ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚನ್ನಪಟ್ಟಣ ಕ್ಷೇತ್ರದ ಪರಾಭವ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಕಾರ್ಯಕರ್ತನೊಬ್ಬ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ್ದಾರೆ. ಕಡೂರು ಮೂಲದ ಹರ್ಷಿತ್ ಎಂಬವರು ರ... ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಗದ್ದೆ ಹೊಸಪುರ ಗ್ರಾಮದಲ್ಲಿ ನಡೆದಿದೆ. ಹೊಸಪುರ ಗ್ರಾಮದ ಪರ... ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ ಪಡೆಯಿಂದ ಕೈವಶವಾದ ಶಿಗ್ಗಾವಿ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ... ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕಾಂಗ್ರೆಸ್ ಸಂಸದ ಇ. ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅವರ ಪತ್ನಿ ಅನ್ನಪೂರ್ಣ ಅವರ 9645 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಬಂಗಾರು ಹನುಮಂತ ಅವರಿಂದ ಆರಂಭಿಕ ಸ... ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಮುಂಬೈ(reporterkarnataka.com): ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಯು ಅಧಿಕಾರವನ್ನು ಉಳಿಸಿಕೊಳ್ಳಲು ಸಾಧ್ಯತೆ ಕಂಡು ಬಂದಿದೆ. ಇತ್ತೀಚಿನ ವರದಿ ಪ್ರಕಾರ ಮಹಾರಾಷ್ಟ್ರದಲ್ಲಿ 288 ವಿಧಾನಸಭಾ ಸ್ಥಾನಗಳಲ್ಲಿ 215 ಸ್ಥಾನಗಳಲ್ಲಿ ಆಡಳಿತರೂಢ ಮೈತ್ರಿಕೂಟ ಮುನ್ನಡೆ ಸಾಧಿಸಿದ... ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ ಬಂಟ್ವಾಳ(reporterkarnataka.com): ಆರೆಸ್ಸೆಸ್ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಅವರು ಡಿಸೆಂಬರ್ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕಕ್ಕೆ ಆಗಮಿಸಲಿದ್ದಾರೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕಲ್ಲಡ್ಕ ಕ್ರೀಡೋತ್ಸವದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಕ್ರೀಡೋತ್ಸವ ಡಿ. 7ರಂದು ಸಂಜೆ 5.30... ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ಬೆಂಗಳೂರು(reporterkarnataka.com): ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ನ 19 ಸದಸ್ಯರ ತಂಡ ಈ ವಾರ ಭಾರತಕ್ಕೆ ಭೇಟಿ ನೀಡಿದ್ದು, 18 ರಿಂದ 22 ನವೆಂಬರ್ 2024 ರ ನಡುವೆ ಬೆಂಗಳೂರು ಮತ್ತು ಚೆನ್ನೈನಲ್ಲಿ ನಿರ್ಣಾಯಕ ಮತ್ತು ಸಶಕ್ತ ತಂತ್ರಜ್ಞಾನ ಡೊಮೇನ್ಗಳಲ್ಲಿ ಆಸ್ಟ್ರೇಲಿಯಾದ ನವೀನ ಪರಿಹಾರಗಳನ್... ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ತುಮಕೂರು(reporterkarnataka.com): ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.... ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ ನಾಯಕ ಶಿವು ರಾಠೋಡ್ ಯಾದಗಿರಿ info.reporterkarnataka@gmail.com ಆಲಮಟ್ಟಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾ.23ರ ವರೆಗೂ ನೀರು ಹರಿಸುವ ನಿರ್ಣಯ ಕೈಗೊಂಡಿದ್ದು, ಇದರಿಂದ ರೈತರಿಗೆ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ನರಸಿಂಹನಾಯಕ (ರಾಜೂ ಗೌಡ) ಹೇಳಿದರು. ತಾಲೂಕಿನ ಕೊಡೇಕಲ್ ಗ್ರಾಮದ... ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ ಉತ್ಪನ್ನಗಳ ಬೆಂಗಳೂರಿನಲ್ಲಿ ಪ್ರದರ್ಶನ ಬೆಂಗಳೂರು(reporterkarnataka.com): ಆಸ್ಟ್ರೇಲಿಯನ್ ಟ್ರೇಡ್ ಅಂಡ್ ಇನ್ವೆಸ್ಟ್ಮೆಂಟ್ ಕಮಿಷನ್ (ಆಸ್ಟ್ರೇಡ್) ಬೆಂಗಳೂರಿನಲ್ಲಿ "ಫೆಸ್ಟಿವಲ್ ಆಫ್ ಆಸ್ಟ್ರೇಲಿಯ" ಎಂಬ ಶೀರ್ಷಿಕೆಯಡಿ ಆಸ್ಟ್ರೇಲಿಯಾದ ಉನ್ನತ ಗುಣಮಟ್ಟದ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ರಿಟೇಲ್ ವ್ಯಾಪಾರ ಮತ್ತು ಇತರ ವ್ಯಾಪಾರವನ್ನು ಒಟ... « Previous Page 1 …15 16 17 18 19 … 387 Next Page » ಜಾಹೀರಾತು