Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ ಸಂಪರ್ಕ ಕಡಿತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನಂಪೇಟೆ ಕುಟ್ಟ ರಾಜ್ಯ ಹೆದ್ದಾರಿ ಕಾನೂರು ಮಾರ್ಗದಲ್ಲಿ ಬೆಕ್ಕೆಸುಡ್ಲೂರು ಸಮೀಪ ಸರಕು ತುಂಬಿದ ಲಾರಿ ರಸ್ತೆ ಮಧ್ಯದಲ್ಲಿ ಮಗುಚಿಕೊಂಡ ಘಟನೆ ತಡರಾತ್ರಿ ನಡೆದಿದೆ ಲಾರಿ ಮಗುಚಿಕೊಂಡು ಪರಿಣಾಮ ರಸ್ತೆ ಸಂಪರ್ಕ ಕಡಿತವಾಗಿ... Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ ವಿರೋಧ ಗಿರಿಧರ್ ಕೊಂಪುಳಿರ ವಿರಾಜಪೇಟೆ info.reporterkarnataka@gmail.com ರ್ಯಾಂಬುಟನ್ ಹಣ್ಣಿನಿಂದ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಯಥೇಚ್ಛವಾಗಿ ಹರಡುತ್ತಿದೆ. ಆದ್ದರಿಂದ ಕೊಡಗಿನಲ್ಲಿ ಹೆಚ್ಚಾಗಿ ಮಾರಾಟವಾಗುತ್ತಿರುವ ರ್ಯಾಂಬುಟನ್ ಹಣ್ಣನ್ನು ನಿಷೇಧಿಸಬೇಕು ಎಂದು ಅನಾಮಿಕರು ಸಾಮಾಜಿಕ ಜಾಲತಾಣಗ... SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ ಆಗಮನ ಬೆಳ್ತಂಗಡಿ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಮುಂದೆ ಇನ್ನೊಬ್ಬ ವ್ಯಕ್ತಿ ದೂರು ನೀಡಲು ಮುಂದೆ ಬಂದಿದ್ದಾರೆ. ಎಸ್ಐಟಿ ಮುಂದೆ ಮತ್ತೊಬ್ಬ ದೂರುದಾರರಾದ ಜಯಂತ ಶೆಟ್ಟಿ ಹಾಜರಾಗಿದ್ದು, ಕೆಲವು ಪ್ರಮುಖ ಸಾಕ್ಷ್ಯಗಳನ್ನು... ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಚಿಕ್ಕಮಗಳೂರು(reporterkarnataka.com): ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಎನ್.ಐ.ಎ. ಅಧಿಕಾರಿಗಳು ಕಾಫಿನಾಡ ಕಳಸದಲ್ಲೂ ಮಾಹಿತಿ ಕಲೆ ಹಾಕಿದ್ದಾರೆ. ಕಳಸ ತಾಲೂಕಿನ ಕೋಟೆಹೊಳೆ ಹಾಗೂ ರುದ್ರಪಾದಕ್ಕೆ ಭೇಟಿ ನೀಡಿದ್ದ ಎನ್.ಐ.ಎ. ಅಧಿಕಾರಿಗಳು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಇಬ್ಬರು ಆರೋ... Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್ ರವಾನೆ: ಸ್ಪರ್ಶ್ ಆಸ್ಪತ್ರೆಯಲ್ಲಿ ಅಂಗ ಕಸಿ ಯಶಸ್ವಿ ಬೆಂಗಳೂರು(reporterkarnataka.com): ನಮ್ಮ ಮೆಟ್ರೋದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ದಾನಿಯ ಅಂಗಾಂಗವನ್ನು ಸಾಗಣೆ ಮಾಡಿ ಸೂಕ್ತ ಸಮಯಕ್ಕೆ ಅಂಗಾಂಗ ಕಸಿಯನ್ನು ಯುವಕನೋರ್ವನಿಗೆ ರಾಜರಾಜೇಶ್ವರಿ ನಗರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿಸಿ ರೋಗಿಗೆ ಜೀವದಾನ ನೀಡಲಾಗಿದೆ. ಬೆಂ... ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ: ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಇಂತಹ ಅಸಂಬದ್ಧ ಪದವನ್ನು ಬಳಸುವ ಪ್ರಯತ್ನವು ತೀವ್ರ ಹತಾಶೆಯ ಮತ್ತು ಬೌದ್ಧಿಕ ದಿವಾಳಿತನದ ಸಂಕೇತವಾಗಿದೆ: ಸುರೇಶ್ ಕುಮಾರ್ ಬೆಂಗಳೂರು(reporterkarnataka.com): ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಹೊಸದಾದ ಅಸಂಬದ್ಧ ಪರಿಭಾಷೆಯನ್ನು ಸೇರಿಸುವ ಪ್ರ... ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ಬೆಂಗಳೂರು(reporterkarnataka.com): ಧರ್ಮಸ್ಥಳದಲ್ಲಿ ಸಮಾಧಿ ಉತ್ಖನನ ವೇಳೆ ಸ್ಪಾಟ್ ನಂ.1ರಲ್ಲಿ ದೊರೆತ ಡೆಬಿಟ್ ಮತ್ತು ಪ್ಯಾನ್ ಕಾರ್ಡ್ನ ವಾರಸುದಾರರು ಪತ್ತೆಯಾಗಿದ್ದು, ಧರ್ಮಸ್ಥಳದ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡೆಬಿಟ್ ಹಾಗೂ ಪಾನ್ ಕಾರ್ಡ್ ಬೆಂಗಳೂ... ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ ಬೆಂಗಳೂರು(reporterkarnataka.com): ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿಯೇ ಚುನಾವಣಾ ಅಕ್ರಮ ಮಾಡಿ... ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ... ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು(reporterkarnataka.com): ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.... « Previous Page 1 …103 104 105 106 107 … 557 Next Page » ಜಾಹೀರಾತು