ನಿರ್ಲಕ್ಷ್ಯ ಚಾಲನೆ, ಕರ್ಕಶ ಹಾರ್ನ್: ಖಾಸಗಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಣಖಲು ಮಂಗಳೂರು(reporterkarnataka.com): ಮುಡಿಪುನಿಂದ ತೌಡಗೋಳಿ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸಿನ ಚಾಲಕನ ನಿರ್ಲಕ್ಷ್ಯ ಚಾಲನೆ ಮತ್ತು ಕರ್ಕಶ ಹಾರ್ನ್ ಹಾಕಿದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. KA51AC7835 ನಂಬರಿನ ಗೋಪಾಲಕೃಷ್ಣ ಬಸ್ಸಿನ ಚಾಲಕ ತ್ಯಾಗರಾಜ ಎಂಬಾತ ಜ... ತರೀಕೆರೆ: ಭೀಕರ ರಸ್ತೆ ಅಪಘಾತಕ್ಕೆ ಯುವತಿ ಸೇರಿ ಇಬ್ಬರ ದಾರುಣ ಸಾವು; ಲಾರಿ- ಬೈಕ್ ಮುಖಾಮುಖಿ ಡಿಕ್ಕಿಯಿಂದ ದುರಂತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ವಿಶ್ವಾಸ್( 24) ಹಾಗೂ ದೀಪಿಕಾ (22) ಎಂದ... ಮಲೆ ಮಹಾದೇಶ್ವರ ಬೆಟ್ಟಕ್ಕೆ ಮಹಿಳಾ ಭಕ್ತರ ದಂಡು: ಟ್ರಾಫಿಕ್ ಜಾಮ್; 5 ಕಿಮೀಗೂ ಹೆಚ್ಚು ಉದ್ದಕ್ಕೆ ವಾಹನಗಳ ಸಾಲು ಶ್ರುತಿ ಹಾನಗಲ್ ಚಾಮರಾಜನಗರ info.reporterkarnataka@gmail.com ಸಾಮಾನ್ಯವಾಗಿ ಭಕ್ತರಿಂದ ತುಂಬಿ ತುಳುಕುತ್ತಿರುವ ಮಲೆ ಮಹಾದೇಶ್ವರ ಬೆಟ್ಟಕ್ಕೆ ಶಕ್ತಿ ಯೋಜನೆ ಅನುಷ್ಠಾನಗೊಂಡ ಬಳಿಕ ಯಾತ್ರಿಕರ ಸಂಖ್ಯೆ 4 ಪಟ್ಟು ಜಾಸ್ತಿಯಾಗಿದ್ದು, 5 ಕಿಮೀ ಉದ್ದಕ್ಕೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಮಹ... 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕಾಫಿನಾಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಯೋಗಾ ದಿನಾಚರಣೆ ಆಚರಿಸಲಾಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ,ಜಿಲ್ಲಾಧಿಕಾರಿ ಕೆ.ಎ... ವಿಧಾನ ಪರಿಷತ್ ಚುನಾವಣೆ: ಶೆಟ್ಟರ್, ಬೋಸರಾಜು, ಕಮಕನೂರು ನಾಮಪತ್ರ ಸಲ್ಲಿಕೆ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಾಥ್ ಬೆಂಗಳೂರು(reporterkarnataka.com): ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ ನ 3 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದರು. ಅವರು ವಿಧಾನ ಪರಿಷತ್ನ ಕಾರ್ಯದರ್ಶಿಯವರಿಗೆ ನಾಮಪತ್ರ ಸಲ್ಲ... ಜಿಲ್ಲಾವಾರು ಉಸ್ತುವಾರಿ ಕಾರ್ಯದರ್ಶಿಗಳ ನೇಮಕ: ದಕ್ಷಿಣ ಕನ್ನಡಕ್ಕೆ ಎಲ್. ಕೆ. ಅತೀಕ್, ಉಡುಪಿಗೆ ಡಾ. ಎಂ.ಟಿ. ರೇಜು ಬೆಂಗಳೂರು(reporterkarnataka.com): ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಎಲ್. ಕೆ. ಅತೀಕ್ ಹಾಗೂ ಉಡುಪಿಗೆ ಡಾ.ಎಂ.ಟಿ. ರೇಜು ಅವರನ್ನು ನೇಮಿಸಲಾಗಿದೆ. ರಾಜ್ಯದ ಎಲ್ಲ 31 ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ... ಚಿತ್ರದುರ್ಗದ ಕೆಂಚಣ್ಣರ ಪಾಲಿಗೆ ದೇವಾಲಯವಾದ ಸ್ನೇಹಾಲಯ!: 950ಕ್ಕೂ ಅಧಿಕ ಮಂದಿ ನಿರ್ಗತಿಕರಿಗೆ ಬದುಕು ಕೊಟ್ಟ ತಾಣ!! ಸಹನಾ ವಿಟ್ಲ ಮಂಗಳೂರು info.reporterkarnataka@gmail.com ಸ್ನೇಹಾಲಯ... ಇದೊಂದು ಬರೇ ಅನಾಥಾಲಯ ಮಾತ್ರವಲ್ಲ, ನಿರಾಶ್ರಿತರಿಗೆ, ನಿರ್ಗತಿಕರಿಗೆ, ಬಡವರಿಗೆ, ಅನಾರೋಗ್ಯಪೀಡಿತರಿಗೆ ಸುರಕ್ಷಿತ ಆಶ್ರಯ ನೀಡುವ ದೇವಾಲಯ ಕೂಡ ಹೌದು. ಇದೀಗ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಸಕಲ... ವಿಧಾನ ಪರಿಷತ್ ಚುನಾವಣೆ: ಜಗದೀಶ ಶೆಟ್ಟರ್, ಬೋಸರಾಜು, ಕಮಕನೂರಿಗೆ ಕಾಂಗ್ರೆಸ್ ಟಿಕೆಟ್ ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನ 3 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಮ್ಮಪ್ಪ ಕಮಕನೂರು ಅವರಿಗೆ ಟಿಕೆಟ್ ನೀಡಲಾಗಿದೆ. ಲಕ್ಷ್ಮಣ ಸವದಿ, ಬಾಬುರಾ... ಕೇಂದ್ರ ಸರಕಾರದಿಂದ ಅಕ್ಕಿ ನಿರಾಕರಣೆ: ಜೂ. 20ರಂದು ರಾಜ್ಯಾದ್ಯಂತ ‘ಭೂತ ದಹನ’ ಪ್ರತಿಭಟನೆಗೆ ಸಿಪಿಎಂ ಕರೆ ಬೆಂಗಳೂರು(reporterkarnataka.com):ಕರ್ನಾಟಕ ಸರಕಾರ ಜೂಲೈ ಒಂದರಿಂದ ಎಲ್ಲ ಬಿಪಿಎಲ್, ಅಂತ್ಯೋದಯ ಕಾರ್ಡದಾರರಿಗೆ ಈಗ ನೀಡಲಾಗುತ್ತಿದ್ದ 5 ಕೆಜಿ ಅಕ್ಕಿಯನ್ನು ಹೆಚ್ಚಿಸಿ ತಲಾ 10 ಕೆಜಿ ಅಕ್ಕಿ ಅಥವಾ ಆಹಾರಧಾನ್ಯ ನೀಡಲು ನಿರ್ಧರಿಸಿ ಪ್ರಕಟಿಸಿದ್ದು ಸ್ವಾಗತಾರ್ಹವಾಗಿದೆ. ಆದರೇ, ಒಕ್ಕೂಟ ಸರಕಾರವು ರಾಜ... ಸುಲಿಗೆ ಪ್ರಕರಣ: ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಆರೋಪಿ ಬಂಧನ ಮಂಗಳೂರು(reporterkarnataka.com): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪಣಂಬೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಪಣಂಬೂರು ಠಾಣೆ ಪೊಲೀಸ್ ನಿರೀಕ್ಷಕರ ನೇತೃತ್ವದ ತಂಡ ನಡೆಸಿದ ಕಾರ್ಯಚರಣೆಯಲ್ಲಿ ಸುಲಿಗೆ ಪ್ರಕರಣದ ಆರೋಪಿ ನಿಹಾಲ್ ಎಂಬಾತನನ್ನು ದಸ್ತಗಿರಿ ಮಾ... « Previous Page 1 …120 121 122 123 124 … 391 Next Page » ಜಾಹೀರಾತು