ಆರ್ಯಾಪು ಗ್ರಾಪಂ 2ನೇ ವಾರ್ಡ್ ಉಪ ಚುನಾವಣೆ: ಪುತ್ತಿಲ ಪರಿವಾರ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ಪುತ್ತೂರು(reporterkarnataka.com): ಆರ್ಯಾಪು ಹಾಗೂ ನಿಡ್ನಳ್ಳಿ ಗ್ರಾಮ ಪಂಚಾಯತ್ನಲ್ಲಿ ತೆರವಾದ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆರ್ಯಾಪು ಗ್ರಾಮ ಪಂಚಾಯತ್ ವಾರ್ಡ್ ನಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಜಯಗಳಿಸಿದ್ದಾರೆ. ... ಮಂಗಳೂರು ವಿಶ್ವವಿದ್ಯಾಲಯ: ನೂತನ ಕುಲಸಚಿವರಾಗಿ ಮೊಹಮ್ಮದ್ ನಯೀಮ್ ಮೊಮಿನ್ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ 17ನೇ ಕುಲಸಚಿವ (ಆಡಳಿತ) ರಾಗಿ ಮೊಹಮ್ಮದ್ ನಯೀಮ್ ಮೊಮಿನ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ. ಕೆಎಎಸ್ ಹಿರಿಯ ಅಧಿಕಾರಿಯಾದ ಮೊಮಿನ್ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯವರು. ಬೀದರ್ ಮತ್ತು ಹಾಸನ ಜಿಲ್ಲೆಗಳಲ್ಲಿ ಸಹಾಯಕ ಆಯುಕ... ಮರುಭೂಮಿಯಲ್ಲಿ ಬೆಳೆಸುವ ಡ್ರ್ಯಾಗನ್ ಫ್ರುಟ್ ಕರಾವಳಿಯಲ್ಲಿ!: ಕುರಿಯಾಳದ ಉದ್ಯಮಿ ಚಂದ್ರಹಾಸ ಶೆಟ್ಟಿ ಚಮತ್ಕಾರ!! ಯಾದವ ಕುಲಾಲ್ ಅಗ್ರಬೈಲು ಬಂಟ್ವಾಳ info.reporterkarnataka@gmail.com ಮರುಭೂಮಿಯಲ್ಲಿ ಬೆಳೆಸುವ ಡ್ರ್ಯಾಗನ್ ಫ್ರುಟ್ ಕರಾವಳಿಯಲ್ಲಿ ಬೆಳೆದಿರುವುದು ಕಂಡು ಅಶ್ಚರ್ಯವಾಯಿತೇ?. ಅಚ್ಚರಿಯಾದರೂ ಇದು ನಿಜ. ಮಂಗಳೂರಿನಿಂದ ಸುಮಾರು 25- 30 ಕಿಮೀ. ದೂರದಲ್ಲಿ ಗುಡ್ಡಗಾಡು ಪ್ರದೇಶದಲ್ಲಿ ಈ ಚಮತ್ಕಾರ ಮ... ವಿಧಾನಸಭೆ ಆವರಣದಲ್ಲೂ ಔಷಧೀಯ ಸಸ್ಯಗಳಿಗೆ ಅವಕಾಶ: ಹರೇಕಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಉಳ್ಳಾಲ(reporterkarnataka.com): ಸಚಿವರುಗಳು 24 ಗಂಟೆಯೂ ಎಸಿಯೊಳಗೆ ಕುಳಿತು ಆರೋಗ್ಯದತ್ತ ಗಮನಹರಿಸುವುದು ಕಡಿಮೆ. ಹಾಗಾಗಿ ವಿಧಾನಸಭೆ ಆವರಣದೊಳಗಡೆ ಆರೋಗ್ಯಕ್ಕೆ ಪೂರಕವಾಗುವಂತಹ ಔಷಧೀಯ ಗುಣಗಳ ಸಸ್ಯಗಳನ್ನು ನೆಡಲು ತೀರ್ಮಾನಿಸಲಾಗಿದೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದರು. ಅವರು ಯೆನೆಪೋಯ ಪರ... ಕಡಲನಗರಿಯಲ್ಲಿ ಭಾರೀ ವರ್ಷಧಾರೆ: ಬಜಾಲ್ ನಲ್ಲಿ ಹೋಟೆಲ್, ವಿದ್ಯುತ್ ತಂತಿ ಮೇಲೆ ಬಿದ್ದ ಮರ; ಮಳೆಯಲ್ಲೂ ಲೈನ್ ಮ್ಯಾನ್ ದುರಸ್ತಿ ಕಾರ್ಯ ಮಂಗಳೂರು(reporterkarnataka.com): ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ನಗರದಲ್ಲೂ ತಗ್ಗು ಪ್ರದೇಶ ಜಲಾವೃತವಾಗಿದೆ. ಬಜಾಲ್ ನಲ್ಲಿ ಹೊಟೇಲ್ ವೊಂದರ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ತಂತಿ ಕಡಿದು ಹೋಗಿದೆ. ಮಳೆಯನ್ನು ಲೆಕ್ಕಿಸದೆ ಮೆಸ್ಕಾಂ ಸಿಬ್ಬಂದಿ ಲೈನ್ ಮ್ಯ... ಕರಾವಳಿಯಲ್ಲಿ ಮತ್ತೆ ಅವ್ಯಾಹತ ಮಳೆ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆ ಮಂಗಳೂರು(reporterkarnataka.com): ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರ, ಫಲ್ಗುಣಿ ಸೇರಿದಂತೆ ಎಲ್ಲ ನದಿಗಳು ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಪವಿತ್ರ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಸ್ನಾನಘಟ್ಟ ಮುಳುಗಿದೆ. ಘಟ್ಟ ಪ್ರದೇಶ... ಕರಾವಳಿ ಕರ್ನಾಟಕದಲ್ಲಿ ರೆಡ್ ಅಲರ್ಟ್ ಘೋಷಣೆ! ಭಾರಿಯಿಂದ ಅತೀ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜೆಲ್ಲೆಗಳಾದ ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆ ಗಳಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಇಂದು ಭಾರಿಯಿಂದ ಅತೀ ಭಾರೀ 204.4 ಎ... ಮಣಿಪುರ ಮಹಿಳಾ ದೌರ್ಜನ್ಯ ಭಾರತೀಯರೇ ತಲೆತಗ್ಗಿಸುವಂತ ಘಟನೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಮಂಗಳೂರು(reporterkarnataka.com):ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿ ಬಳಿಕ ಸಾಮೂಹಿಕವಾಗಿ ಅಮಾನವೀಯವಾಗಿ ಅತ್ಯಾಚಾರ ಎಸಗಿರವುದು ಇಡೀ ಭಾರತೀಯರನ್ನೇ ತಲೆತಗ್ಗಿಸುವಂತೆ ಮಾಡಿದೆ. ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದರು. ಮಹಿಳೆಯರನ್ನು ದೇವರಂತೆ ಪೂಜಿಸುವ ದ... ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜ ಆಗ್ರಹ ಬೆಳ್ತಂಗಡಿ(reporterkarnataka.com): ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ಮರು ತನಿಖೆ ನಡೆಸುವಂತೆ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ ಅವರು ಮ... ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕಿನ್ನಿಗೋಳಿ ಸಮೀಪ ಮಾದಕ ವಸ್ತು ಎಂಡಿಎಂಎ ಹೊಂದಿದ ಇಬ್ಬರ ಸೆರೆ; 95 ಸಾವಿರ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿಪೊಲೀಸರು ಕಿನ್ನಿಗೋಳಿಸಮೀಪ ಬಂಧಿಸಿದ್ದಾರೆ. ಮೂಡಬಿದಿರೆ ತಾಲೂಕಿನ ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಬಸ್ ಸ್ಟಾಂಡ್ ಬಳಿ ಇಬ... « Previous Page 1 …108 109 110 111 112 … 391 Next Page » ಜಾಹೀರಾತು