ಚಳ್ಳಕೆರೆ: ಸಂಭ್ರಮ- ಸಡಗರದಿಂದ ನಡೆದ ಹನುಮ ಜಯಂತಿ: ದೇವರಿಗೆ ಹಾಲು- ತುಪ್ಪದ ಅಭಿಷೇಕ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಹನುಮ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮ ಸಡಗರದಿಂದ ಗ್ರಾಮಸ್ಥರೆಲ್ಲರೂ ಆಚರಿಸಿದರು. ಹನುಮನ ದೇವಸ್ಥಾನವನ್ನು ಮಾವಿನ-ತೋರಣ ವಿದ್... ವೈಕುಂಠ ಏಕಾದಶಿ: ನಂಜನಗೂಡು ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ವೈಭವ; ಸಾವಿರಾರು ಭಕ್ತರಿಂದ ದೇವರ ದರ್ಶನ ಮೋಹನ್ ನಂಜನಗೂಡು ಮೈಸೂರು info.reporterarnataka@gmail.com ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಸದ್ಗುರು ಶ್ರೀ ಮಹದೇವ ತಾತ ಬಡಾವಣೆಯಲ್ಲಿ ವಿಜಯಲಕ್ಷ್ಮಿ ನಾರಾಯಣ ರೆಡ್ಡಿ ದಂಪತಿ ನಿರ್ಮಿಸಿರುವ ನೂತನ ದೇವಾಲಯ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ವತಿಯಿಂದ ನಿನ್ನೆ ರಾತ್ರಿಯಿಂದಲೇ ಹೋಮ ಹವನ ವ... ಸ್ನೇಹಾಲಯದಲ್ಲಿ ನಿವಾಸಿಗಳು ಮತ್ತು ಸಿಬ್ಬಂದಿಗಳಿಂದ ಹಬ್ಬದ ಸಂಭ್ರಮ ಮಂಜೇಶ್ವರ(reporterkarnataka.com): ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ನೋಡಿಕೊಳ್ಳುವ ಪ್ರಮುಖ ಸಂಸ್ಥೆಯಾದ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರವು ಡಿಸೆಂಬರ್ 21ರಂದು ತನ್ನ ನಿವಾಸಿಗಳಿಗೆ ಕ್ರಿಸ್ಮಸ್ ಆಚರಣೆಯನ್ನು ಏರ್ಪಡಿಸಿತ್ತು. ನಿವಾಸಿಗಳು ಮತ್ತು ಸಿಬ್ಬಂದಿ ವರ್ಣರಂಜ... ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗುರು ಸುಧೀಂದ್ರರ ಮೂರ್ತಿ ಅನಾವರಣ: ಕ್ಯಾಂಪಸ್ಸಿಗೆ ʼಸುಧೀಂದ್ರ ನಗರʼ ನಾಮಕರಣ ಮಂಗಳೂರು(reporterkarnataka.com): ಗೌಡ ಸಾರಸ್ವತ ಸಮುದಾಯ ವ್ಯಾವಹಾರಿಕ ಚತುರತೆಯಿಂದ ಗುರುತಿಸಿಕೊಂಡರೂ ಅಮ್ಮೆಂಬಳ ಸುಬ್ಬರಾವ್ ಪೈ ಅವರಂಥಹ ದೂರದರ್ಶಿತ್ವದ ಸಾಧಕರಿಂದ ಆರಂಭಗೊಂಡ ಕೆನರಾ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಕೆನರಾ ಬ್ಯಾಂಕ್ ಕೂಡ ಸಾಮಾಜಿಕ ಅಭಿವೃದ್ಧಿಯ ಮೂಲ ಕಾಳಜಿಯನ್ನು ಹೊಂದಿರುವುದು ಗ... ಶಕ್ತಿನಗರದಲ್ಲಿ ಸೌಹಾರ್ದ ಕ್ರಿಸ್ಮಸ್ ಸಂಭ್ರಮ: ಮನುಷ್ಯ ಸಂಬಂಧವನ್ನು ಮತ್ತೊಮ್ಮೆ ನೆನಪಿಸಿದ ಕ್ಷಣ ಮಂಗಳೂರು(reporter Karnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆ, ಮದರ್ ಆಫ್ ಗಾಡ್ ಚರ್ಚ್ ಮರಿಯಗಿರಿ, ಸಿಓಡಿಪಿ ಸಂಸ್ಥೆ ನಂತೂರು, ಜ್ಞಾನ ದೀಪ ಮಹಿಳಾ ಮಂಡಳಿ, ಜ್ಯೋತಿ ಸ್ತ್ರಿ ಶಕ್ತಿ ಸಂಘ, ದೀಪಾ ಫ್ರೆಂಡ್ಸ್ ಕ್ಲಬ್, ಶಕ್ತಿ ಫ್ರೆಂಡ್ಸ್ ಕ್ಲಬ್,ಪದವು ಫ್ರೆಂಡ್ಸ್ ಕ್ಲಬ್,ವಿದ್ಯಾದೀವಿಗೆ ಏಜ್ಯು... ಕ್ರಿಸ್ಮಸ್ ಜಗತ್ತಿನಲ್ಲಿ ಶಾಂತಿ, ಪ್ರೀತಿ ಭರವಸೆ ಮೂಡಿಸಲಿ: ಮಂಗಳೂರು ಬಿಷಪ್ ಪೀಟರ್ ಪೌಲ್ ಸಲ್ದಾನ ಮಂಗಳೂರು(reporterKarnataka.com): ಶಾಂತಿ ಮೊದಲು ನಮ್ಮ ಹೃದಯದಲ್ಲಿ ಮೂಡಿ ಅಲ್ಲಿಂದ ಇತರರ ಕಡೆ ಸಾಗಬೇಕು. ನಮ್ಮ ನೆರೆಹೊರೆಯವರು ಸೇರಿದಂತೆ ಎಲ್ಲಾ ಕಡೆ ಪಸರಿಸಬೇಕು ಕ್ರಿಸ್ಮಸ್ ಜಗತ್ತಿನ ಜನರಲ್ಲಿ ಶಾಂತಿ,ಪರಸ್ಪರ ಪ್ರೀತಿ ಮೂಡಿಸುವಂತಾಗಲಿ, ಹತಾಶೆಯಿಂದ ಕೂಡಿದ ಜನಸಮುದಾಯದ ನಡುವೆ ಭರವಸೆಯನ್ನು ಮೂಡಿ... ಮಂಗಳೂರು: ಯಕ್ಷಗಾನ ವೇಷಧಾರಿ ರವಿರಾಜ ಪನೆಯಾಲಗೆ ‘ಶ್ರೀ ಕದ್ರಿ’ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಪ್ರಾಂಗಣದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭ ವೇಷಧಾರಿ ರವಿರಾಜ ಪನೆಯಾಲ ಅವರಿಗೆ ಶ್ರೀ ಕದ್ರಿ" ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಪನೆಯಾಲರು... ನಂಜನಗೂಡು ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 26ನೇ ಬ್ರಹ್ಮೋತ್ಸವ: 18 ಮೆಟ್ಟಿಲುಗಳ ಪಡಿ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಕಪಿಲಾ ನದಿ ತೀರದಲ್ಲಿರುವ ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 26ನೇ ಬ್ರಹ್ಮೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆಯು ಶ್ರದ್ಧಾಭಕ್ತಿಯಿಂದ ನೆರ... ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆ ಆಟಗಳು ಇಂದು ಈ ಕೆಳಗಿನ ಸ್ಥಳಗಳಲ್ಲಿ ನಡೆಯಲಿವೆ. *ದಿನಾಂಕ: 12.12.2023* *ಹತ್ತು ಸಮಸ್ತರು ರಂಗನಪಲ್ಕೆ, ಬೈಲೂರು, ಕಾರ್ಕಳ *ಶೋಭಾ ಕೃಷ್ಣ ಶೆಟ್ಟಿ, ಉರ್ವಸ್ಟೋ... ನರಿಕೊಂಬು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಬಂಟ್ವಾಳ(reporterkarnataka.com): ವಿದ್ಯೆ ಇದ್ದರೆ ಸಾಲದು ವಿನಯ, ತಾಳ್ಮೆ,ಉತ್ತಮ ಸಂಸ್ಕಾರವಿದ್ದರೆ ಮಾತ್ರ ಒಳ್ಳೆಯ ವ್ಯಕ್ತಿಯಾಗಿರಬಹುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ... « Previous Page 1 …14 15 16 17 18 … 53 Next Page » ಜಾಹೀರಾತು