ಮೂಡಿಗೆರೆ: ರಸ್ತೆಗೆ ಸಂಬಂಧಿಸಿದ ಜಮೀನು ವಿವಾದ; ಕತ್ತಿ, ಹಾರೆಯಿಂದ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಗ್ರಾಮದಲ್ಲಿ ಜಮೀನಿನ ರಸ್ತೆಗೆ ಸಂಬಂಧಿಸಿದ ವಿವಾದದಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಗೀಡಾದವರನ್ನು ಚಿಕ್ಕಳ್ಳ ಗ್ರಾಮದ ಪ್ರವೀಣ್ (46) ಎಂದು ಗುರುತಿಸಲ... ತುಂಬೆ ವೆಂಟೆಂಡ್ ಡ್ಯಾಮ್ ನಲ್ಲಿ ನೀರಿನ ಮಟ್ಟ ತೀವ್ರ ಕುಸಿತ: ಕಡಲನಗರಿಯಲ್ಲಿ ಜಲಕ್ಷಾಮ; ರೇಶನಿಂಗ್ ಜಾರಿ ಮಂಗಳೂರು(reporterkarnataka.com):ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ತೀವ್ರ ಜಲಕ್ಷಾಮ ಎದುರಾಗಿದೆ. ಈ... ರಾಜ್ಯ ಅಸೆಂಬ್ಲಿ ಎಲೆಕ್ಷನ್: ಶೇ. 48ರಷ್ಟು ಅಭ್ಯರ್ಥಿಗಳು 5ರಿಂದ 12ನೇ ತರಗತಿ ಪಾಸ್! ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಅಂತಿಮ ಕಣದಲ್ಲಿರುವ 2613 ಮಂದಿ ಅಭ್ಯರ್ಥಿ ಗಳ ಪೈಕಿ ಶೇ.48ರಷ್ಟು ಅಭ್ಯರ್ಥಿಗಳು 5ರಿಂದ ದ್ವಿತೀಯ ಪಿಯುಸಿ ವರೆಗೆ ಮಾತ್ರ ಶಿಕ್ಷಣ ಪಡೆದವರಾಗಿದ್ದಾರೆ. ಶೇ.43ರಷ್ಟು ಅಭ್ಯರ್ಥಿಗಳು ಪದವಿ ಅಥವಾ ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ ಹೊಂದಿ... ಭಜರಂಗ ದಳ ನಿಷೇಧ ಪ್ರಸ್ತಾಪ: ಎನ್. ಆರ್. ಪುರದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ಪ್ರಣಾಳಿಕೆ ಯಲ್ಲಿ ಭಜರಂಗದಳ ನಿಷೇಧ ಪ್ರಸ್ತಾಪದ ಹಿನ್ನೆಲೆ ಕಾಫಿನಾಡಿನಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಎನ್.ಆರ್.ಪುರದ ಪ್ರಮುಖ ರಸ್ತೆಯಲ್ಲಿ... ರಾಜ್ಯ ವಿಧಾನಸಭೆ ಚುನಾವಣೆ: ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ 581 ಮಂದಿ ಸ್ಪರ್ಧೆ!: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸಮಾನ ಮನಸ್ಕರು! ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಅಂತಿಮ ಕಣದಲ್ಲಿರುವ 2613 ಮಂದಿ ಅಭ್ಯರ್ಥಿ ಗಳ ಪೈಕಿ 581 ಮಂದಿ ಅಭ್ಯರ್ಥಿ ಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇವರಲ್ಲಿ ಆಡಳಿತರೂಢ ಬಿಜೆಪಿ, ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ಮತ್ತು ಜನತಾ ದಳದ ಅಭ್ಯರ್ಥಿ ಗಳ... ಬಿಜೆಪಿಯ ಪ್ರಜಾ ಪ್ರಣಾಳಿಕೆ ತಳಸ್ಪರ್ಶಿ, ಅಭಿವೃದ್ಧಿಪರ: ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಂಗಳೂರು(reporterkarnataka.com): ಭಾರತೀಯ ಜನತಾ ಪಕ್ಷದ ಪ್ರಣಾಳಿಕೆಯನ್ನು ಪ್ರಜಾ ಪ್ರಣಾಳಿಕೆಯಾಗಿ ಸಿದ್ಧಪಡಿಸಲಾಗಿದೆ. ಬೂತ್ ಮಟ್ಟದಿಂದ ತಳಸ್ಪರ್ಶಿಯಾಗಿ ಕಾರ್ಯಕರ್ತರು ಮತ್ತು ಸಾಮಾನ್ಯ ಜನರಿಂದ 6 ಲಕ್ಷಕ್ಕೂ ಹೆಚ್ಚಿನ ಸಲಹೆ ಸೂಚನೆಗಳನ್ನು ಪಡೆದು ಅವುಗಳನ್ನು ತಜ್ಞರ ಜತೆ ಚರ್ಚಿಸಿ ಬಳಿಕ ಪಕ್ಷದ ಪ್ರ... ಮಂಗಳೂರು ಉತ್ತರ ಶಾಸಕರು ಕ್ಷೇತ್ರ ಅಭಿವೃದ್ಧಿಗೆ ಏನು ಮಾಡಿದ್ದಾರೆ?, ಡಾ. ಭರತ್ ಶೆಟ್ಟಿ ಚರ್ಚೆಗೆ ಬರಲಿ: ಮಾಜಿ ಮೇಯರ್ ಕವಿತಾ ಸನಿಲ್ ಸವಾಲು ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಯನ್ನೇ ಈ ಬಾರಿಯ ಚುನಾವಣೆಯಲ್ಲಿಯೂ ಮತ್ತೊಮ್ಮೆ ಪುನರುಚ್ಚರಿಸಿ ದ್ದಾರೆ. ಇದು ಹಳೆ ಮದ್ಯ ಹೊಸ ಬಾಟ್ಲಿಗೆ ಹಾಕಿದಂತೆ ಎಂದು ಮಾಜಿ ಮೇಯರ್ ಕವಿತಾ ಸನಿಲ್ ವ್ಯಾಖ್ಯಾನಿಸಿದ್ದಾರೆ.... ಸಿಟಿ ಸಮೂಹ ಸಂಸ್ಥೆಗಳು ಹಾಗೂ ಕೈಲ್ಕೆರೆ ರುಕ್ಮಿಣಿ ಶೆಟ್ಟಿ ಕಾಲೇಜು ಆಫ್ ನರ್ಸಿಂಗ್ ನ ವಾರ್ಷಿಕ ಕ್ರೀಡೋತ್ಸವ ‘ಸಿನ್ಯಾಪ್ಸ್ 2023R... ಮಂಗಳೂರು(reporterkarnataka.com)ಮಂಗಳೂರಿನ ಸಿಟಿ ಸಮೂಹ ಸಂಸ್ಥೆಗಳು ಹಾಗೂ ಕೈಲ್ಕೆರೆ ರುಕ್ಮಿಣಿ ಶೆಟ್ಟಿ ಕಾಲೇಜು ಆಫ್ ನರ್ಸಿಂಗ್ ನ ವಾರ್ಷಿಕ ಕ್ರೀಡೋತ್ಸವವು ನಗರದ ಮಂಗಳ ಕ್ರೀಡಾಂಗಣದಲ್ಲಿ ಮೇ 2ರಂದು ಜರುಗಿತು. ಫಿಟ್ನೆಸ್ ಇನ್ ಸ್ಟ್ರಕ್ಟರ್ ಹಾಗೂ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ ಕೋಚ್ ಗಳಾದ ಕೌಶಿಕ... ಶೆಟ್ಟರ್ ಕಚೇರಿಯಲ್ಲಿ ಈಗಲೂ ಇದೆ ಮೋದಿ, ಶಾ ಫೋಟೋ!: ಮುಂದಕ್ಕೂ ತೆಗಿಯೋಲ್ಲವಂತೆ! ಮೈಥಿಲಿ ಎ. ಪಾಟೀಲ್ ಹುಬ್ಬಳ್ಳಿ info.reporterkarnataka@gmail.com ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿಯೊಂದಿಗಿನ 40 ವರ್ಷಗಳ ಕರುಳುಬಳ್ಳಿ ಸಂಬಂಧವನ್ನು ಕಡಿದು ಕಾಂಗ್ರೆಸ್ ಪಕ್ಷ ಸೇರಿರುವುದು ಈಗ ಹಳೆಯ ವಿಚಾರ. ಹೊಸ ವಿಚಾರವೇನೆಂದರೆ ಶೆಟ್ಟರ್ ಕಚೇರ... ಭಾರತಕ್ಕೆ ವಿಶ್ವದ ಮೂಲೆ ಮೂಲೆಗಳಿಂದ ಜೈಕಾರ: ಮುಲ್ಕಿ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಮುಲ್ಕಿ(reporterkarnataka.com): ಕರ್ನಾಟಕದಲ್ಲಿ ಭಯೋತ್ಪಾದನೆಯ ನಿಗ್ರಹಕ್ಕೆ ಬಿಜೆಪಿ ಕ್ರಮಕೈಗೊಳ್ಳುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮೂಲ್ಕಿ ಸಮೀಪದ ಕೊಲ್ನಾಡಿನಲ್ಲಿ ಬುಧವಾರ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು... « Previous Page 1 …136 137 138 139 140 … 391 Next Page » ಜಾಹೀರಾತು