿ, ಆಡಿಯೋ ಸಂದೇಶ ಕಳುಹಿಸಿದ ಅಫ್ಘಾನಿ ಮಹಿಳೆ: ರಕ್ಷಣೆಗೆ ಮನವಿ ಕಾಬೂಲ್ (reporterkarnataka.com): ಅಫ್ಘಾನಿಸ್ತಾನದ ದಾಯ್ಕುಂಡಿ ಪ್ರಾಂತ್ಯದ 25ರ ಹರೆಯದ ಮಹಿಳಾ ಸರ್ಕಾರಿ ಉದ್ಯೋಗಿಯೊಬ್ಬಳು ಕಳೆದ ಏಳು ದಿನಗಳಿಂದ ಕಾಬೂಲ್ನಲ್ಲಿರುವ ತನ್ನ ಸ್ನೇಹಿತರ ಮನೆಯಲ್ಲಿ ಅಡಗಿಕೊಂಡಿದ್ದು, ಆಂಗ್ಲ ನಿಯತಕಾಲಿಕವೊಂದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಡಿಯೋ ಸ... Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್ನಿಂದ ಲ್ಯಾಂಡ್ ಸಿಗ್ನಲ್ಗೆ ಕಾಯುತ್ತಿದೆ 2 ... ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್ ಆಗಲು ಕಾಬೂಲ್ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ... 3,316 ಕೋಟಿ ರೂಪಾಯಿ ವಂಚನೆ ಪ್ರಕರಣ : ಹೈದರಾಬಾದ್ ಮೂಲದ ಕಂಪನಿ ನಿರ್ದೇಶಕನ ಬಂಧನ Reporterkarnataka.com ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಹೈದರಾಬಾದ್ ಮೂಲದ ಕಂಪನಿಯ ನಿರ್ದೇಶಕರನ್ನು ಕಳೆದ ವಾರ ಬಂಧನ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ತಿಳಿಸಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳ ಒಕ್ಕೂಟದಲ್ಲಿ ರೂ 3,316 ಕೋಟಿ ವಂಚನೆಗೆ ಸಂಬಂಧಿಸಿದ್ದಾಗಿದೆ ಎಂ... ಬಿಐಎಸ್ ಹಾಲ್ ಮಾರ್ಕ್ನಿಂದ ಕಿರು ಸ್ವರ್ಣೊದ್ಯಮಿಗಳಿಗೆ ಸಂಕಷ್ಟ : ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಗೆ ಮನವಿ ಮಂಗಳೂರು(reporterkarnataka.com) : ಬಿಐಎಸ್ ಹಾಲ್ಮಾರ್ಕ್ (BIS HALLMARK) ಕಡ್ಡಾಯದ ನಂತರದ ನಿಯಮಗಳಿಂದ ಚಿನ್ನದ ಕುಶಲಕರ್ಮಿಗಳು ಹಾಗೂ ಸಣ್ಣ ವ್ಯಾಪಾರಿಗಳ ಜೀವನದಲ್ಲಿ ಉಂಟಾದ ಸಂಕಷ್ಟವನ್ನು ಮಂಗಳೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಸಚಿವ ರಾಜೀವ ಚಂದ್ರಶೇಖರ ಅವರಲ್ಲಿ ದ.ಕ. ... ಅಫ್ಘಾನಿಸ್ತಾನ ಆಂತರಿಕ ಕ್ಷೋಭೆ: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅತಂತ್ರರಾದ ಬಂಟ್ವಾಳದ ಧರ್ಮಗುರು ಮಂಗಳೂರು (reporterkarnataka.com): ತಾಲಿಬಾನ್ ಕೈವಶವಾಗಿರುವ ಅಫ್ಘಾನಿಸ್ತಾನದ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಮೂಲದ ಧರ್ಮಗುರುವೊಬ್ಬರು ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಕಲ್ಕುರಿ ನಿವಾಸಿಯಾದ ಧರ್ಮಗುರು ಫಾ. ಜೆರೋಮ್ ಸಿಕ್ವ... ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆ. 20ರಂದು ಆರಂಭ: ಏರ್ ಪೋರ್ಟ್ ನಲ್ಲಿ ರಾಪಿಡ್ ಆರ್ಟಿಪಿಸಿಆರ್ ಉಪಕರಣ ಅಳವಡಿಕೆ ಮಂಗಳೂರು(reporterkarnataka.com): ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆಗಸ್ಟ್ 20ರಂದು ಆರಂಭಗೊಳ್ಳಲಿದ್ದು, ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಈ ವಿಷಯ ತಿಳಿಸಿದೆ. ಈ ನಡುವೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲ... ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್ ಹಿಂಸಾಚಾರವನ್ನು ಹೋಲಿಕೆ ಮಾಡಿದ ಸಂಸದ : ದೇಶದ್ರೋಹ ಪ್ರಕರಣ ದಾಖಲು ಲಖನೌ(ReporteRkarnataka.com) ಅಫ್ಘಾನಿಸ್ತಾನವನ್ನು ತಾಲಿಬಾನ್ ಕೈವಶ ಮಾಡಿಕೊಂಡಿರುವುದನ್ನು ಸಮರ್ಥಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಶಫಿಕುರ್ ರಹಮಾನ್ ಬರ್ಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಸೋಮವಾರ... ತಾಲಿಬಾನ್ ಉಗ್ರರ ಕೈವಶವಾದ ಅಫ್ಘಾನ್ : ದೇಶ ಬಿಟ್ಟು ಹೋಗಲು ಕಾಬುಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರ ಪರದಾಟ Reporterkarnataka.com ಅಫ್ಘನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಬೆನ್ನಲ್ಲೇ ಆತಂಕಗೊಂಡಿರುವ ಜನರು ರಾಷ್ಟ್ರ ತೊರೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಸಾವಿರಾರು ಸಂಖ್ಯೆಯ ಜನರು ಕಾಬುಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ನಡುವೆ ವಿಮಾನ ನಿಲ್ದಾಣಕ್ಕೆ... « Previous Page 1 …38 39 40 41 42 … 46 Next Page » ಜಾಹೀರಾತು