ಕೂಡ್ಲಿಗಿ: ಬಾಣದ ವಂಶಸ್ಥ ಕುಟುಂಬದವರಿಂದ ಶ್ರೀಊರಮ್ಮದೇವಿಗೆ ಶ್ರಾವಣ ಪರ್ವ ಪ್ರಸಾದ ಸೇವೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮ ದೇವತೆ ಶ್ರೀಊರಮ್ಮ ದೇವಿಗೆ, ಶ್ರಾವಣ ಮಾಸದ ಮಂಗಳವಾರ ಪ್ರಯುಕ್ತ ಪ್ರಸಾದ ಪರ್ವ ಜರುಗಿತು. ಪಟ್ಟಣದ 16ನೇ ವಾರ್ಡ್ ನಿವಾಸಿಗಳಾದ ವಾಲ್ಮೀಕಿ ಸಮುದಾಯದ" ಬಾಣದ ಮ... ಶ್ರೀ ಕ್ಷೇತ್ರ ಧರ್ಮಸ್ಥಳ ಟ್ರಸ್ಟ್ ನಿಂದ ಶಿವಾಪೂರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸಂತೋಷ್ ಬೆಳಗಾವಿ info.reporterkarnataka@gmail.com ಶ್ರೀ ಕ್ಷೇತ್ರ ಧರ್ಮಸ್ಥಳ ಬಿ.ಸಿ. ಟ್ರಸ್ಟ್ ಮೂಡಲಗಿ ತಾಲೂಕಿನ ಮೂಡಲಗಿ ರೂರಲ್ ವಲಯದ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಶಿವಾಪೂರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತೆ ಮಾಡುವುದರ ಮೂಲಕ ಕಾರ್ಯ... ಮಸ್ಕಿ: ಜಕ್ಕೇರಮಡತಾಂಡ ಜಾತ್ರೆ, ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಅನಿಲ ಕುಮಾರ್ ಜಕ್ಕೇರಮಡ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಜಕ್ಕೇರಮಡತಾಂಡ ಜಾತ್ರೆ ಹಾಗೂ ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಜರಗಿತು. ಧನಸಿಂಗ್ ನಾಯಕರವರ ಉಪಸ್ಥಿತಿಯಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ಶ್ರೀ ಮೃನಪ್ಪ ಶಾಲಿವಾಹನ ಶ... ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕ: ಶ್ರೀ ರೇವಣ ಸಿದ್ಧೇಶ್ವರ ಸ್ವಾಮೀಜಿ ಸಂತೋಷ್ ಬೆಳಗಾವಿ info.reporterkarnataka@gmail.com ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕವಾಗಿದೆ. ಬಾಂಧವ್ಯ ಬೆಸೆಯುವ ಅದ್ಭುತ ಅಸ್ತ್ರ , ಬೇಧ ಭಾವ ಮರೆತು ಬಾಂಧವ್ಯ ಬೆಸೆಯುವದು ಜಾತ್ರೆಗಳಲ್ಲಿ ಕಾಣಬಹುದು ಎಂದು ರೇವಣ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ... ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಪುನರ್ ನಿರ್ಮಾಣದ ವಿಜ್ಞಾಪಣಾ ಪತ್ರ ಬಿಡುಗಡೆ ಮಂಗಳೂರು(reporterkarnataka.com): ತುಳುನಾಡಿನಲ್ಲಿ ಪ್ರತಿಯೊಂದು ಧಾರ್ಮಿಕ ಕ್ಷೇತ್ರಗಳು ಕಾರಣಿಕ ಕ್ಷೇತ್ರಗಳಾಗಿ ಪ್ರಸಿದ್ಧಿ ಪಡೆದಿವೆ. ಧಾರ್ಮಿಕ ಆಚರಣೆಗಳು ನಿರಂಂತರವಾಗಿ ಮುಂದುವರಿಯಬೇಕು. ಜೀರ್ಣೋದ್ಧಾರ ಕಾರ್ಯಕ್ಕೆ ಸಿದ್ಧವಾಗುತ್ತಿರುವ ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದ ಕಾರ್... ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು. ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು. ಕಳೆದ ಅನೇಕ ವರ್ಷಗಳಿಂದ ಕರಿ ಲ... ಪಾಲ್ದಾನೆ ಸಂತ ತೆರೆಸಾ ಚರ್ಚ್: ರೋಸರಿ ತಿಂಗಳ ಪ್ರಾರ್ಥನೆ ಸಮಾಪ್ತಿ ಸಮಾರಂಭ ಮಂಗಳೂರು(reporterkarnataka.com):ಕ್ಯಾಥೋಲಿಕ್ ಕ್ರೈಸ್ತರಿಗೆ ಮೇ ತಿಂಗಳು ಮರಿಯ ಮಾತೆಗೆ ಸಮರ್ಪಿಸಿದ ತಿಂಗಳಾಗಿದ್ದು, ಈ ತಿಂಗಳನ್ನು ರೋಸರಿ ತಿಂಗಳು ಎಂದು ಕರೆಯುತ್ತಾರೆ. ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘದ ಸದಸ್ಯರು ತಿಂಗಳ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 6.3... ನಂಜನಗೂಡು: ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯ ಲೋಕಾರ್ಪಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಲೋಕಾರ್ಪ... ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬಂಡಿ ರಥ ಸಮರ್ಪಣೆ: ಭಕ್ತಿ- ಸಂಭ್ರಮದ ಅದ್ದೂರಿ ಮೆರವಣಿಗೆ ಸುಬ್ರಹ್ಮಣ್ಯ(reporterkarnataka.com): ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಸ್ಥಳವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಸಮರ್ಪಿಸುವ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಸೋಮವಾರ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿತ... ಮಂಗಳೂರು: ಹಜ್ ಯಾತ್ರಾರ್ಥಿಗೆ ಮಂಗಳೂರು ಗೆಳೆಯರ ಬಳಗದಿಂದ ಬೀಳ್ಕೊಡುಗೆ ಮಂಗಳೂರು(reporterkarnataka.com): ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಮೊಹಮ್ಮದ್ ಶರೀಫ್ ದೇರಳಕಟ್ಟೆ ಅವರಿಗೆ ಮಂಗಳೂರು ಗೆಳೆಯರ ಬಳಗದ ವತಿಯಿಂದ ಸೋಮವಾರ ನಗರದ ಬಂದರ್ ಮುಸ್ಲಿಂ ಸೆಂಟ್ರಲ್ ಸಮಿತಿ ಸಭಾಂಗಣದಲ್ಲಿ ವಿನೂತನ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಂದಕ್ ಬದ್ರಿಯಾ ಜುಮ... « Previous Page 1 …3 4 5 6 7 … 49 Next Page » ಜಾಹೀರಾತು