ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಕನ್ನಡಿಗ ಯಾತ್ರಿಕ ಹೃದಯಾಘಾತಕ್ಕೆ ಬಲಿ: ಮಿರ್ಜಾಪುರ ರೈಲ್ವೆ ಸ್ಟೇಶನ್ ನಲ್ಲಿ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದಿದ್ದ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸದ ವೃದ್ಧ ಯಾತ್ರಿಕರೊಬ್ಬರು ಹೃದಯಾಘಾತದಿಂದ ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೇ ಸ್ಟೆಷನ್ ನಲ್ಲಿ ಸಾವನ್ನಪ್ಪಿದ್ದಾರೆ. ಕಳಸದಿಂದ ಸುಮೇದ... ಕಿರಿ ವಯಸ್ಸಿನಲ್ಲಿ ಯು.ಟಿ. ಖಾದರ್ ಗೆ ಸ್ಪೀಕರ್ ಸ್ಥಾನ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಶ್ಲಾಘನೆ ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪಿಕರ್ ಯು.ಟಿ.ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್... ಪತ್ನಿಗೆ ಚಾಕುವಿನಿಂದ ಇರಿದು ಅಮಾನುಷವಾಗಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವ್ಯಕ್ತಿಯೊಬ್ಬ ಹೆಂಡತಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಬಾಗ ತಾಲೂಕಿನ ಚಿಂಚಲಿಯಲ್ಲಿ ನಡೆದಿದೆ. ಧರೆಪ್ಪ ಲಖಪ್ಪ ಖೋತ (36) ಹಾಗೂ ಆತನ ಪತ್ನಿ ಉಷಾ ಖೋತ (30) ಮೃತಪಟ್ಟ... ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹ... ಹುಲಿ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ತೀವ್ರ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿತೋಟದ ಕಾರ್ಮಿಕ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಪಂಡರವಳ್ಳಿಯ ಕಾಫಿ ತೋಟದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಅಸ್ಸಾಂ ಮೂಲದವರಾಗಿದ್ದಾರೆ. ಹುಲಿ... ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತ: ಮುಂದಿನ ದಿನಗಳಲ್ಲಿ ಮಂಗಳೂರು ಸಹಿತ ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಮಂಗಳೂರು (reporterkarnataka.com): ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರೀ ಮಳೆಯ ಅವಧಿಯಲ್ಲಿ ಸಮುದ್ರದ ಅಲೆಗಳು ಹೆಚ್ಚಾಗಲಿದೆ. ಮೀನುಗಾರರು ಸಮ... ಗೃಹ ಸಚಿವ ಡಾ. ಪರಮೇಶ್ವರ್ ನಾಳೆ ಮಂಗಳೂರಿಗೆ: ಪಶ್ವಿಮ ವಲಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ಮಂಗಳೂರು(reporterkarnataka.com): ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜೂನ್ 6 ಹಾಗೂ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜೂ.6ರಂದು ಬೆಳಿಗ್ಗೆ 8.35ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 8.45ಕ್ಕೆ ನಗರದ ಸಕ್ರ್ಯೂಟ್ ಹೌಸ್ಗೆ ತೆರಳುವರು. ... ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10 ಲಕ್ಷ ಪರಿಹಾರ ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಸಂಭವಿಸಿ ಭೀಕರ ರೈಲ್ವೆ ದುರಂತದಲ್ಲಿ ಗಾಯಗೊಂಡವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಪ್ರಧಾನಿ ಅವರು ಸ್ಥಳೀಯ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು. ಈ ಸಂದರ್ಭದಲ... ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ, ಹೋಳಿಗೆ ಘಮಘಮ! ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸಾವಯವ ಕೃಷಿಕ ಗ್ರಾಹಕ ಬಳಗದ ಆಶ್ರಯದಲ್ಲಿ ಎರಡು ದಿನಗಳ ಹಲಸಿನ ಹಬ್ಬ ನಗರದ ಶರವು ದೇಗುಲದ ಬಳಿಯ ಬಾಳಂ ಭಟ್ ಹಾಲ್ ನಲ್ಲಿ ಶನಿವಾರ ಆರಂಭವಾಯಿತು. ... ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ ಸಮಿತಿಯಿಂದ ಪರಿಶೀಲನೆ; ಸಾಂಕೇತಿಕ ಪ್ರತಿಭಟನೆ ಸುರತ್ಕಲ್(reporterkarnataka.com): ಬಾಬಾ ರಾಮದೇವ್ ಮಾಲಕತ್ವದ ಪತಂಜಲಿ (ರುಚಿಗೋಲ್ಡ್) ಕೈಗಾರಿಕಾ ಘಟಕ ಜೀವನದಿ ಪಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ ನೇರವಾಗಿ ಹರಿಸುವ ಅಕ್ರಮ ಕೊಳವೆಗಳು ಪತ್ತೆಯಾಗಿದ್ದು, ಸ್ಥಳಕ್ಕೆ ನಾಗರಿಕ ಹೋರಾಟ ಸಮಿತಿಯು ಸಮಾನ ಮನಸ್ಕರ ಜೊತೆ ಭೇಟಿ ನೀಡಿ ಪರಿಶೀಲ... « Previous Page 1 …124 125 126 127 128 … 391 Next Page » ಜಾಹೀರಾತು