ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ತುಮಕೂರು(reporterkarnataka.com): ತುಮಕೂರು ತಾಲ್ಲೂಕಿನ ವಿವಿಧೆಡೆ ಒಂದು ವಾರದ ಅಂತರದಲ್ಲಿ 32 ನವಿಲು ಮೃತಪಟ್ಟಿವೆ. ಬಿಸಿಲಿನ ತಾಪ ತಾಳಲಾರದೆ ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಸಂಶಯಪಟ್ಟಿದೆ. ಮೃತ ನವಿಲುಗಳ ಅಂಗಾಂಗ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ವರದಿ ಬಂದ ನಂತರವಷ... ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ ಗಣೇಶ ಇನಾಂದಾರ್ ಬಳ್ಳಾರಿ info.reporterkarnataka@gmail.com ಸರ್ಕಾರಿ ಜಮೀನು ಒತ್ತುವರಿ ವಿರುದ್ಧದ ಕಾರ್ಯಾಚರಣೆಯನ್ನು ಬಳ್ಳಾರಿ ಜಿಲ್ಲಾಡಳಿತದಿಂದ ಮೂರನೇ ಹಂತದ ತೆರವು ಕಾರ್ಯಾಚರಣೆಯಲ್ಲಿ ದೊಡ್ಡ ಜಾಗವೊಂದನ್ನು ತನ್ನ ಸುಪರ್ದಿಗೆ ಪಡೆಯುವಲ್ಲಿ ಯಶಸ್ವಿಯಾಗಿದೆ. ನಗರದ ಸರ್ಕಾರಿ ಜಮೀನುಗಳನ್ನ... Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್ ಟೇಪ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ದೊಡ್ಡ ಶಾಕ್ ಕಾದಿತ್ತು. ಮೂಗುತಿ ಹಾಕಿದ್ದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಹಚ್ಚಲಾಯಿತು. ಇದೆಲ್ಲ ನಡೆದದ್ದು ಚಿಕ್ಕಮಗಳೂರು ನಗರದ ಎಂ.ಇ.ಎಸ್. ಕಾಲೇಜಿನ ಸಿಇ... ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ನವದೆಹಲಿ(reporterkarnataka.com): ಭಾರತದ ರಾಜಕೀಯ ರಂಗದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯು ಅತ್ಯಂತ ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ನಡೆಯುತ್ತಿದೆ. ಮತದಾರರು ಬೆಳಗ್ಗಿನಿಂದಲೇ ಅತ್ಯಂತ ಉತ್ಸಾಹದಿಂದ ಮತಗಟ್ಟೆಗಳ ಮುಂದೆ ಸಾಲುಗಟ್ಟಿ ನಿಂತು ... ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಆಗುಂಬೆಯ ಲಕ್ಕುಂದ ಮನೆಯೊಂದರಲ್ಲಿ ಹಾಡಹಗಲೇ ದರೋಡೆ ಸಂಭವಿಸಿದೆ. ಮನೆಯಲ್ಲಿ ಒಬ್ಬರೇ ಇದ್ದ 74 ವರ್ಷದ ವೃದ್ಧೆಯನ್ನು ಕಟ್ಟಿಹಾಕಿ, ಅವರ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು 18 ಲಕ್ಷ ಮೌಲ್ಯದ ಚಿನ... ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್ ಕುಮಾರಸ್ವಾಮಿ ಬೆಂಗಳೂರು(reporter Karnataka.com): ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಜೆಡಿಎಸ್ಗೆ ಬರೋ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಮ್ಮನೇ ಮಾಧ್ಯಮ... ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಮಡಿಕೇರಿ(reporterkarnataka.com): ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಆರೋಪದ ಮೇಲೆ ಪೊನ್ನoಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿಯ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇ ಮಾಲೀಕ ಸೇರಿದಂತೆ ಇಬ್ಬರು ಬಂಧನಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ... ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು ಕಾಲುಗಳು ಕಟ್ ಬೀದರ್(reporterkarnataka.com): ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್ ಹಕ್ಕು ಚಲಾವಣೆ ಚೆನ್ನೈ(reporterkarnataka.com): ತಮಿಳುನಾಡಿನ ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ರಾಜ್ಯದಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ಪ್ರಮುಖ ನಾಯಕರು ಹಾಗೂ ಗಣ್ಯರು ಮತಗಟ್ಟೆಗಳಿಗೆ ತೆರಳಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ತಮಿಳುನಾಡು ಮುಖ್ಯಮಂತ್ರಿ ಹಾಗೂ ಕೊಳತ್ತೂರು ಕ್ಷೇತ್ರದ ಡಿಎಂಕೆ ಅ... ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್ ನವದೆಹಲಿ(reporterkarnataka.com): ಪ್ರಧಾನಿ ಮೋದಿ ವಿರುದ್ಧ 'ಭಯೋತ್ಪಾದಕ' ಹೇಳಿಕೆ ನೀಡಿದ್ದಕ್ಕಾಗಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಬಿಜೆಪಿಯ ಉನ್ನತ ಮಟ್ಟದ ನಿಯೋಗವು ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ... « Previous Page 1 …14 15 16 17 18 … 538 Next Page » ಜಾಹೀರಾತು