ಶಬರಿಮಲೆ ದೇಗುಲ ಜುಲೈ 17ರಿಂದ 5 ದಿನ ಓಪನ್ : ಯಾರಿಗೆಲ್ಲ ಸಿಗಲಿದೆ ಪ್ರವೇಶ? ತಿರುವನಂತಪುರ(reporterkarnataka news): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಸ ಪೂಜೆಯ ಅಂಗವಾಗಿ ಜುಲೈ 17ರಿಂದ 21ರ ವರೆಗೆ 5 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದೆ. ಮಲಯಾಳಂ ತಿಂಗಳ ಆಚರಣೆಯ ಸಲುವಾಗಿ ದೇಗುಲದ ಬಾಗಿಲು ತೆರೆದು ಪೂಜೆಗೆ ಅವಕಾಶ ಮಾಡಿ ಕೊಡಲಾಗುತ್ತದೆ. ಕೊರೊನಾ ಹಿನ್ನೆಲ... ಉಡುಪಿ ಕೃಷ್ಣಾಪುರ ಶ್ರೀಗಳ ಭಾವೀ ಪರ್ಯಾಯ ಮಹೋತ್ಸವಕ್ಕೆ ಭಾರಿ ಸಿದ್ಧತೆ: ಕಟ್ಟಿಗೆ ಮುಹೂರ್ತ ಸಂಪನ್ನ ಉಡುಪಿ(reporterkarnataka news): ಭಾವಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ನಡೆಯುವ ನಾಲ್ಕು ಪ್ರಮುಖ ವಿಧಿ ವಿಧಾನಗಳಲ್ಲೊಂದಾದ ಕಟ್ಟಿಗೆ ಮುಹೂರ್ತ ಭಾನುವಾರ ಭಕ್ತಿ ಸಡಗರದಿಂದ ಉಡುಪಿಯಲ್ಲಿ ನಡೆಯಿತು. ಅಷ್ಟ ಮಠದ ಯತಿಗಳು, ಪುರೋಹಿತರು, ವೈದಿಕರು ಉಪಸ್ಥಿತರಿದ್ದರು. ಕೃಷ್ಣಾಪುರ ಮಠದ ಶ್ರೀ ವಿದ್ಯಾ... ಉಚ್ಚಿಲ ಮಹಾಲಕ್ಷ್ಮೀ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ, ಜೀರ್ಣೋದ್ಧಾರ ಕಾಮಗಾರಿ ವೀಕ್ಷಣೆ ಉಡುಪಿ(reporterkarnataka news):ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲೆ ಉಚ್ಚಿಲದ ಮಹಾಲಕ್ಷ್ಮಿ ದೇಗುಲದಲ್ಲಿ ಮಂಗಳವಾರ ಪೂಜೆ ಸಲ್ಲಿಸಿ, ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದರು. ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ವಿನಯಕ... ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಧಾರಣ ಭಕ್ತರ ದಂಡು: ಕದ್ರಿ, ಕುದ್ರೋಳಿಯಲ್ಲೂ ದೇವರ ದರ್ಶನ ಭಾಗ್ಯ ಮಂಗಳೂರು(reporterkarnataka news): ಸುಮಾರು ಎರಡು ತಿಂಗಳ ಲಾಕ್ ಡೌನ್ ಬಳಿಕ ಸೋಮವಾರ ಧಾರ್ಮಿಕ ಕೇಂದ್ರಗಳಾದ ದೇವಾಲಯ- ಮಂದಿರ, ಮಸೀದಿ ಮತ್ತು ಚರ್ಚ್ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಲಾಯಿತು. ನಗರದ ಕದ್ರಿ, ಮಂಗಳಾದೇವಿ, ಕುದ್ರೋಳಿ, ಶರವು ಸೇರಿದಂತೆ ಎಲ್ಲ ದೇಗುಲಗಳು ಸ್ಯಾನಿಟೈಸ್ ... ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ. ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ... ಶಿರೂರು ಮಠಕ್ಕೆ ನೂತನ ಯತಿಗಳ ನೇಮಕ : ವಿಶ್ವ ಹಿಂದೂ ಪರಿಷತ್ ಸ್ವಾಗತ ಮಂಗಳೂರು(reporterkarnataka news) :ಇತ್ತೀಚೆಗೆ ಉಡುಪಿ ಶಿರೂರು ಮಠಕ್ಕೆ ಉತ್ತರಾಕಾರಿಯಾಗಿ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರನ್ನು ನಿಯುಕ್ತಿಗೊಳಿಸಿರುವುದು ಸಮಾಜಕ್ಕೆ ಸಂತಸ ತಂದಿದ್ದು, ಉಡುಪಿ ಅಷ್ಟಮಠಗಳು ಉತ್ತರಾಕಾರಿಗಳ ಆಯ್ಕೆಯಲ್ಲಿ ಯೋಗ್ಯ ಮಾನದಂಡಗಳನ್ನು ರೂಪಿಸುವ ಮೂಲಕ ಮಾದರಿಯಾಗಿರುವುದು ... 1.7 ಕೋಟಿ ವೆಚ್ಚದಲ್ಲಿ ನೂತನ ಮಂಗಳೂರು ರಥ ನಿರ್ಮಾಣ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka news) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥಕ್ಕೆ 200 ವರ್ಷ ಆಗಿದ್ದು , ಇದೀಗ ನೂತನವಾಗಿ ಬ್ರಹ್ಮ ರಥ ನಿರ್ಮಾಣವಾಗಲಿದೆ. ಸುಮಾರು 1.7 ಕೋಟಿ ವೆಚ್ಚದಲ್ಲ... ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 17.04.2021 *ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ ಹತ್ತು ಸಮಸ್ತರು, ಅರ್ಕುಳ, ತುಪ್ಪೆಕಲ್ಲು. *ಸತೀಶ ಕುಲಾಲ್, 'ಶ್ರೀ ಲಲಿತ ನಿವಾಸ', ಕೋಟೆಗಾರ್ ಲೇಔಟ್, ಕೋಟೆಬಾಗಿಲು, ಮಾರ್ಪಾಡಿ, ಮೂಡುಬಿದ್ರಿ. *ಯಂಗ್ ಸ್ಟಾರ್, ಮೇಲಿನಮೊಗರು, ಅತ್ತಾವರ, ಮಂಗಳೂರು. *ಸುಜನ ಶೇಖರ ಶೆಟ್ಟಿ, 'ಆಶ್ರಯ', ... ಭವಿಷ್ಯದ ಎಸ್ಪಿಯೇೂ, ರಫಿಯೇೂ, ಜೇಸುದಾಸರೇೂ ಆಗಬಲ್ಲರು ನಮ್ಮ ರಮ್ಲಾನರು! ಆರ್ಯನ್ ಸವಣಾಲ್ info.reporterkarnataka@gmail.com ಜಾತಿ -ಧರ್ಮಕ್ಕೂ ಮೀರಿದ ಭಕ್ತಿಯ ಭಾವವು ಸ್ಪುರಿಸತೊಡಗಿದರೆ ಬಹುಶಃ ಸಕಲ ಜೀವರಾಶಿಗಳಲ್ಲೂ ಅವ್ಯಕ್ತವಾಗಿರುವ ದೈವೀಶಕ್ತಿ ಪ್ರಕಟಗೊಳ್ಳಲು ಸಾಧ್ಯವಿದೆ ಎನ್ನುವುದಕ್ಕೆ ನಿದರ್ಶನವಾಗಿ ನಿಲ್ಲುತ್ತಾರೆ ಸವಣಾಲ್ ನ ಹೆಮ್ಮೆಯ ಕಲಾವಿದ ರಮ್ಲಾನ್ ... « Previous Page 1 …52 53 54 55 Next Page » ಜಾಹೀರಾತು