ಪ್ರಧಾನಿ ಮೋದಿ ಇಟಲಿಗೆ: 14ರಂದು ಜಿ7 ಶೃಂಗಸಭೆಯಲ್ಲಿ ಭಾಗಿ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ತೆರಳಿದ್ದಾರೆ. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜೂನ್ 14 ರಂದು ಜಿ7 ಔಟ್ರೀಚ್ ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಯ ಅಪುಲಿಯಾಗೆ ಪ್ರಯಾಣಿಸಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು... ಉಡುಪಿ ಜಿಲ್ಲೆಯಲ್ಲೂ ಕಾಡಾನೆ ಕಾಟ ಶುರು: ಹೆಬ್ರಿ, ಸೋಮೇಶ್ವರ ಪ್ರದೇಶದಲ್ಲಿ ಒಂಟಿ ಸಲಗದ ದಾಂಧಲೆ; ಪ್ರವಾಸಿಗರೇ ಹುಷಾರ್! ಕಾರ್ಕಳ(reporterkarnataka.com): ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಸೀಮಿತವಾಗಿದ್ದ ಕಾಡಾನೆ ಹಾವಳಿ ಈಗ ಉಡುಪಿ ಜಿಲ್ಲೆಯಲ್ಲಿಯೂ ಸದ್ದಿಲ್ಲದೆ ಆರಂಭವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾರ್ಕಳ ತಾಲೂಕಿನ ಹೆಬ್ರಿ, ಸೋಮೇಶ್ವರ, ನಾಡ್ಪಾಲು ... ಅಜ್ಜಿಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಭಾಗಶಃ ಕುಸಿತ; ವಾಲಿಕೊಂಡ ಗೇಟ್: ಟಾಯ್ಲೆಟ್ ಇನ್ ಡೇಂಜರ್ ಯಾದವ ಕುಲಾಲ್ ಅಗ್ರಬೈಲು ಬಿ.ಸಿ. ರೋಡ್ info.reporterkarnataka@gmail.com ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಜತೆ ಇರುವ ಗೇಟ್ ಬುಧವಾರ ಮಧ್ಯಾಹ್ನ ಮಳೆಯೊಂದಿಗೆ ಬಲವಾದ ಗಾಳಿ ಬೀಸಿದ ಸಂದರ್ಭ ಭಾಗಶಃ ಕುಸಿದಿದೆ. ... ರಾಜ್ಯದಲ್ಲಿ ಕಾಂಗ್ರೆಸ್ ತಾಲಿಬಾನ್ ರೀತಿ ಆಡಳಿತ ನಡೆಸುತ್ತಿದೆ: ಮಂಗಳೂರಿನಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪ ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಕೋಮು ಸೌಹಾರ್ದತೆ ಹಾಳು ಮಾಡುವ ಮೂಲಕ ತಾಲಿಬಾನಿ ರೀತಿಯಲ್ಲಿ ಸರಕಾರ ನಡೆಸುತ್ತಿದೆ. ತಾಲಿಬಾನ್ ಸರಕಾರವನ್ನು ನಾವು ಬಗ್ಗು ಬಡಿಯುತ್ತೇವೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ಮಂಗಳೂರಿನ ಹೊರ ವಲಯದ ಬೋಳ್ಯಾರ್ನಲ್ಲಿ ... ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ. ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರ... ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹ... ಪ್ರಧಾನಿಯ ಸ್ಚಚ್ಫತಾ ಆಂದೋಲನಕ್ಕೆ ಕ್ಯಾರೇ ಎನ್ನದ ರೈಲ್ವೆ ಇಲಾಖೆ: ಫರಂಗಿಪೇಟೆಯಲ್ಲಿ ರಾಶಿ ರಾಶಿ ತ್ಯಾಜ್ಯಗಳ ವಿಶ್ವರೂಪ ದರ್ಶನ ಯಾದವ ಕುಲಾಲ್ ಅಗ್ರಬೈಲು ಬಿ.ಸಿ.ರೋಡ್ info.reporterkarnataka@gmail.com ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಬಳಿ ಸಿಗುವ ಪುದು ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯಗಳದ್ದೇ ಕಾರುಬಾರು. ಹೆದ್ದಾರಿಯ ರಸ್ತೆ ಎಲ್ಲಾ ಕಡೆ, ಫರಂಗಿಪೇಟೆ ಹೃದಯ ಭಾಗದಲ್ಲಿರುವ ರೈಲ್ವೇ ಇಲಾಖೆಗೆ... ಬರೀ 40 ಶಾಸಕರಿದ್ರೆ ಮುಖ್ಯಮಂತ್ರಿಯೇ ಆಗ್ತಾರೆ!: ಕೇವಲ ಇಬ್ಬರು ಸಂಸದರಿದ್ದರೆ ಕೇಂದ್ರದಲ್ಲಿ ಸಚಿವರಾಗಿಯೇ ಬಿಡ್ತಾರೆ!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೇಂದ್ರದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದಿದೆ. ನರೇಂದ್ರ ಮೋದಿ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕದಿಂದ ಅವರ ಮಿತ್ರಪಕ್ಷವಾದ ಜೆಡಿಎಸ್ ನಾಯಕ, ಮಾಜಿ ಮುಖ್... ಮೂಡಿಗೆರೆ: ಅಪ್ಪ ಕಡಿಯುತ್ತಿದ್ದ ಮರ ಬಿದ್ದು ಮಗ ಸ್ಥಳದಲ್ಲೇ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮರ ಕಡಿಯುವಾಗ ಮರ ಬಿದ್ದು ಯುವಕ ಸಾವಕ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಎಸ್ಟೇಟಿನಲ್ಲಿ ನಡೆದಿದೆ. ಅಬ್ದುಲ್ ಅಜೀಜ್ (20) ಮೃತ ದುರ್ದೈವಿ.ಕೇರಳದಿಂದ ಟಿಂಬರ್ ಕಡಿಯಲು ಅಪ್ಪ-ಮಗ ಬಂದಿದ್ದರು... ನೂತನ ಸಂಸದೆ, ನಟಿ ಕಂಗನಾ ರಣಾವತ್ ಗೆ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ? ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರ... « Previous Page 1 …148 149 150 151 152 … 491 Next Page » ಜಾಹೀರಾತು