ಜಪ್ಪು ಸಂತ ಅಂತೋನಿ ಆಶ್ರಮದ ವಾರ್ಷಿಕ ಹಬ್ಬ ಮತ್ತು ಶತಮಾನೋತ್ತರ ಬೆಳ್ಳಿ ಹಬ್ಬದ ಸಮಾರೋಪ ಮಂಗಳೂರು(reporterlarnataka.com): ನಗರದ ಜಪ್ಪು ಸಂತ ಅಂತೋನಿ ಆಶ್ರಮದ ವಾರ್ಷಿಕ ಹಬ್ಬ ಮತ್ತು ಶತಮಾನೋತ್ತರ ಬೆಳ್ಳಿಹಬ್ಬ ಆಚರಣೆಯ ಸಮಾರೋಪ ಮಂಗಳವಾರ ನಡೆಯಿತು. ಇದರ ಅಂಗವಾಗಿ ಸಂಜೆ 6 ಗಂಟೆಗೆ ಸಂಭ್ರಮದ ಬಲಿ ಪೂಜೆಯನ್ನು ಮಂಗಳೂರಿನ ಬಿಷಪ್ ರೈ.ರೆ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಮಿಲಾಗ್ರಿಸ್ ಚರ್ಚ್... ಕರಾವಳಿ, ಮಲೆನಾಡು ಜಿಲ್ಲೆ: ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ: ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ವರ್ಷಧಾರೆ ನಿರೀಕ್ಷೆ ಬೆಂಗಳೂರು(reporterkarnataka.com): ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಕ್ಕೆ ನೈಋತ್ಯ ಮುಂಗಾರು ನಿಗದಿತ ಅವಧಿಗಿಂತ ವಿಳಂಬವಾಗಿ ಪ್ರವೇಶಿಸಿದೆ. ಮುಂದಿನ 4 ದಿನಗಳ ಕಾಲ ಕರಾವಳಿ ಮತ್ತ... ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಚನ್ನಬಸಪ್ಪ ವರ್ಗಾವಣೆ: ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಚನ್ನಬಸಪ್ಪ ಕೆ. ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ಪಾಲಿಕೆ ಕಮಿಷನರ್ ಆಗಿದ್ದ ಅಕ್ಷಯ್ ಶ್ರೀಧರ್ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚನ್ನಬಸಪ್ಪ ಅವರನ್ನು ಪಾಲಿಕೆ ಆಯುಕ್ತರಾಗಿ ನೇಮಿಸಲಾಗಿತ್ತು. ಇದೀಗ ಅವರನ್ನು ... ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ -9: ಸಜೀಲಾ ಕೋಲಾಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮುಂಬೈ(reporterkarnataka.com): ಸಿಮ್ರಾನ್ ಇನ್ಸ್ಟಿಟ್ಯೂಟ್ನ ಪ್ರಧಾನ ನಿರ್ದೇಶಕಿ ಸಜೀಲಾ ಕೋಲಾ ಅವರಿಗೆ ಮೊಹಮ್ಮದ್ ನಾಗಮಾನ್ ಲತೀಫ್ ನಿರ್ಮಿಸಿದ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 9 2023ರಲ್ಲಿ ನಡೆದ ಇತ್ತೀಚಿನ ಈವೆಂಟ್ನಲ್ಲಿ ಫ್ಯಾಶನ್ ಮತ್ತು ಸ್ಟೈಲಿಂಗ್ನಲ್ಲಿ ಜೀವಮಾನ ಸಾಧನೆ ಪ್ರ... ಮೆಥಾಂಪೆಟಾಮೈನ್ ಡ್ರಗ್ಸ್ ಮಾರಾಟ: ತಲಪಾಡಿ ಕೆ.ಸಿ.ರೋಡ್ ಮೂಲದ ಇಬ್ಬರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ನಿಷೇಧಿತ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ನೆತ್ತಿಲಪದವು ಬಳಿ ಬಂಧಿಸಿದ್ದಾರೆ. ತಲಪಾಡಿ ಕೆ.ಸಿ. ರೋಡ್ ನಿವಾಸಿಯಾಗಿರುವ ಅಬ್ದುಲ್ ರಶೀದ್ ಮೊಯದ್ದೀನ್ (41) ಹಾಗೂ ದೇರಳಕಟ್ಟೆಯ ಪಿ. ಆರೀಫ್... ಪಚ್ಚನಾಡಿಯ ಅಚ್ಚುಕೋಡಿ: ಇಲ್ಲಿ ಸಮಸ್ಯೆಗಳದ್ದೇ ರಾಡಿ; ಬೀದಿಗಿಳಿದ ಸ್ಥಳೀಯ ನಿವಾಸಿಗಳು; ಏನು ಮಾಡುತ್ತಿದ್ದಾರೆ ಲೋಕಲ್ ಕಾರ್ಪೊರೇಟರ್ ? ಅನುಷ್ ಪಂಡಿತ್ ಮಂಗಳೂರು ಸಹನಾ ವಿಟ್ಲ ಮಂಗಳೂರು info.reporterkarnataka@gmail.com ನಗರದ ಪಚ್ಚನಾಡಿ ಎಂದಾಕ್ಷಣ ನಮ್ಮ ಕಣ್ಣ ಮುಂದೆ ಬರುವುದು ಡಂಪಿಂಗ್ ಯಾರ್ಡ್ ಮತ್ತು ತ್ಯಾಜ್ಯ ಸುನಾಮಿಗೆ ಕೊಚ್ಚಿ ಹೋದ ಮಂದಾರ ಎಂಬ ಸುಂದರ ಪ್ರದೇಶ. ಆದರೆ ಇಲ್ಲಿ ಅಷ್ಟೇ ಅಲ್ಲ, ಇನ್ನೂ ಹತ್ತಾರು ಮೂಲಭೂತ ಸಮಸ... ವಿದ್ಯುತ್ ಅವಘಡ: ಕೋತಿ ದಾರುಣ ಸಾವು, ಮತ್ತೊಂದಕ್ಕೆ ತೀವ್ರ ಗಾಯ; ಆಹಾರ ಹುಡುಕಿ ಬಂದ ವಾನರನಿಗೆ ಕರೆಂಟ್ ಶಾಕ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಅವಘಡಕ್ಕೆ ಕೋತಿಯೊಂದು ಸಾವನ್ನಪ್ಪಿದ್ದು, ಇನ್ನೊಂದು ಕೋತಿ ತೀವ್ರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ . ನಿಡುವಾಳೆಯ ನೇರಳಗಂಡಿಯಲ್ಲಿ ಆಹಾರ ಹುಡುಕಿಕ... ಲಾರಿ- ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ದಾರುಣ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@mail.com ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ದೆರಟ್ಟಿ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ ಬೈಕ್ ಸವಾರನನ್ನು ... ಮನೆ ಬಾಗಿಲಿಗೆ ಬಂದ ದೈತ್ಯ ಮೊಸಳೆ!: ಮರಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೇಸಿಗೆ ಹೊಡೆತಕ್ಕೆ ದಿನದಿಂದ ದಿನಕ್ಕೆ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ನದಿ ಒಡಲಿನಿಂದ ಮೊಸಳೆಗಳು ಆಹಾರಗಳನ್ನು ಆರಿಸಿ ರೈತರ ತೋಟದ ವಸತಿ ಪ್ರದೇಶಕ್ಕೆ ಆಗಮಿಸಿದ್ದು,ಗ್ರಾಮಸ್ಥರು ಭೀತಿಗೊಂಡಿದ್ದಾರೆ. ರೈತರಿಗೆ... ತಾಪಮಾನ ಏರಿಕೆ, ಹವಾಮಾನ ವೈಪರೀತ್ಯ: ಶಾಂತವಾಗಿದ್ದ ಅರಬ್ಬೀ ಸಮುದ್ರದಲ್ಲೂ ಭಾರೀ ತಲ್ಲಣ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಬಂಗಾಳ ಕೊಲ್ಲಿಯಲ್ಲಿ ಮಾತ್ರ ಆಗಾಗ ಕಾಣಿಸುತ್ತಿದ್ದ ವಾಯುಭಾರ ಕುಸಿತ, ಚಂಡಮಾರುತ ಇದೀಗ ಅರಬ್ಬೀ ಸಮುದ್ರದಲ್ಲಿಯೂ ಕಾಣಿಸಲಾರಂಭಿಸಿದೆ. ಸಾಮಾನ್ಯವಾಗಿ ಇಂತಹ ತಲ್ಲಣ ಬಂಗಾಳ ಕೊಲ್ಲಿಯಲ್ಲಿ ಸರ್ವೇ ಸಾಮಾನ್ಯವಾಗಿತ್ತು. ಆದರೆ ಇತ್ತೀಚಿನ ... « Previous Page 1 …122 123 124 125 126 … 391 Next Page » ಜಾಹೀರಾತು