ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯ ಗೊಳಿಸಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಯಲ್ಲಿ ನಡೆದಿದೆ. ಗ್ರಾಮದ ಕಾಫಿ ಬೆಳೆಗಾರರಾದ ಮೂಡಗದ್ದೆ ಜಯ ಎಂಬುವವರ ಪತ್ನಿ... Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಮಡಿಕೇರಿ(reporterkarnataka.com): ವಿರಾಜಪೇಟೆ ಬಿಇಒ ಆನಂದ್ ಪಿ.ಜೆ. (55)ಬಸ್ನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನಿಂದ ವಿರಾಜಪೇಟೆಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತವಾಗಿದೆ. ಇಲವಾಲ ಬಳಿ ತಲುಪುತ್ತಿದ್ದಂತೆ ಕಾಣಿಸಿಕೊಂಡ ತೀವ್ರ ಎದೆನೋವು. ಆಸ್ಪತ್ರೆಗೆ ತಲುಪುವ ಮುನ್ನ... ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಸಚಿವರು ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಬರ ವೀಕ್ಷಣೆಗೆ... ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ ಆಫರ್ ಬಹಿರಂಗ ಬೆಂಗಳೂರು(reporterkarnataka.com): ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಕೊನೆಗೂ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಈ ಘೋಷಣೆಯ ಜೊತೆಗೆ ಸಚಿವ ಲಕ್ಷ್ಮಣ ಸವದಿ ಮಾಡಿದ್... ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ; ಜಮೀರ್ ಬಗ್ಗೆ ಸಿದ್ದು ಕೇಳಿಲ್ಲವಂತೆ! ಬೆಂಗಳೂರು(reporterkarnataka.com):ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಮುಗಿದಿದೆ. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಈ ಪ್ರಕ್ರಿಯೆಯ ಹಿಂದೆ ಸಿದ್ದರಾಮಯ್ಯ ಅವರ ಪಾತ್ರವೇನು ಎಂಬ ಚರ್ಚೆಗೆ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ತೆರೆ... ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್ ಎಕ್ಸ್ನ ರಾಕೆಟ್: 100 ಅಡಿ ಕುಳಿ ನಿರ್ಮಾಣ ಬೆಂಗಳೂರು(reporterkarnataka.com): ಒಂದು ಸಾಲಿನಲ್ಲಿ ಸ್ಪೇಸ್ ಎಕ್ಸ್ನ ಫಾಲ್ಕನ್ 9 ರಾಕೆಟ್ ಚಂದ್ರನಿಗೆ ಅಪ್ಪಳಿಸಿ 100 ಅಡಿಗಳಷ್ಟು ದೊಡ್ಡ ಕುಳಿಯನ್ನು ನಿರ್ಮಿಸಿದ್ದು, ಬಾಹ್ಯಾಕಾಶ ತ್ಯಾಜ್ಯದ ಬಗ್ಗೆ ತಜ್ಞರಲ್ಲಿ ಆತಂಕ ಮೂಡಿಸಿದೆ. [video width="320" height="376" mp4="https://reporte... 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರಸ್ವಾಮಿ ಗಿರಿಧರ್ ಕೊಂಪುಳಿರ ಮಡಿಕೇರಿ info.repoeterkarnataka@gmail.com ಕಾಂಗ್ರೆಸ್ ಪಕ್ಷದಲ್ಲಿ ಸರ್ವ ಸದಸ್ಯರು ಒಗ್ಗಟ್ಟಾಗಿದ್ದೇವೆ, 2029ರಲ್ಲಿ ರಾಹುಲ್ ಗಾಂಧೀಯನ್ನು ಪ್ರಧಾನಿ ಮಾಡುವುದೇ ನಮ್ಮ ಗುರಿ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರಸ್ವಾಮಿ ಹೇಳಿದರು. ಕುಶಾಲನಗರದ ಹಾರಂಗಿಯಲ್... ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು ತಿರುವನಂತಪುರಂ(reporterkarnataka.com):ಮಂಗಳವಾರ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮುಂದುವರಿದಿದೆ. ಅದರಲ್ಲೂ ಉತ್ತರದ ಜಿಲ್ಲೆಗಳಲ್ಲಿ ಅತಿ ಹೆಚ್ಚು ವರ್ಷಧಾರೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಆಲಪ್ಪುಳ, ಪಟ್ಟಣಂತಿಟ್ಟ, ಕೊಟ್ಟಾಯಂ ಮತ್ತು ಕೋಝಿಕ್ಕೋಡ್ನ ಅನೇಕ ತಗ್ಗು ಪ... *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ: ಸಿಬ್ಬಂದಿ, ಪ್ರಯಾಣಿಕರು ಸೇರಿ 14 ಮಂದಿಗೆ ಗಾಯ* ನವದೆಹಲಿ(reporterkarnataka.com): ಏರ್ ಇಂಡಿಯಾ ವಿಮಾನವೊಂದು ಆಗಸದಲ್ಲಿ ಬಿರುಗಾಳಿಗೆ ಸಿಲುಕಿ, 300 ಅಡಿ ಕೆಳಕ್ಕೆ ಕುಸಿದು ಪಲ್ಟಿಯಾದ ಘಟನೆ ನಡೆದಿದ್ದು, ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಸೇರಿದಂತೆ 14 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ವಿಮಾನವು ಇದ್ದಕ್ಕಿದ್ದಂತೆ ಸುಮಾರು 300 ಅಡಿಗಳಷ... *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ* ಮೈಸೂರು:(reporterkatnataka.com):ಅದೆಷ್ಟೋ ಸರ್ಕಾರಿ ಅಧಿಕಾರಿಗಳು ಜನಸಾಮಾನ್ಯರಿಂದ ಲಂಚ ಪಡೆದು ಸಿಕ್ಕಿಬೀಳ್ತಾರೆ. ವಿವಿಧ ಇಲಾಖೆಗಳ ಅದೆಷ್ಟೋ ಅಧಿಕಾರಿಗಳು ಲಂಚ ಪಡೆಯುವಾಗಲೇ ಲೋಕಾಯುಕ್ತ ಅವರನ್ನ ರೆಡ್ಹ್ಯಾಂಡ್ ಆಗಿ ಹಿಡಿದಿದೆ. ಇದೀಗ ಆ ಸಾಲಿಗೆ ಮೈಸೂರು ಜಿಲ್ಲೆ ಹುಣಸೂರು ಉಪವಿಭಾಗಾಧಿಕಾರಿ ಕಾವ್ಯ... « Previous Page 1 …8 9 10 11 12 … 557 Next Page » ಜಾಹೀರಾತು