ನಂಜನಗೂಡು ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವಕ್ಕೆ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಇಂದಿನಿಂದ ಚಾಲನೆ ನೀಡಲಾಯಿತು. ... ಸಂಕಷ್ಟಗಳ ನಿವಾರಣೆಗಾಗಿ ದೋಷ ಪರಿಹಾರ ಪೂಜೆ: ಸ್ವಾಮಿ ಪೂರ್ಣಾಮೃತಾನಂದ ಪುರಿ ಮಂಗಳೂರು(reporterkarnataka.com): ಜನ್ಮಜಾತವಾಗಿ ಜಾತಕಗಳಲ್ಲಿ ಗ್ರಹಗಳ ಸ್ಥಾನಾಂತರದಿಂದ ಹಲವು ದೋಷಗಳು ಗೋಚರಿಸುತ್ತವೆ. ಇದರಿಂದಾಗಿ ಪ್ರಕೃತಿ ಸಹಜವಾದ ಸಂಕಷ್ಟಗಳು ಮತ್ತು ತೊಂದರೆಗಳು ಮನುಷ್ಯರನ್ನು ಬಾಧಿಸುತ್ತವೆ. ಅದಕ್ಕಾಗಿ ಕಾಲಕಾಲಕ್ಕೆ ದೋಷ ನಿವಾರಣಾ ಪೂಜೆಗಳನ್ನು ಮಾಡಿಸುವುದು ಸೂಕ್ತ ಎಂದು ಮಾತಾ... ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಎಚ್.ಎಲ್ ನಾಗರಾಜ್ ನೇಮಕ *ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಘೋಷಣೆ* ಬೆಂಗಳೂರು(reporterkarnataka.com): ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಸ್ವಯಂ ನಿವೃತ್ತಿ ಪಡೆದಿರುವ ಕೆಎಎಸ್ ಅಧಿಕಾರಿ, 49ರ ಹರೆಯದ ಡಾ.ಎಚ್.ಎಲ್.... ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಡಿ. 14ರಂದು 32ನೇ ವರ್ಷದ ದೀಫೋತ್ಸವ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣದ ಪ್ರಸಿದ್ಧ ಐತಿಹಾಸಿಕ ದೇಗುಲವಾಗಿರುವ ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ಡಿ.14ರಂದು 32ನೇ ವರ್ಷದ ಕಾರ್ತಿಕ ದೀಪೋತ್ಸವದ ವೈಭವದಿಂದ ನಡೆಯಲಿದೆ. ಸುಮಾರು 1000 ಅಡಿ ಬೆಟ್ಟದ ಮೇಲ... ಆಪೊಸ್ತಲಿಕ್ ಕಾರ್ಮೆಲ್ ಸಭೆಯ 10 ಸಹೋದರಿಯರ ಶಾಶ್ವತ ಪ್ರತಿಜ್ಞೆಯ ಧಾರ್ಮಿಕ ವಿಧಿ ಸಂಭ್ರಮ ಮಂಗಳೂರು(reporterkarnataka.com):ಆಪೊಸ್ತಲಿಕ್ ಕಾರ್ಮೆಲ್ ಸಭೆಯ ಹತ್ತು ಕನ್ಯಾ ಸ್ತ್ರೀಯರ ಶಾಶ್ವತ ಪ್ರತಿಜ್ಞೆಯ ಧಾರ್ಮಿಕ ವಿಧಿಯು ಡಿಸೆಂಬರ್ 7 ರಂದು ನಗರದ ಮೇರಿಹಿಲ್ ಕಾನ್ವೆಂಟ್ ನಲ್ಲಿ ನೆರವೇರಿತು. ಮಂಗಳೂರಿನ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇತರ ಸಹ ಧರ್ಮ ಗುರುಗಳ ಜೊತೆಗೂಡಿ ದಿವ್ಯ ಬಲ... ಉರ್ವ ಚರ್ಚ್ನಲ್ಲಿ ಅಮಲೋದ್ಫವ ಮಾತೆಯ ಹಬ್ಬ: 8ರಂದು ಪೊಂಪೈ ಮಾತೆ ಪುಣ್ಯ ಕ್ಷೇತ್ರದ ವಾರ್ಷಿಕ ಹಬ್ಬ ಮಂಗಳೂರು(reporterkarnataka.com): ನಗರದ ಉರ್ವ ಚರ್ಚ್ನಲ್ಲಿ ಶನಿವಾರ ಅಮಲೋದ್ಫವ ಮಾತೆಯ ಹಬ್ಬ ನಡೆಯಿತು. ಜಪಮಾಲೆಯ ಬಳಿಕ ಪೆರ್ಮನ್ನೂರು ಚರ್ಚಿನ ಸಹಾಯಕ ಧರ್ಮಗುರು ಫಾ. ಜಾನ್ಸನ್ ಪಿರೇರಾ ಅವರು ಕೃತಜ್ಞತಾ ಪೂಜೆ ಹಾಗೂ ನೊವೆನಾ ನಡೆಸಿಕೊಟ್ಟರು. ಈ ಸಂದರ್ಭ ಚರ್ಚಿನ ಪ್ರಧಾನ ಧರ್ಮಗುರು ಫಾ. ಬೆಂಜಮಿನ್ ಪ... ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ, ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ, ರಂಗ ಮಂದಿರ ಉದ್ಘಾಟನೆ ಚಿತ್ರಾಪುರ(reporterkarnataka.com): ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ, ರಂಗ ಮಂದಿರದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡ... ಉರ್ವ ಪೊಂಪೈ ಮಾತೆ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ ನಾಳೆ: ಕೊಸೆಸಾಂವ್ ಮಾತೆಯ ಹಬ್ಬ ಇಂದು ಮಂಗಳೂರು(reporterkarnataka.com): ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ. 8ರಂದು ನಡೆಯಲಿದೆ. ಆ ದಿನ ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರಿಸ... ಕಾಲಜ್ಞಾನಿ ಕೊಡೇಕಲ್ ಬಸವಣ್ಣನವರ ಜೋಡು ಪಲ್ಲಕ್ಕಿಯ ಮಹೋತ್ಸವ: ಭಾರೀ ಜನಸಾಗರ ಶಿವು ರಾಠೋಡ್ ಕೊಡೇಕಲ್ ಯಾದಗಿರಿ info.reporterkarnataka@gmail.com ಕಾಲಜ್ಞಾನಿ ಕೊಡೇಕಲ್ ಬಸವಣ್ಣನವರ ಜೋಡು ಪಲ್ಲಕ್ಕಿಯ ಮಹೋತ್ಸವವು ಭಾನುವಾರ ಭಕ್ತ ಸಾಗರ ಜಯಘೋಷಗಳೊಂದಿಗೆ ಭಕ್ತಿ-ಸಂಭ್ರಮದಿಂದ ಜರುಗಿತು. ಸ್ಥಳೀಯ ಬಸವಪೀಠದ 15ನೇ ಪೀಠಾಧಿಪತಿ ಶ್ರೀ ವೃಷಭಂದ್ರನಾಥ ಅಪ್ಪನವರ ನೇತತ್ವದಲ್ಲಿ... ನಾಣ್ಯಾಪುರ: ಸಂಭ್ರಮ- ಸಡಗರದಿಂದ ನಡೆದ ಅಗಣಿತ ಪವಾಡಗಳ ಶಕ್ತಿ ದೇವ ಶ್ರೀ ಜಗಲೂರಪ್ಪನ ಹಬ್ಬ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗಡಿ ಗ್ರಾಮ ಹಾಗೂ ದಶಮಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಣ್ಯಾಪುರ ಗ್ರಾಮದಲ್ಲಿ ಪ್ರತಿ ಕಾರ್ತೀಕ ಮಾಸದ ಹೊಸ್ತಿಲು ಹುಣ್ಣಿಮೆ ಸಂದರ್ಭದಲ್ಲಿ, ಅಗಣಿತ ಪವಾಡಗಳ ಶಕ್... « Previous Page 1 …4 5 6 7 8 … 55 Next Page » ಜಾಹೀರಾತು