ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಮತ್ತು ತಂಡದ ಸದಸ್ಯರು ನಗರದ ನ್ಯಾಯಬೆಲೆ ಅಂಗಡಿ, ಆಹಾರ ಧಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಮಧ್ಯಾಹ್ನದ ಉಪಾಹಾರ ಯೋಜನೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರ... *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಉಡುಪಿ(reporterkarnataka.com): ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಬೆಂಗಳೂರು ಮತ್ತು ಕರ್ನಾಟಕ ಕರಾವಳಿ ನಡುವೆ ಓಡಿಸುವ ಅಗತ್ಯವನ್ನು ಮನವರಿಕೆ ಮಾಡಿದರು. ನವದೆಹಲಿಯಲ್ಲಿ ಅಶ್ವಿನ... ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್ ಕಾರವಾರ(reporterkarnataka.com): ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಜೊತೆಗಿನ ಅಕ್ರಮ ಸಂಬಂಧ ವಿಚಾರವೇ ಈ ಕೊಲೆಗೆ ಪ್ರಮುಖ ... ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು ಮೆಚ್ಚುಗೆ *•ಎರಡೂವರೆ ವರ್ಷದಲ್ಲಿ 60,000ಕ್ಕೂ ಹೆಚ್ಚು ಪ್ರಕರಣ ವಿಲೇ* *•ಬಾಕಿ ಪ್ರಕರಣಗಳನ್ನು ಮಾರ್ಚ್ ಅಂತ್ಯದೊಳಗೆ ವಿಲೇಗೆ ಸೂಚನೆ* *•ಎಸಿ ಆದೇಶಗಳು ಕಡ್ಡಾಯವಾಗಿ ಆರ್ಸಿಸಿಎಂನಲ್ಲಿ ದಾಖಲು* *•ಅನುಮಾನಿತ ಆದೇಶಗಳ ಮರುಪರಿಶೀಲನೆಗೆ ಜಿಲ್ಲಾಧಿಕಾರಿಗೆ ಆದೇಶ* ಬೆಂಗಳೂರು(reporterkarnataka.c... ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದಂಪತಿಗಳಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಲಭಾಗದಲ್ಲಿ ನಿಂತಿದ್ದ ಕಾರಿಗೆ ಹಿಂಬದಿಯ... Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಹೊರವಲಯದ ಕೂಡುಮಂಗಳೂರು ನಲ್ಲಿ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಹಳೆ ಕೂಡಿಗೆ ನಿವಾಸಿ ರಂಜಿತ್ (24) ಮೃತ ದುರ್ದೈವಿ. ಸುಂದರ... ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಕೇರಳ–ಕರ್ನಾಟಕ ಗಡಿಭಾಗದ ಗುಂಡ್ಲುಪೇಟೆಯಲ್ಲಿ ದರೋಡೆಕೋರರ ಹಾವಳಿ ಮಿತಿಮೀರಿದ್ದು, ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವಿಶೇಷವಾಗಿ ಚಿನ್ನದ ಉದ್ಯಮಿಗಳನ್ನೇ ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿರುವ ‘ಕೇರಳದ ಮಲ್ಲು ... ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ ತಿರುವನಂತಪುರಂ(reporterkarnataka.com): ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣವು ಈಗ ರಾಷ್ಟ್ರಮಟ್ಟದ ವಿವಾದವಾಗಿ ಮಾರ್ಪಟ್ಟಿದೆ. ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಗ್ರಹಿಸಿ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ರಾಯ್ ಅವರ ಸಾವು ನಾಗರಿಕ... ವರನಿಗೆ ಚಾಕು ಇರಿದ ಕೇಸ್ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ, ಇವಳೇ!; ಆರೋಪಿಗಳ ಮಾತು ಕೇಳಿ ಪೊಲೀಸರೇ ಶಾಕ್!! ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಎರಡು ದಿನಗಳ ಹಿಂದೆಯಷ್ಟೇ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮದುವೆ ಮಂಟಪಕ್ಕೆ ಹೋಗುತ್ತಿದ್ದ ವರನಿಗೆ ಚಾಕು ಇರಿದ ಘಟನೆ ನಡೆದಿತ್ತು. ವಧುವಿನ ಮಾಜಿ ಪ್ರೇಮಿ ಮಂಟಪಕ್ಕೆ ಬರುತ್ತಿದ್ದ ವರನ ಕಾರನ್ನು ಅಡ್ಡಗಟ್ಟಿ ಚಾಕು ... ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್ ನಲ್ಲಿ ಅಂತ್ಯಕ್ರಿಯೆ ಬೆಂಗಳೂರು(reporterkarnataka.com): ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಖ್ಯಾತ ಉದ್ಯಮಿ ಡಾ. ಸಿ. ಜೆ. ರಾಯ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಬನ್ನೇರುಘಟ್ಟದ ಕಾಸಾಗ್ರೌಂಡ್ ನಲ್ಲಿ ನಡೆಯಿತು. ಅಂತಿಮ ದರ್ಶನಕ್ಕಾಗಿ ಡಾ ಸಿ ಜೆ ರಾಯ್ ಅವರ ಪಾರ್ಥಿವ ಶರೀರವನ್ನು ಸಹೋದರ ಬಾಬು ಜೋಸೆಫ್ ಒಡೆತನದ ಕೋರಮಂಗಲದ ವ... « Previous Page 1 …10 11 12 13 14 … 512 Next Page » ಜಾಹೀರಾತು