ಗೃಹಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ: ಮಂಗಳೂರಿನ 33 ಸ್ಥಳಗಳಲ್ಲಿ ನೇರ ಪ್ರಸಾರ ವ್ಯವಸ್ಥೆ ಮಂಗಳೂರು(reporterkarnataka.com): ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ.ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ್ದು, ಆ.30ರಂದು ಮೈಸೂರಿನಿಂದ ಚಾಲನೆ ನೀಡಲಾಗುವುದು. ಮಂಗಳೂರು ಮಹ... ಕಂದಾಯ ಸಚಿವ ಕೃಷ್ಣಭೈರೇಗೌಡ ಸೋಮೇಶ್ವರ ಪುರಸಭೆಗೆ ದಿಢೀರ್ ಭೇಟಿ: ಕಾರ್ಯಚಟುವಟಿಕೆ ಪರಿಶೀಲನೆ ಮಂಗಳೂರು(reporter Karnataka.com): ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ: ಕೆಆರ್ ಎಸ್ ಪಕ್ಷದ ಪ್ರತಿಭಟನಾ ಜಾಥಾ ಕೊಟ್ಡಿಗೆಹಾರಕ್ಕೆ ಆಗಮನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆ.ಆರ್.ಎಸ್) ಪಕ್ಷದ ವತಿಯಿಂದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸೌಜನ್ಯಾ ಅತ್ಯಾಚಾರ ಖಂಡಿಸಿ ನ್ಯಾಯ ದೊರಕಿಸಲು ಪ್ರತಿಭಟನಾ ನಡಿಗೆ ಜಾಥಾ ಮೂ... ಎಂಸಿಸಿ ಬ್ಯಾಂಕಿನಿಂದ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ: ನೂತನ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಅನಿಲ್ ಲೋಬೊ ಘೋಷಣೆ ಮಂಗಳೂರು(reporterkarnataka.com): ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ತನ್ನ ಬ್ಯಾಂಕಿಂಗ್ ಸೇವೆಯಲ್ಲಿ ಸಿಬ್ಬಂದಿಯ ಜ್ಞಾನ - ಕೌಶಲ್ಯ ಅಭಿವೃದ್ದಿ, ಗ್ರಾಹಕ ಸೇವೆಯಲ್ಲಿ ಸುಧಾರಣೆ, ಸ್ಪರ್ಧಾತ್ಮಕ ಬಡ್ಡಿದರದಲ್ಲಿ ಶಿಕ್ಷಣ, ವಾಹನ ಮತ್ತು ಎಂಎಸ್ ಎಂಇ ಉದ್ಯಮ ಸಾಲ ಮತ್ತು ಸ್ವತಂತ್ರ ಯುಪಿಐ ಜೊತೆ... ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ: ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್.ಕೆ. ಸೀನಿಯರ್ ವಿಭಾಗದಲ್ಲಿ ಮಾಳವಿಕಗೆ ಪ್ರಶಸ್ತಿ ಪುತ್ತೂರು(reporterkarnataka.com): ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯು ಇನ್ನರ್ವೀಲ್ ಕ್ಲಬ್ನ ಸಹಯೋಗದಲ್ಲಿ ನಡೆಯಿತು. ಜೂನಿಯರ್ ವಿಭಾ... ಐತಿಹಾಸಿಕ ಕದ್ರಿ ಜೋಗಿ ಮಠದಲ್ಲಿ ಶ್ರೀ ಕಾಲಬೈರವ ದೇವರ ಮೂಲಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಮಂಗಳೂರು(reporterkarnataka.com):ನಗರದ ಕದ್ರಿಯಲ್ಲಿರುವ ಐತಿಹಾಸಿಕ ಜೋಗಿ ಮಠದಲ್ಲಿ ಶ್ರೀ ಕಾಲ ಬೈರವ ದೇವರ ಮೂಲಮೂರ್ತಿ ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಭಾನುವಾರ ಜೋಗಿ ಸಮಾಜದ ಆಶ್ರಯದಲ್ಲಿ ಉಪವಾಸ ಸತ್ಯಾಗ್ರಹವನ್ನು ಭಜನೆಯ ಮೂಲಕ ನಡೆಸಲಾಯಿತು. ಕದ್ರಿ ಜೋಗಿಮಠ ಹಿತರಕ್ಷಣಾ ಸಮಿತಿ, ದಕ್ಷಿಣ ಕನ್ನಡ ಜ... ರಾಜ್ಯದ ಅತ್ಯಂತ ಎತ್ತರದ ಬೆಟ್ಟ ಮುಳ್ಳಯ್ಯನಗಿರಿಯಲ್ಲಿ ತಿರಂಗ ಹಾರಿಸಿದ ಯೋಧರ ತಂಡ: ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಮಂದಿ ಸೈನಿಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಜನ ಯೋಧರ ತಂಡ ರಾಜ್ಯದ ಅತ್ಯಂತ ಎತ್ತರದ ಪ್ರದೇಶದಲ್ಲಿ ಭಾನುವಾರ ಧ್ವಜಾರೋಹಣ ಮಾಡಿತು. ರಾಷ್ಟ್ರೀಯ ಪರ್ವತಾರೋಹಣ-ಸಾಹಸ ಕ್ರೀಡೆಗಳ ಸಂಸ್ಥೆಯಿಂದ ಈ ಧ್ವಜಾರೋಹಣ ನಡೆಸಲಾ... ನಮ್ಮಲ್ಲಿ ಅಭಿವೃದ್ಧಿಯ ಚಿಂತನೆ ಇರಲಿ, ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉಡುಪಿ(reporterkarnataka.com): ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು. ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳ... ಲೋಕಸಭೆ ಚುನಾವಣೆ; ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರತಿ ಕ್ಷೇತ್ರಕ್ಕೆ ವೀಕ್ಷಕರ ನೇಮಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಪಕ್ಷದ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲು ಎಐಸಿಸಿ ಪ್ರತಿ ಸಂಸದೀಯ ಕ್ಷೇತ್ರಕ್ಕೆ ಒಬ್ಬ ಸಚಿವರು ಮತ್ತು ಪಕ್ಷದ ಹಿರಿಯ ಮುಖಂಡರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಿದೆ ಎಂದು ಕೆಪಿಸಿಸಿ ಕಾರ್... ರೋಹನ್ ಸಿಟಿ ಬಿಜೈ: ಆಯ್ದ ಫ್ಲ್ಯಾಟ್ ಖರೀದಿದಾರರಿಗೆ ವಿಶೇಷ ಸ್ಕೀಮಿನ ಅನಾವರಣ ಮಂಗಳೂರು(reporterkarnataka.com): ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಈ ಸಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯ ಸುಸಂದರ್ಭದಲ್ಲಿ ಸಮಾಜದ ಆಯ್ದ ಸೇವಾ ನಿರತ... « Previous Page 1 …98 99 100 101 102 … 390 Next Page » ಜಾಹೀರಾತು