ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ ಮಹಾರಥೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜನ... ಜನ... ಜನ.... ಎಲ್ಲಿ ನೋಡಿದರಲ್ಲಿ ಜನ... ಅಂತಹ ಒಂದು ಜನ ಜಾತ್ರೆಗೆ ಸಾಕ್ಷಿಯಾಯಿತು ನಂಜನಗೂಡಿನ ದೊಡ್ಡ ಜಾತ್ರೆ. ದಕ್ಷಿಣ ಕಾಶಿ ನಂಜನಗೂಡಿನ ಇತಿಹಾಸ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಅವರ ದೊಡ್ಡ ಜಾತ್ರೆ ಎಂದೇ ಖ್ಯ... ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmal.com ಮಡಿಕೇರಿಯಿಂದ ಸುಳ್ಯಕ್ಕೆ ತೆರಳಬೇಕಿದ್ದ ಸರ್ಕಾರಿ ಶಟಲ್ ಮಡಿಕೇರಿ ಬಸ್ ನಿಲ್ದಾಣದಲ್ಲೇ ಬ್ರೇಕ್ ವಿಫಲಗೊಂಡು ನಿಲ್ದಾಣದ ಕಂಭಕ್ಕೆ ಡಿಕ್ಕಿ ಹೊಡೆದಿದೆ. ಕಂಬ ಇಲ್ಲದೇ ಹೋಗಿದ್ದರೆ ಇತರ ಬಸ್ ಗೆ ಕಾಯುತ್ತಿದ್ದ ಮತ್ತು ನಿಲ... Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ. ಎ ಸಲೀಂ ಭೇಟಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಜ್ಯದ ಪೊಲೀಸ್ ಇಲಾಖೆಯ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಎ.ಸಲೀಂ, ಕೊಡಗು ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು. ಮೊದಲಿಗೆ ಕುಶಾಲನಗರ ಪಟ್ಟಣ ಠಾಣೆಗೆ ಭೇಟಿ ನೀಡಿ ಠಾಣೆಯ ಸಿಬ್ಬಂದಿ... Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ಮಡಿಕೇರಿ(reporterkarnataka.com): ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ಖ್ಯಾತೆ ಗ್ರಾಮದಲ್ಲಿ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದ ಚಾಲಕನ ಮೇಲೆ ಅದೇ ಟ್ರ್ಯಾಕ್ಟರ್ ಚಕ್ರ ಹರಿದು ಸಾವನಪ್ಪಿದ ಘಟನೆ ನಡೆದಿದೆ. ಯಸಳೂರು ಗ್ರಾಮದ ಪರಮ... ರಾಜ್ಯದಲ್ಲಿ ಆಟೋ ಎಲ್ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆ ಬೆಂಗಳೂರು (reporterkarnataka.com): ಎಲ್ಲ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್ ಪಿಜಿಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಎಲ್ಪಿಜಿ... ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜಿನ ಎರಡನೇ ಘಟಿಕೋತ್ಸವ ಸಮಾರಂಭ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನರ್ಸಿಂಗ್ ಶಿಕ್ಷಣ ವಿಭಾಗ, ವೈದ... ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಬೆಂಗಳೂರು(reporterkarnataka.com): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿರ್ಧಾರದಿಂದ ನಮ್ಮ ದೇಶದಲ್ಲಿ ಪೆಟ್ರೋಲ್- ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂ. ಕಡಿಮೆ ಮಾಡಿದ್ದಾರೆ. ಜನರ ಮೇಲೆ ಬೀಳುವ ಹೊರೆಯನ್ನು ಕೇಂದ್ರ ಸರಕಾರವೇ ಜವಾಬ್ದಾರಿ ತೆಗೆದುಕೊಳ್ಳುವ ಮೂಲಕ ನರೇಂದ್ರ ಮೋದಿ ಅವರು ದೇಶದ ಸಾಮಾನ್ಯ... ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ ನಿವೃತ್ತಿ ಘೋಷಣೆ ಬೆಂಗಳೂರು(reporterkarnataka.com): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್ ಸ್ಪರ್ಧೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಟಿಕೆಟ್ ಕೈತಪ್ಪುತ್ತಿದ್ದಂತೆ ಸಾದಿಕ್ ಪೈಲ್ವಾಅನ್... ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮೀಸಲು ಅರಣ್ಯ ಪ್ರದೇಶ ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿದೆ. ಕಳೆದ 2 ದಿನಗಳಿಂದ ಬೆಂಕಿಯ ಕೆನ್ನಾಲಿಗೆಗೆ ಮೀಸಲು ಅರಣ್ಯ ಸುಟ್ಟು ಕರಕಲಾಗಿದೆ. ಚಿಕ್ಕಮಗಳೂರು ತಾಲೂಕಿನ ಚುರ್ಚೆಗುಡ್ಡ ಮೀಸಲು ಅ... 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ ಘೋಷಣೆ ಬೆಂಗಳೂರು(reporterkarnataka.com): ಶಾಲಾ ದಾಖಲಾತಿ ವಯಸ್ಸಿನ ಮಿತಿಯ ವಿಚಾರವಾಗಿ ಗೊಂದಲದಲ್ಲಿದ್ದ ಪೋಷಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಒಂದನೇ ತರಗತಿ ಪ್ರವೇಶಕ್ಕೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಈ ವರ್ಷವೂ ಸಡಿಲಿಕೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ... « Previous Page 1 …12 13 14 15 16 … 527 Next Page » ಜಾಹೀರಾತು