ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ ಆದೇಶ ಪ್ರಕಟ ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಿದೆ. ಈ ಶೇ. 1.50 ರಷ್ಟು ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿ... ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ಕೋಲ್ಕತ್ತಾ(reporterkarnataka.com): ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣದಲ್ಲಿ ಈಗ ಒಂದು ಸ್ಫೋಟಕ ತಿರುವು ಸಿಕ್ಕಿದೆ. ಈ ಕೇಸ್ನಲ್ಲಿ(Case) ಸುಪಾರಿ ನೀಡಿ ಕೊಲೆ ಮಾಡಿಸಲಾಗಿದೆ ಎಂಬ ಸಂಶಯವಿತ್ತು. ಆದರೆ ತನಿಖೆ ನಡೆಸಿದ ಪೊಲೀಸರಿಗೆ ಮತ್ತೊ... ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ನವದೆಹಲಿ(reporterkarnataka.com): ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮೂಡಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ಜಾಗತಿಕ ಬಿಕ್ಕಟ್ಟನ್ನು ಎಷ್ಟೇ ನಿಭಾಯಿಸಿದರೂ ಸಾಲದು... ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಚೆನ್ನೈ(reporterkarnataka.com): ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ತಾವು ಪ್ರತಿನಿಧಿಸುತ್ತಿದ್ದ ಎರಡು ವಿಧಾನಸಭಾ ಕ್ಷೇತ್ರಗಳ ಪೈಕಿ ತಿರುಚಿ ಪೂರ್ವ ಕ್ಷೇತ್ರದ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. *ಪೆರಂಬೂರ್ ಕ್ಷೇತ್ರ ಉಳಿಸಿಕೊಂಡ ವಿಜಯ್:* ಇತ್ತೀಚೆಗೆ ... ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ಬೆಂಗಳೂರು(reporterkarnataka.com): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (65) ಇದೀಗ ನಿಧನರಾಗಿದ್ದಾರೆ. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಿ. ಸುಧಾಕರ್ ನಿಧನರಾಗಿದ್ದಾರೆ. ಚಿತ್ರದುರ್ಗದ ಉಸ್ತುವಾರಿ ಸಚಿವರಾಗಿರುವ ಸ... ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಮೋಹನ್ ನಂಜನಗೂಡು info.reporterkarnataka@gmail.com ವೀರ ಮದಕರಿ ನಾಯಕರ ಜಯಂತೋತ್ಸವದ ಅಂಗವಾಗಿ ನಡೆದ ನಂಜನಗೂಡು ತಾಲೂಕು ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ನಂಜನಗೂಡಿನ ತಗಡೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ತಾಲೂಕು ಮಟ್ಟದ ಕ್ರಿಕೆಟ್ ... ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ ಚೋರರು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಾಡು ಮುಗೀತು...ಈಗ ಕಾಡಲ್ಲೂ ಸ್ಟಾರ್ಟ್ ಆಯ್ತು ಕಳ್ಳರ ಕಾಟ. ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಡೀಮ್ಡ್ ಫಾರೆಸ್ಟ್ನಲ್ಲಿ ಹುಲಿಗಳ ಚಲನವಲನ ಹಾಗೂ ಗಣತಿಗೆ ಅಳವಡಿಸಿದ ಸುಮಾರು 40 ಸಾವಿರ ಮೌಲ್ಯದ ಕ್ಯಾಮೆರಾ ಕಳ್ಳತನ ಮ... ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ ಬಸ್: ಪ್ರಯಾಣಿಕರು ಪಾರು, ಚಾಲಕ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪ್ರತಿದಿನ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸುವ ಪೂರ್ಣಿಮಾ ಖಾಸಗಿ ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಮಗುಚಿದ ಘಟನೆ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ನಡೆದಿದೆ. ತಕ್ಷಣ ... ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ ಮಗು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೆಳಗೂರು ಎಸ್ಟೇಟ್ನಲ್ಲಿ ಮಧ್ಯಪ್ರದೇಶದ ಭೋಪಾಲ್ ಮೂಲದ ಗೋನು ಮತ್ತು ಸೋನಾ ದಂಪತಿಗಳ 1.5 ವರ್ಷದ ಮಗು ಶಿವಂ ಕಾಣೆಯಾಗಿದ್ದ ಘಟನೆ ಆತಂಕ ಸೃಷ್ಟಿಸಿತ್ತು. ಮೂರು ದ... Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಶ್ಮಿ ಶ್ರೀಕಾಂತ್ ನಾಯಕ್ info.reporterkarnataka@gmail.com ತೀರ್ಥಹಳ್ಳಿ ನಗರದಿಂದ ದಾವಣಗೆರೆಗೆ ಈಚರ್ ವಾಹನದಲ್ಲಿ ಗೋವನ್ನು ಸಾಗಿಸುತ್ತಿದ್ದ ವಾಹನದ ಸಮೇತ ಮೂವರನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಣಂದೂರು ಸಮೀಪ ವಾಹನವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು ವಾಹನ... « Previous Page 1 …9 10 11 12 13 … 538 Next Page » ಜಾಹೀರಾತು