ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿ ಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ: 1.25 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರ ಬಂಟ್ವಾಳ(reporterkarnataka.com): ಇಲ್ಲಿನ ಬಡಗಬೆಳ್ಳೂರು ಗ್ರಾಮದಲ್ಲಿ ನೆಲೆಸಿರುವ ಸಾವಿರಾರು ಭಕ್ತರ ಅಶಯಧಾಮವಾದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿದೆ. ಫೆ. 18ರಿಂದ 22 ರವರೆಗೆ ನಾನಾ ವೈದಿಕ ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸ... ಫೆ. 2ರಿಂದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ * 2 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ದಾರ * ನಾಗಬನ, ರಾಜಗೋಪುರ ನಿರ್ಮಾಣ ಮಂಗಳೂರು(reporter Karnataka.com): ನಗರದ ಹೊರವಲಯದ ನೀರುಮಾರ್ಗ ಗ್ರಾಮದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ.2ರಿಂದ ಫೆ.11ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತ... ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ: 2ನೇ ದಿನ 40 ಸಾವಿರಕ್ಕೂ ಹೆಚ್ಚು ಭಕ್ತರ ದಂಡು ಮಂಗಳೂರು(reporterkarnataka.com): ಇಲ್ಲಿನ ಬಿಕರ್ಣಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಎರಡನೇ ದಿನವು ಭಕ್ತಾದಿಗಳ ಅಭೂತಪೂರ್ವ ಸ್ಪಂದನೆಗೆ ಸಾಕ್ಷಿಯಾಯಿತು. ದಿನವಿಡೀ ಸುಮಾರು 40,000ಕ್ಕೂ ಹೆಚ್ಚು ಭಕ್ತರು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ, ಬಾಲ ಯೇಸುವಿನ ದರ್ಶನ ಪಡೆದು ಪ್ರಾರ... ಬಾಲ ಯೇಸುವಿನ ಪುಣ್ಯಕ್ಷೇತ್ರದ ಪ್ರತಿಷ್ಠಾಪನೆಯ 30ನೇ ವಾರ್ಷಿಕೋತ್ಸವದ ಸ್ಮರಣೆ: ನೊವೇನಾದ 7ನೇ ದಿನದ ಸಂಭ್ರಮ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರವು ಭಾನುವಾರ ತನ್ನ ಪ್ರತಿಷ್ಠಾಪನೆಯ 30ನೇ ವಾರ್ಷಿಕೋತ್ಸವವನ್ನು ಆಚರಿಸುವ ಮೂಲಕ ಒಂದು ಪ್ರಮುಖ ಆಧ್ಯಾತ್ಮಿಕ ಮೈಲಿಗಲ್ಲನ್ನು ಗುರುತಿಸಿತು. ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ಏಳನೇ ದಿನದಂದು... ಮಂಗಳೂರು: ವ್ಯಾಸ ಧ್ವಜ ಸಂಕೀರ್ತನಾ ಪಾದುಕಾ ದಿಗ್ವಿಜಯ ಪಾದಯಾತ್ರೆ ಸಂಪನ್ನ ಮಂಗಳೂರು(reporterkarnataka.com): ಜಗದ್ಗುರು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವದ ಪ್ರಯುಕ್ತ ವ್ಯಾಸ ಧ್ವಜ ಸಂಕೀರ್ತನಾ ಪಾದುಕಾ ದಿಗ್ವಿಜಯ ಪಾದಯಾತ್ರೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆಯೊಂದಿಗೆ ಸಂಪನ್ನವಾಯಿತು. ... ಸುಧೀಂದ್ರ ತೀರ್ಥರ ಅನುಗ್ರಹದಿಂದ ಸಮಾಜದಲ್ಲಿ ಐಕ್ಯತೆ: ಸಂಯಮೀಂದ್ರ ತೀರ್ಥ ಸ್ವಾಮೀಜಿ ಜನ್ಮಶತಾಬ್ದಿಯ ಮಂಗಳೋತ್ಸವ ಪ್ರಯುಕ್ತ ನಡೆದ ವ್ಯಾಸಧ್ವಜ ಸಂಕೀರ್ತನಾ ಪಾದಯಾತ್ರೆ ಪಾದುಕಾ ದಿಗ್ವಿಜಯಯಾತ್ರೆಯಲ್ಲಿ ಆರ್ಶೀವಚನ ಮಂಗಳೂರು(reporterkarnataka.com): ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರು ಸಮಾಜದಲ್ಲಿ ಐಕ್ಯತೆ, ಒಗ್ಗಟ್ಟು ಮೂಡಿ ಸಮಾಜ ಅಭಿವೃದ್ಧಿಯಾಗಬೇಕೆಂದು ಅನುಗ್ರಹಿಸಿದ ಕಾ... ವೀರ ವೆಂಕಟೇಶ ದೇವರಿಗೆ ಸಹಸ್ರ ಕುಂಭಾಭಿಷೇಕ:14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ 14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ ಭಾನುವಾರ ವಿಜೃಂಭಣೆಯಿಂದ ಜರಗಿತು. ಪ್ರಾತಃ ಕಾಲ ಮಹಾಪ್ರಾರ್ಥನೆ ಯೊಂದಿಗೆ ಪ್ರಾರಂಭಗೊಂಡು ಪ್ರಧಾನ ಶ್ರೀ ಭೂದೇವಿ ಶ್ರೀದೇವಿ ಸಹಿತ ವೀರ ವೆಂಕಟ... ಬಡಗಬೆಳ್ಳೂರು ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಬಂಟ್ವಾಳ(reporterkarnataka.com): ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪತ್ರಿಕೆ ಬಿಡುಗಡೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭುವನೇಶ್ ಪಚಿನಡ್ಕ ಅವರ ನೇತೃತ್ವದಲ್ಲಿ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಎದುರು ನಡೆಯಿತು. ಈ ಸಂದರ್... ಮಂಗಳೂರು: ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ ಮಂಗಳೂರು(reporterkarnataka.com): ವೈದಿಕ ಕಾಲದ ಅದ್ವೈತ ಪರಂಪರೆಯ ದೈವಜ್ಞ ಬ್ರಾಹ್ಮಣರು ತಮ್ಮ ಆಚಾರ ವಿಚಾರ ಸಂಪ್ರದಾಯಗಳಲ್ಲಿ ಇನ್ನಷ್ಟು ನಿಷ್ಠೆ ಹೊಂದಿ ತಮ್ಮ ಐತಿಹಾಸಿಕ ಪರಂಪರೆಯನ್ನು ಪುನರುಜ್ಜೀವನ ಗೊಳಿಸಬೇಕಾಗಿದೆ. ನಾಲ್ಕು ದಶಕಗಳ ಹಿಂದೆ ಸಮಾಜಕ್ಕೊಂದು ಕುಲಗುರು, ಶ್ರೀ ಮಠ ಹೊಂದಿದ ಬಳಿಕ ದೈವ... Mangaluru | ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ನ ವಾರ್ಷಿಕ ಹಬ್ಬದ ಆಚರಣೆಯ ಅಂಗವಾಗಿ ಬುಧವಾರದಂದು ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಯಿತು. ಶಿಬಿರವು ಬೆಳಿಗ್ಗೆ 9:00 ಗಂಟೆಗೆ ಪ್ರಾರಂಭವಾಯಿತು ಮತ್ತು ಅಭೂತಪೂರ್ವ ಪ್ರತಿಕ್ರಿಯೆಯನ್ನು ... 1 2 3 … 61 Next Page » ಜಾಹೀರಾತು