ಗೋವಾ- ಕರ್ನಾಟಕ ಸಂಪರ್ಕಿಸುವ ಕಾಳಿ ನದಿ ಹಳೆ ಸೇತುವೆ ಕುಸಿತ: ಟ್ರಕ್ ಚಾಲಕನಿಗೆ ಗಾಯ; ತಪ್ಪಿದ ಬಹು ದೊಡ್ಡ ದುರಂತ ಕಾರವಾರ(reporterkarnataka.com): ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸದಾಶಿವಗಡದಿಂದ ಕಾರವಾರಕ್ಕೆ ಸಂಪರ್ಕ ಕಲ್ಪಿಸುವ ಹಳೆ ಕಾಳಿ ಸೇತುವೆ ಕುಸಿದು ಬಿದ್ದು ಓರ್ವ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಭೂಕುಸಿತ ಮತ್ತು ಮಳೆ ಹಾನಿಯ ಆಘಾತದಿಂದ ಚೇತರಿಸಿಕೊಳ್ಳುತ್ತಿರುವಾಗಲೇ, ... ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ. ಸಾರ್ವಜನಿಕರು ತಮ್ಮ ... ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ಭಾವಚಿತ್ರಗಳ ಇಟ್ಟು ಪೂಜೆ: ಅರ್ಚಕ ಅಮಾನತು ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಜಿಲ್ಲೆಯ ಕುರಗೋಡು ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ತೂಗುದೀಪ ಅವರ ಭಾವಚಿತ್ರಗಳನ್ನು ಇರಿಸಿ, ಪೂಜಿಸಿದ ಆರೋಪದ ಮೇಲೆ ಅರ್ಚಕ ಜೀರ್ ಮಲ್ಲಿಕಾರ್ಜುನ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದೇವಸ್ಥಾನ ಮಂಡಳಿ ಆ... ಅಧಿಕಾರ ದಾಹದಿಂದ ಪಾದಯಾತ್ರೆ ಹಮ್ಮಿಕೊಂಡಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರು(reporterkarnataka.com): ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು. ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ... ಮೊದಲಿಗೆ ಅಕ್ರಮ ರೆಸಾರ್ಟ್ ತೆರವು: ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ಕ್ಷಮಿಸದು: ಸಚಿವ ಖಂಡ್ರೆ ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚನೆ:ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತು... ಬಳ್ಳಾರಿ: ‘ಸ್ಟೀಲ್ ಸಿಟಿ ರನ್’ ನಲ್ಲಿ 4 ಸಾವಿರ ಜನರು ಭಾಗಿ; 10 ಕಿಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಪ್ರಥಮ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನಿಂದ ಆಯೋಜಿಸಿದ್ದ 'ಸ್ಟೀಲ್ ಸಿಟಿ ರನ್' ಓಟದಲ್ಲಿ ಭಾರತದ ವಿವಿಧ 11 ರಾಜ್ಯಗಳ 4 ಸಾವಿರಕ್ಕೂ ಜನರು ಭಾಗವಹಿಸಿದ್ದರು. 10 ಕಿ.ಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಹಾಗೂ 5 ಕಿ.ಮೀ.ನಲ್ಲಿ ಬೆಳಗಾವಿ... ಅನ್ಯಾಯ ಮತ್ತು ತಾರತಮ್ಯದಿಂದ ಕೂಡಿದ ಟೈಗರ್ ಕಾರ್ಯಾಚರಣೆ ತಕ್ಷಣ ನಿಲ್ಲಿಸಿ: ಮಾಜಿ ಸಚಿವ ರಮಾನಾಥ ರೈ ಆಗ್ರಹ ಮಂಗಳೂರು(reporterkarnataka.com): ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಮಹಾನಗರಪಾಲಿಕೆ ನಡೆಸುತ್ತಿರುವ ಟೈಗರ್ ಕಾರ್ಯಾಚರಣೆಯನ್ನು ತಕ್ಷಣ ನಿಲ್ಲಿಸುವಂತೆ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಆಗ್ರಹಿಸಿದ್ದಾರೆ. ಪಾಲಿಕೆ ನಡೆಸುತ್ತಿರುವ ಟೈಗರ್ ಕಾರ್ಯಾಚರಣೆ ಅನ್ಯಾಯ ಮತ್ತು ತಾರತಮ್ಯದಿಂದ ಕ... ನಂಜನಗೂಡು: ಮೇವು ಕಟಾವು ಮಾಡಲು ತೆರಳಿದ್ದ ರೈತನ ಮೇಲೆ ಚಿರತೆ ದಾಳಿ: ಆಸ್ಪತ್ರೆಗೆ ದಾಖಲು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಮೀನಿನಲ್ಲಿ ಮೇವು ಕಟಾವು ಮಾಡಲು ತೆರಳಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವಣ್ಣ ಎಂಬಾತ ಚಿರತೆ ದಾಳಿಗೆ ಸಿಲುಕಿ ಗಾಯಗೊಂಡ ರೈತ. ನಂಜನಗೂಡಿನ ಸರ್ಕಾರಿ... ಮುಖ್ಯಮಂತ್ರಿಗಳಿಗೆ ನೋಟೀಸ್ ರಾಜ್ಯಪಾಲರ ಅಧಿಕಾರ ದುರುಪಯೋಗ: ಸಿಪಿಎಂ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಆರ್ ಟಿಐ ಕಾರ್ಯಕರ್ತರೊಬ್ಬರ ಕೋರಿಕೆಯ ಮೇರೆಗೆ ರಾಜ್ಯಪಾಲರು ಧಿಡೀರನೆ ಅಂದೇ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟೀಸ್ ನೀಡುವ ಆಶ್ಚರ್ಯಕರ ಬೆಳವಣಿಗೆ ದೇಶದ ಗಮನ ಸೆಳೆದಿದೆ ಎಂದು ಬಳ್ಳಾರಿ ಜಿಲ್ಲಾ ಸಿಪಿಎಂ ಸಮಿತಿಯ ಕಾರ್ಯದರ್ಶಿ ಜೆ. ... ಸಂಕಷ್ಟದಲ್ಲಿರುವ ಜನರ ಬೆನ್ನಿಗೆ ನಿಲ್ಲುವುದೇ ಕಾಂಗ್ರೆಸ್ ಸರಕಾರ: ನಂಜನಗೂಡು ಪ್ರವಾಹಪೀಡಿತ ಕುಟುಂಬಗಳಿಗೆ ಸಚಿವ ಮಹದೇವಪ್ಪ ಆತ್ಮಸ್ಥೈರ್ಯ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಕಪಿಲಾ ನದಿಯಲ್ಲಿ ಭಾರಿ ಪ್ರವಾಹ ಬಂದು ಜಲಾವೃತವಾದ ತಗ್ಗು ಪ್ರದೇಶದ ಬಡಾವಣೆಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣಸಚಿವ ಎಚ್. ಸಿ. ಮಹದೇವಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇರಳದ ವಯನಾಡಿನಲ್ಲಿ ಸುರ... « Previous Page 1 …138 139 140 141 142 … 491 Next Page » ಜಾಹೀರಾತು