ವೃದ್ಧ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ; ಮಾನವೀಯತೆ ಮರೆತು ಗುಂಡಿಗೆಸೆದು ಕೊಲೆಗೈದ ಶಂಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಾಂ ಬೆಳಗಾವಿ ಜಿಲ್ಲೆಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿಯ ಸಂಬರಗಿ ಗ್ರಾಮದ ಜಂಬಗಿ ಸೀಮೆ ಸಮೀಪ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವೃದ್ಧರೊಬ್ಬರನ್ನು ಗುಂಡಿಗೆ ಎಸೆದು ಕೊಲೆ ಮಾಡಿ ಪರಾರಿಯಾದ ಅಮಾನವೀಯ ಘಟನೆ ನಡೆದಿದೆ. ಅಥಣಿ ತ... ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆ ಅಸಲಿ; ಶಾಸಕ ಕೋಟ್ಯಾನ್ ಮಾನನಷ್ಟ ಮೊಕದ್ದಮೆ ಹೂಡಲಿ: ಮಿಥುನ್ ರೈ ಸವಾಲು ಮಂಗಳೂರು(reporterkarnataka.com):ಶಾಸಕ ಉಮಾನಾಥ ಕೋಟ್ಯಾನ್ ಅವರ ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ದಾಖಲೆ ಅಸಲಿಯಾಗಿದ್ದು, ಶಾಸಕರು ಮಾನನಷ್ಟ ಮೊಕದ್ದಮೆ ಹಾಕುವ ಕೆಲಸವನ್ನು ಬೇಗನೆ ಮಾಡಲಿ. ಅವರ ಸವಾಲನ್ನು ಸ್ವೀಕರಿಸಲು ಸಿದ್ದ ಎಂದು ಮೂಡುಬಿದರೆ ಕಾಂಗ್ರೆಸ್ ಅಭ... ಮಲಯಾಳಂ ಖ್ಯಾತ ನಟ ಮಮ್ಮುಟಿಗೆ ಮಾತೃ ವಿಯೋಗ: ಹುಟ್ಟೂರು ಕೊಟ್ಟಾಯಂನಲ್ಲಿ ಅಂತ್ಯಕ್ರಿಯೆ ಕೊಚ್ಚಿ(reporterkarnataka.com): ದಕ್ಷಿಣ ಭಾರತದ ಬಹು ಬೇಡಿಕೆಯ ಮಲಯಾಳಂ ನಟ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ಇಂದು ಕೊಚ್ಚಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಕಳೆದ ಕೆಲ ವರ್ಷಗಳಿಂದ ಫಾತಿಮಾ ಇಸ್ಮಾಯಿಲ್ ಅವರು ಬಳಲುತ್ತಿದ್ದರು. ಇಂದು ಮುಂಜಾನೆ ಕೊಚ್... ಪ್ರಧಾನಿ ಮೋದಿ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ: ಎಐಸಿಸಿ ವಕ್ತಾರ ಸಪ್ನಾಲ್ ಆರೋಪ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ಬಿಜೆಪಿ ಸರಕಾರದ ವ್ಯಾಪಕ ಭ್ರಷ್ಟಚಾರ ನಡೆದಿದೆ ಎಂದು ಎಐಸಿಸಿ ವಕ್ತಾರ ಚರಣ್ಸಿಂಗ್ ಸಪ್ನಾಲ್ ಆರೋಪಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್... ಇತಿಹಾಸ ಪ್ರಸಿದ್ಧ ಅದ್ಯಪಾಡಿ ಆದಿನಾಥೇಶ್ವರ ದೇಗುಲಕ್ಕೆ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಭೇಟಿ: ಪೂಜೆ ಸಲ್ಲಿಕೆ ಬಜಪೆ(reporterkarnataka.com): ಇತಿಹಾಸ ಪ್ರಸಿದ್ಧ ಆದ್ಯಪಾಡಿ ಆದಿನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ. ಅವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರು, ಪಕ್ಷದ ಮುಖಂಡರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು. ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ. ಜಿಲ್ಲೆ ರಾಜ್ಯದಲ್ಲಿ ಪ್ರಥಮ, ಉಡುಪಿ ದ್ವಿತೀಯ, ಕೊಡಗು 3ನೇ ಸ್ಥಾನ ಬೆಂಗಳೂರು(reporterkarnata.com): ರಾಜ್ಯಮಟ್ಟದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ. ಜಿಲ್ಲೆ ಪ್ರಥಮ ಹಾಗೂ ಉಡುಪಿ ದ್ವಿತೀಯ ಸ್ಥಾನ ಪಡರದಿದೆ. ದ.ಕ. ಜಿಲ್ಲೆ ಶೇ.95.33 ಪಲಿತಾಂಶದೊಂದಿಗೆ ರಾಜ್ಯಕ್ಕೆ ಅಗ್ರ ಸ್ಥಾನ ಪಡೆದಿದೆ. ಉಡುಪಿ ಶೇ.95.24 ಫಲಿತಾಂಶ ಪಡೆದಿದ್ದು, ರಾ... ಹೇಸಿಗೆ ಹುಟ್ಟಿಸುವ ಪಕ್ಷಾಂತರ ರಾಜಕೀಯ: ಅಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ; ಇಲ್ಲಿ ಕಾಂಗ್ರೆಸ್ ಬಿಟ್ಟು ಜನತಾದಳಕ್ಕೆ!! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಉತ್ತರ ಕರ್ನಾಟಕದಲ್ಲಿ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕಾಂಗ್ರೆಸ್ ಸೇರಿದ್ದಾರೆ. ಕರಾವಳಿಯಲ್ಲಿ ಟಿಕೆಟ್ ಮಿಸ್ ಆಗಿರುವುದಕ್ಕೆ ಮಾಜಿ ಶಾಸಕರೊಬ್ಬರು ಅತ್ತು ರಂಪ ಮಾಡಿ ಕಾಂಗ... ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಎಚ್. ಡಿ. ತಮ್ಮಯ್ಯ ಬೃಹತ್ ರೋಡ್ ಶೋ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka agnail.com ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ.ತಮ್ಮಯ್ಯ ಬೃಹತ್ ರೋಡ್ ಶೋ ಮಾಡಿದ್ದಾರೆ. ತಮ್ಮಯ್ಯ ನಾಮಪತ್ರ ಸಲ್ಲಿಕೆ ಹಿನ್ನೆಲ... ಕ್ಷೇತ್ರದ ಜನರ ಸೇವಕನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬಂಟ್ವಾಳ(reporterkarnataka.com): ನಿಮ್ಮ ಮನೆಯ ಮಗನಾಗಿ, ಕ್ಷೇತ್ರದ ಜನರ ಸೇವಕನಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಪ್ರಮುಖರ ಮನೆಗಳಿಗೆ ಭೇಟಿ... ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ನಾಮಪತ್ರ ಸಲ್ಲಿಕೆ: 10 ಸಾವಿರಕ್ಕೂ ಹೆಚ್ಚು ಜನರಿಂದ ರೋಡ್ ಶೋ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ಗುರುವಾರ ಸಹಸ್ರ ಸಹಸ್ರ ಸಂಖ್ಯೆಯ ಕಾರ್ಯಕರ್ತರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ದೀಪಕ್ ದೊಡ್ಡಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ... « Previous Page 1 …144 145 146 147 148 … 391 Next Page » ಜಾಹೀರಾತು