ರಾಜೀವ ಗಾಂಧಿ ವಿವಿ ಪರೀಕ್ಷೆ: ಅರ್ಪಿತಾ ಡಿಸೋಜಗೆ ಮನೋವಿಜ್ಞಾನ, ಸಮಾಜ ಶಾಸ್ತ್ರದಲ್ಲಿ 4ನೇ Rank ಮಂಗಳೂರು(reporterkarnataka.com): ಮಂಗಳೂರಿನ ಸಿಟಿ ಕಾಲೇಜ್ ಆಫ್ ಫಿಸಿಯೋಥರಪಿ ವಿದ್ಯಾರ್ಥಿಯಾದ ಅರ್ಪಿತಾ ಡಿಸೋಜ ಅವರು ಪ್ರತಿಷ್ಠಿತ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಪರೀಕ್ಷೆಯಲ್ಲಿ ಮನೋವಿಜ್ಞಾನ ಮತ್ತು ಸಮಾಜ ಶಾಸ್ತ್ರ ವಿಷಯದಲ್ಲಿ 4ನೇ ರ್ಯಾಂಕ್ ಪಡೆದಿದ್ದಾರೆ. ಅರ್ಪಿತಾ ಅವರು ಕಾಸರಗೋಡಿನ ಕಯ್... ಅನಾಥವಾದ ಕುದುರೆಮುಖ ಲೇಬರ್ ಕಾಲೋನಿಯ 60 ಕಾರ್ಮಿಕ ಕುಟುಂಬಗಳು!: ಕುಡಿಯಲು ನೀರೂ ಇಲ್ಲ, ಬೆಳಕಿಗೆ ಕರೆಂಟೂ ಇಲ್ಲ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಲೆಬರ್ ಕಾಲೋನಿಗೆಯ 60 ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟದಲ್ಲಿದ್ದು, ಅಧಿಕಾರಿಗಳ ಭೇಟಿ ನೀಡಿ ಕಾರ್ಮಿಕರ ನಾಯಿಪಾಡಿನ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕುಡಿಯೋ ನೀ... ನಟ ವಿಜಯರಾಘವೇಂದ್ರ ಪತ್ನಿ ವಿಧಿವಶ: ವಿದೇಶ ಪ್ರವಾಸದಲ್ಲಿದ್ದಾಗ ಹೃದಯಾಘಾತ ಮಂಗಳೂರು(reporter Karnataka.com): ಕನ್ನಡ ಚಿತ್ರನಟ ವಿಜಯ ರಾಘವೇಂದ್ರ ಪತ್ನಿ ಹೃದಯಘಾತದಿಂದ ವಿಧಿವಶರಾಗಿದ್ದಾರೆ. ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ವಿದೇಶ ಪ್ರವಾಸದಲ್ಲಿರುವಾಗ ತೀವ್ರ ಹೃದಯಾಘಾತಕ್ಕೆ ತುತ್ತಾಗಿ ನಿಧನ ಹೊಂದಿದ್ದಾರೆ. ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿ.... ಮಂಗಳೂರಿನ ಬಿಲ್ಡರ್ ಆತ್ಮಹತ್ಯೆ: ಅಪಾರ್ಟ್ ಮೆಂಟಿನ 17ನೇ ಮಹಡಿಯಿಂದ ಹಾರಿ ಸಾವಿಗೆ ಶರಣು ಮಂಗಳೂರು(reporterkarnataka.com): ನಗರದ ಬಿಲ್ಡರ್ ವೊಬ್ಬರು ಬೆಂದೂರ್ ವೆಲ್ ನ ತನ್ನ ಅಪಾರ್ಟ್ ಮೆಂಟಿನ ಮಹಡಿಯಿಂದ ಹಾರಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಕ್ವಾರಿ, ಬಿಲ್ಡರ್ ಉದ್ಯಮ ನಡೆಸುತ್ತಿದ್ದ ಮೋಹನ್ ಅಮೀನ್ (62) ಸಾವಿಗೆ ಶರಣಾದ ಉದ್ಯಮಿ ಎಂದು ಗುರುತಿಸಲಾಗಿದೆ. ಮಂಗಳೂರಿನಲ್... ಕ್ರಾಂತಿಕಾರಿ ಕವಿ ಗದ್ದರ್ ಇನ್ನಿಲ್ಲ: ಅನಾರೋಗ್ಯದಿಂದ ಹೈದರಾಬಾದ್ ಅಸ್ಪತ್ರೆಯಲ್ಲಿ ಸಾವು ಹೈದರಾಬಾದ್(reporterkarnataka.com): ಕ್ರಾಂತಿಕಾರಿ ಕವಿ, ಗಾಯಕ ಗದ್ದರ್ ಎಂದೇ ಖ್ಯಾತರಾಗಿದ್ದ ಗುಮ್ಮಡಿ ವಿಠಲ ರಾವ್(77) ಅನಾರೋಗ್ಯದಿಂದ ಭಾನುವಾರ ನಿಧನರಾದರು. ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗದ್ದರ್ ಅವರಿಗೆ ಇತ್ತೀಚೆಗೆ ಬೈಪಾಸ್ ಸರ್ಜರಿ ನಡೆದಿತ್ತು. ಆದರೆ ಚಿ... ಹತ್ತಿ ಬಟ್ಟೆ ಸೀರೆ ನೇಯ್ಗೆ: ಸಂಜೀವ ಶೆಟ್ಟಿಗಾರ್ ಅವರಿಗೆ ರಾಜ್ಯಮಟ್ಟದಲ್ಲಿ ದ್ವಿತೀಯ ಬಹುಮಾನ; ಆಗಸ್ಟ್ 7ರಂದು ಪ್ರದಾನ ಮಂಗಳೂರು(reporterkarnataka.com): ಪರಿಣಿತ ಉಡುಪಿ ಸೀರೆ ನೇಕಾರರು ಆಗಿರುವ ಸಂಜೀವ ಶೆಟ್ಟಿಗಾರ್ ರವರಿಗೆ ಹತ್ತಿ ಬಟ್ಟೆ ಸೀರೆ ನೇಯ್ಗೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ಅವರು ತಾಳಿಪಾಡಿ ನೇಕಾರರ ಸಂಘದ ಸದಸ್ಯರು.. ಆಗಸ್ಟ್ 7ರಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆ ದಿನದಂದು... ವಿಕೃತ ಮನಸ್ಥಿತಿಯಿಂದ ಬಿಜೆಪಿಯವರು ಹೊರಬರಲಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಮಂಗಳೂರು(reporterkarnataka.com): ಬಿಜೆಪಿಯವರು ಅಧಿಕಾರ ಕಳೆದುಕೊಂಡು ವಿಚಲಿತರಾಗಿ, ಹತಾಶರಾಗಿ ಮನಬಂದಂತೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ಎರಡು ತಿಂಗಳಲ್ಲಿ ಜನರಿಗೆ ನೀಡಿದ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಇಂಥ ಉತ್ತಮ ಕಾರ್ಯ ಮಾ... ಗುಂಡಿ ಬಿದ್ದ ಮುರುವ- ಅರಳತ್ತಡ್ಕ ರಸ್ತೆ: ಸಂಕಷ್ಟದಲ್ಲಿ ಪಾದಚಾರಿಗಳು, ವಾಹನ ಸವಾರರು ಬಂಟ್ವಾಳ(reporterkarnataka.com):ಮಾಣಿಲ ಗ್ರಾಮದ ಮುಖ್ಯ ರಸ್ತೆಗಳಲ್ಲೊಂದು ಮುರುವ ಕೊಮ್ಮುಂಜೆ ಕೂಟೇಲು. ಸುಮಾರು ಇನ್ನೂರೈವತ್ತು ಮನೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಮೂರು ಅಂಗನವಾಡಿಗಳು, ಆಂಚೆ ಕಚೀರಿ, ಗ್ರಾಮ ಪಂಚಾಯತ್, ಸಹಕಾರಿ ಸಂಘ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಕರ್ನಾಟಕ ಬ್ಯಾಂಕ್ ಗ್ರ... ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್ ಉಡುಪಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಸಾಮಾಜಿಕ ನ್ಯಾಯದಡಿ ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಘೋಷಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜನರ ಬಾಯಿಯಲ್ಲಿ... ಮುಂಗಾರು ವಿಳಂಬ: ಕಾಗವಾಡದಲ್ಲಿ ಮೇವು, ನೀರಿನ ಕೊರತೆ; ಬರ ಸಮೀಕ್ಷೆಗೆ ಮುಂದಾದ ಬೆಳಗಾವಿ ಡಿಸಿ; ಶಾಸಕ ರಾಜು ಕಾಗೆ ಪರಿಶೀಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಚಿಕ್ಕೋಡಿ ಉಪವಿಭಾಗದ ಕಾಗವಾಡ ವಿಧಾನಸಭಾ ಕ್ಷೇತ್ರದ ಶಿವನೂರ,ಜಂಬಗಿ,ಸಂಬರಗಿ,ಶಿರೂರ,ಖಿಳೆಗಾಂವ್, ಮದಭಾವಿ ಹಾಗೂ ಅನಂತಪುರ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿದರು. ಮುಂಗಾ... « Previous Page 1 …104 105 106 107 108 … 391 Next Page » ಜಾಹೀರಾತು