ಬಿಸಿಲ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ ಬೆಂಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಬಿಸಿಲ ಧಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿದಿದೆ. ಕುದುರೆಮುಖ ರಾಷ್ಟ್ರೀಯ ಅರಣ್ಯ ತಪ್ಪಲಿನಲ್ಲಿರುವ ಶೋಲಾ ಹುಲ್ಲುಗಾವಲು ಉರಿಯುತ್ತಿದೆ. ... Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಿಕ್ಷಾ ಚಾಲಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಸಿದ್ದಾಪುರದ ಪಾಲಿಬೆಟ್ಟ ರಸ್ತ... ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ ಮಂಗಳೂರು(reporterkarnataka.com): ಯುಗಾದಿ, ರಂಜಾನ್ ಹಬ್ಬಕ್ಕೆ ಊರಿಗೆ ಹೋದವರು ವಾಪಸ್ ಬೆಂಗಳೂರು ನಗರಕ್ಕೆ ಆಗಮಿಸಲು ಅನುಕೂಲವಾಗುವಂತೆ ನೈಋತ್ಯ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಮಡಗಾಂವ್ನಿಂದ ಹೊರಡಲಿರುವ ರೈಲು ಕಾರವಾರ, ಉಡುಪಿ, ಮಂಗಳೂರು ಮೂಲಕ ಬೆಂಗಳೂರು ನಗರ ತಲುಪಲಿದೆ. ಈ ಕುರಿತು ಉ... Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಸಾವಿಗೀಡಾಗಿ ಮತ್ತೋರ್ವ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ 2.30ರ ಸಮಯದಲ್ಲಿ ಸುಂಟಿಕೊಪ್ಪ ಸಮೀಪದ ಕೆಂಚಿಟ್ಟಿಯಲ್ಲಿ ನಡೆದಿದೆ. ಮಾದಾಪುರ ಜಂಬ... ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ ಲೋಕಾಯುಕ್ತ ಪೊಲೀಸರು ಕೋಲಾರ(reporterkarnataka.com): ಲಂಚ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಕಾರಿನಲ್ಲಿ ಪರಾರಿಯಾಗುತ್ತಿದ್ದ ಕೋಲಾರ ಸಹಾಯಕ ಔಷಧ ನಿಯಂತ್ರಕಿಯ ಕಾರನ್ನು ಲೋಕಾಯುಕ್ತ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಅವರನ್ನು ಬಂಧಿಸಿದ್ದಾರೆ. ಔಷಧ ಅಂಗಡಿ ಸ್ಥಳಾಂತರಕ್ಕೆ... ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ಮಡಿಕೇರಿ(reporterkarnataka.com): ಕುಶಾಲನಗರದ ಮನೆಯೊಂದರಲ್ಲಿ ವೇಶ್ಯವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಸಂತ್ರಸ್ತೆರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಡಲಾಗಿದೆ. ಇಲ್ಲಿನ ಮುಳ್ಳು... ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ ಸೂಚನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಷ್ಟ್ರೀಯ ಹೆದ್ದಾರಿ-275 ಕಿ.ಮೀ.71.600 ರಿಂದ ಕಿ.ಮೀ.130.21 ರವರೆಗೆ ಸಂಪಾಜೆಯಿಂದ ಕುಶಾಲನಗರ ಕಾವೇರಿ ನದಿ ಸೇತುವೆ ವರೆವಿಗೂ ಈಗಾಗಲೇ ತೆರವುಗೊಳಿಸಲಾಗಿದ್ದ ಅನಧಿಕೃತ ಜಾಹಿರಾತು ಫಲಕಗಳನ್ನು ಮತ್ತು ವ್ಯಾಪಾರಿಗಳು ಹಣ್ಣಿ... ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮಾಗಲು, ಸಂಗಮೇಶ್ವರಪೇಟೆ, ಖಾಂಡ್ಯ ಭಾಗದಲ್ಲಿ ಭಾರೀ ಆಲಿಕಲ್ಲು ಮಳೆಯಾಗಿದ್ದು, ಕಾಫಿತೋಟದಲ್ಲಿ ಮಲ್ಲಿಗೆ ಹೂವು ಹಾಡಿದಂತೆ ಭಾಸವಾಗುತ್ತಿದೆ. ತೋಟದಲ್ಲಿ ನೆಲ ಕಾಣದಂತೆ ಆಲಿಕಲ್ಲು ಹರಡಿದೆ. ಕಾ... ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಮಡಿಕೇರಿ(reporterkarnataka.com): ನಗರದ ಹಳೆಯ ಖಾಸಗಿ ಬಸ್ ನಿಲ್ದಾಣ ಬಳಿ ಇರುವ ರಾಜ ಕಾಲುವೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಹೋಗುವ ಮಾರ್ಗದಿಂದ ಕಾಲುವೆಗೆ ಯುವಕ ಹಾರಿದ್ದ.ಕೂಲಿ ಅರಸಿ ಅನ್ಯ ರಾಜ್ಯದಿಂ... ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಬೆಂಗಳೂರು(reporterkarnataka.com): ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಇನ್ನು ಮೂರು-ನಾಲ್ಕು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಉಡ... « Previous Page 1 …15 16 17 18 19 … 527 Next Page » ಜಾಹೀರಾತು