ಮಠ ಪರಂಪರೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇಗುಲ: 11ನೇ ಗುರು ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ರಾಜ್ಯದ ಮಠ ಪರಂಪರೆಯ ದೇವಸ್ಥಾನಗಳಲ್ಲಿ ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ ಕೂಡ ಒಂದು. ಈ ದೇಗುಲಕ್ಕೆ ಸುಮಾರು 2 ಸಾವಿರ ಇತಿಹಾಸವಿದ್ದರೆ, ಗುರುಪೀಠಕ್ಕೆ, ಮಠ ಪರಂಪರೆಗೆ ಒಂದು ಸಾವಿರ ವರ್... ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ: ಬರ್ಮುಡಾ ನಿಷೇಧ; ಎಷ್ಟು ದೇಗುಲಗಳಲ್ಲಿ ಅನುಷ್ಠಾನ? ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಎ ಗ್ರೇಡ್ ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಅಕ್ಟೋಬರ್ 3ರಿಂದ ಜಾರಿಗೆ ಬರುವಂತೆ, ವಸ್ತ್ರ ಸಂಹಿತೆಯನ್ನು ಜಾರಿ ತರುವುದಕ್ಕೆ ಧಾರ್ಮಿಕ ಪರಿಷತ್ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 216 ದೇವಸ್ಥಾನಗಳಲ್ಲಿ ಈ ನಿಯಮವನ್ನು ಜಾರಿಗೆ ತರಲು ಮುಂದ... 7ರಿಂದ ಮಂಗಳೂರು ದಸರಾ: ನವದುರ್ಗೆ, ಶಾರದೆ ಪ್ರತಿಷ್ಠೆ; ಪಾಲಿಕೆಯಿಂದ ಬೀದಿ ದೀಪ ಅಲಂಕಾರ, ವರ್ಚುವಲ್ ಸಾಂಸ್ಕೃತಿಕ ವೈಭವ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಈ ವರ್ಷದ ಮಂಗಳೂರು ದಸರಾ ಮಹೋತ್ಸವ ಅ. 7 ರಿಂದ 16 ರ ವರೆಗೆ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಂತೆ ‘ನಮ್ಮ ದಸರಾ- ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ನಾನಾ ಧಾರ್ಮಿಕ ಮತ್ತು ಸಾಂಸ್... ಮಂಗಳೂರು ವೆಂಕಟರಮಣ ದೇವಳದಲ್ಲಿ ಅನಂತ ಚತುರ್ದಶಿ ಆಚರಣೆ; ದೇವರಿಗೆ ವಿಶೇಷ ಅಲಂಕಾರ ಚಿತ್ರ:ಮಂಜುನೀರೇಶ್ವಾಲ್ಯ ಮಂಗಳೂರು(reporterkarnataka.com) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅನಂತ ಚತುರ್ದಶಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅನಂತ ದೇವರ ಅಲಂಕಾರಗೊಳಿಸಿ, ಅನಂತ ಕಲಶ ಪ್ರತಿಷ್ಠಾಪಿಸಿ ಪೂಜೆ ನಡೆಯಿತು. ಅಲಂಕಾರ ಪ್ರಿಯ ಶ್ರೀ ಮಹಾವಿಷ್ಣು ದೇವರ ... ಸಂಘನಿಕೇತನ ಗಣೇಶ ಶೋಭಾಯಾತ್ರೆ ಸಂಪನ್ನ: ಮಹಾಮಾಯ ಕೆರೆಯಲ್ಲಿ ಜನಸ್ತಂಭನ ಚಿತ್ರ :ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಗರದ ಮಣ್ಣಗುಡ್ಡೆಯ ಸಂಘನಿಕೇತನದಲ್ಲಿ 5 ದಿನಗಳ ಪರ್ಯಂತ ಸರಳ ರೀತಿಯಲ್ಲಿ ಆಚರಿಸಲಾದ ಗಣೇಶೋತ್ಸವದ ಗಣೇಶ ಮೂರ್ತಿಯ ವಿಸರ್ಜನೆ ಮಂಗಳವಾರ ನಡೆಯಿತು. ಪೂಜೆ ಬಳಿಕ ಸಂಘನಿ ಕೇತನದಿಂದ ಹ... ಕೂಡ್ಲಿಗಿ ತಾಲೂಕಿನಾದ್ಯಂತ 3 ದಿನಗಳ ಸಾಂಪ್ರದಾಯಿಕ ಸರಳ ಗಣೇಶೋತ್ಸವಕ್ಕೆ ತೆರೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಸಾರ್ವಜನಿಕ ಸಾಂಪ್ರದಾಯಿಕ ಶ್ರೀಗಣೇಶೋತ್ಸವ ಜರುಗಿಸಲಾಗಿದೆ. ಕೋವಿಡ್ ನಿಯಮ ಪಾಲಿಸುವ ನಿಯಮ ಪಾಲನೆಯಂತೆ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರ್ಮಿಕ ಶ್ರದ... ಮೈಸೂರಿನಲ್ಲಿ ದೇವಾಲಯಗಳ ತೆರವು ಕುರಿತು ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ ; ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ರಾಮದಾಸ್ ಹೇಳಿದ್ದೇನು ಗೊತ್ತಾ.? ಮೈಸೂರು(Reporterkarnataka.com) ಮೈಸೂರು ಜಿಲ್ಲೆಯಾದ್ಯಂತ ಹಿಂದೂ ದೇವಾಲಯಗಳ ತೆರವು ವಿಚಾರದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಕಾರ್ಯವನ್ನು ವಿರೋಧಿಸಿದರೆ ಶಾಸಕ ಎ.ರಾಮ್ದಾಸ್ ಜಿಲ್ಲಾಡಳಿತವನ್ನು ಡಿಫೆಂಡ್ ಮಾಡುತ್ತಿದ್ದಾರೆ. ನಂಜನಗೂಡಿನಲ್ಲಿ ಪ... 74ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ: ಸಂಘನಿಕೇತನ ವಿನಾಯಕನಿಗೆ ಉಷೇ ಪೂಜೆ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಜರಗುತ್ತಿರುವ 74ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಭಾನುವಾರ ಪ್ರಾತಃ ಕಾಲ ೫:೦೦ ಘಂಟೆಗೆ ಸರಿಯಾಗಿ ವಿಶೇಷ ವಾಗಿ ದೀಪಾಲಂಕಾರ ದೊಂದಿಗೆ ಉಷೇ ಪ... 74ನೇ ಸಾರ್ವಜನಿಕ ಗಣೇಶೋತ್ಸವ: ಮಂಗಳೂರಿನ ಸಂಘನಿಕೇತನಕ್ಕೆ ಪಾರ್ವತಿತನಯ ವಿಗ್ರಹ; ನಮಿಸಿದ ಭಕ್ತ ಜನ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯ ಪ್ರತಾಪ್ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯಲಿರುವ 74ನೇ ಸಾರ್ವ ಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ವಿನಾಯಕನ ವಿಗ್ರಹವನ್ನು ಗುರುವಾರ ಸಂಜೆ ಸಂಘನಿಕೇತನಕ್ಕೆ... Latest Update | ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ ಮಂಗಳೂರು(Reporterkarnataka.com) ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಹಿನ್ನಲೆ ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್... « Previous Page 1 …44 45 46 47 48 49 Next Page » ಜಾಹೀರಾತು