Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್ ಅವರಿಗೆ ಸನ್ಮಾನ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಪರಶುರಾಂಪುರ ಹೋಬಳಿ ಯ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಿಕರಾಗಿ ಮುಂಬಡ್ತಿ ಪಡೆದ ಎಸ್. ಆರ್. ರಾಜೇಶ್ ಅವರು ಅಧಿಕಾರ ಸ್ವೀಕಾರ ಮಾಡಿದರು. ಮುಂಬಡ್ತಿ ಪಡೆದು ಕಚೇರಿಗೆ ಹಾಜರಾದ ಅವರನ್ನು ಇಲಾಖೆಯ ಚಳ್ಳಕೆರೆ ತಾಲ್ಲೂಕ... ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಮನ್ಸ್ ಬೆಂಗಳೂರು(reporterkarnataka.com): ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರಿಂದ ಅಡ್ಡ ಮತದಾನದ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಶುಕ್ರವಾರ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಬಿ.ವೈ. ವಿಜಯೇಂದ್ರ ಮತ್ತು ಪಕ್ಷದ ಇತರ ನಾಯಕರಿಗೆ ಸಮನ್ಸ್ ನೀಡಿದ್ದಾರೆ ಎಂದು ವರದಿಯಾಗಿದೆ.... Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ ಇನ್ಸ್ಪೆಕ್ಟರ್! ಬೆಂಗಳೂರು(reporterkarnataka.com): ಸಿಲಿಕಾನ್ ಸಿಟಿಯಲ್ಲಿ ಖಾಕಿ ಪಡೆಯ ಮರ್ಯಾದೆಯನ್ನು ಹರಾಜು ಹಾಕುವಂತಹ ಅತ್ಯಂತ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸಿಐಡಿ ವಿಭಾಗಕ್ಕೆ ಸೇರಿದ ಅಸಲಿ ಪೊಲೀಸ್ ಜೀಪ್ನಲ್ಲೇ ಬಂದು, ಪೊಲೀಸ್ ಐಡಿ ಕಾರ್ಡ್ ತೋರಿಸಿ ಕೇರಳ ಮೂಲದ ಯುವಕರಿಂದ ಬರೋಬ್ಬರಿ 20 ಲಕ್ಷ ... ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನ ಕುಶಾಲನಗರದಲ್ಲಿ ಏನೂ ಅರಿಯದ 9 ವರ್ಷದ ಮುಗ್ಧ ಮಗನನ್ನು ತಾಯಿಯೇ ದುಷ್ಕರ್ಮಿಗಳ ಜೊತೆ ಸೇರಿ ಸುನ್ನತ್ ಹೆಸರಿನಲ್ಲಿ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಕುಶಾಲನಗರ ಪಟ್ಟಣದಲ್ಲಿ ವಾಸವಿರುವ ರಾಜೀವ್ ಮತ್ತು ಸಾಜಿದಾ ದಂಪ... ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ ತೀರ್ಮಾನ ಬೆಂಗಳೂರು(reporterkarnataka.com): ರಾಜ್ಯದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಫಲಾನುಭವಿಗಳಿಗೆ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಗ್ಯಾರಂಟಿ ಯೋಜನೆಗಳ ನಿಯಮಾವಳಿಗಳ ಪರಿಷ್ಕರಣೆಗಾಗಿ ಯಾವುದೇ ಫಲಾನುಭವಿಯೂ ಮತ್ತೊಮ್ಮೆ... ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ ಮೇಲುಗೈ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಣತಂತ್ರ ಫಲ ನೀಡಿದ್ದು, ಕಾಂಗ್ರೆಸ್ ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಗೆಲುವು ಸಾಧಿಸಿದ್ದಾರೆ. ಸಂಖ್ಯಾಬಲದ ಲೆಕ್ಕಾಚಾರ ಪ್ರಕಾರ ಕಾಂಗ್ರೆಸ್ 4, ಬಿಜೆಪಿ 2 ಸ್ಥಾನಗಳನ್ನು ಸುಲಭವಾಗಿ ಗೆಲ್ಲಲು ಅವಕಾಶವಿತ್ತು. 7ನ... ಬಾರ್ಬರ್ ಶಾಪ್ನಿಂದ ಬಿ-ಸ್ಕೂಲ್ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ -ಮನೋಜ್ ಕೆ. ಬೆಂಗ್ರೆ, ಮಂಗಳೂರು info.reporterkarnataka@gmail.com "ನಾವು ಮಾಡುವ ಪ್ರಾಮಾಣಿಕ ಕೆಲಸ ಯಾವುದೂ ಚಿಕ್ಕದಲ್ಲ" - ಈ ಮಾತನ್ನು ಹೈದರಾಬಾದ್ನ ಬಿಬಿಎ ವಿದ್ಯಾರ್ಥಿನಿ ಎಂ. ಬಿಂದುಪ್ರಿಯಾ ಕ್ರಿಯೆಯಲ್ಲಿ ತೋರಿಸಿಕೊಟ್ಟಿದ್ದಾರೆ. ಸಮಾಜದ ಹಳೆ ಕಟ್ಟುಪಾಡುಗಳನ್ನು ಕತ್ತರಿಸಿ, ತಂದೆಯ ಕ್... ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ಬೆಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಿಂದ ಕೇರಳದವರೆಗೆ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮವಾಗಿ ಮುಂದಿನ ಕೆಲವು ದಿನಗಳಲ್ಲಿ ರಾಜ್ಯ... ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ದುಬಾರೆಯಲ್ಲಿ ಸಂಭವಿಸಿದ ಆನೆ ಹಾಗೂ ಪ್ರವಾಸಿ ಮಹಿಳೆಯ ದುರಂತದ ಬೆನ್ನಲ್ಲೇ ಕರ್ನಾಟಕ ಅರಣ್ಯ ಇಲಾಖೆಯು ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಾವಳಿ ಜಾರಿಗೊಳಿಸಿದ್ದು, ಇನ್ನು ಮುಂದೆ ಪ್ರವಾಸಿಗರು ಆನೆಗಳಿಂದ ... ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ ಅಮಾನತು ಬೆಂಗಳೂರು(reporterkarnataka.com):ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರೆಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ದೇವರಾಜನ್ ತಂಗದುರೈ ಅವರನ್ನು ವಿಶ್ವವಿದ್ಯಾಲಯ ಆಡಳಿತ ಅಮಾನತುಗೊಳಿಸಿದೆ. ಈ ಪ್ರಕರಣವು ವಿಶ್ವವಿದ್ಯಾಲಯ ವಲಯ... 1 2 3 … 538 Next Page » ಜಾಹೀರಾತು