ಹಲ್ಲರೆ ಪ್ರಕರಣ ಖಂಡಿಸಿ ನಂಜನಗೂಡಿನಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇತ್ತೀಚೆಗೆ ನಂಜನಗೂಡು ತಾಲೂಕು ಹಲ್ಲರೆ ಗ್ರಾಮದಲ್ಲಿ ನಡೆದ ಪ್ರಕರಣವನ್ನು ಖಂಡಿಸಿ ನಂಜನಗೂಡು ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟ... ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ನಿಧನ ಲಕ್ನೋ(reporterkarnataka.com): ಸೆಕ್ಸಿಯಾಗಿ ಕಾಣಿಸಿಕೊಂಡು ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ (32) ನಿಧನರಾಗಿದ್ದಾರೆ. ಗರ್ಭಕೋಶದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಸಾವನನ್ನಪ್ಪಿರುವುದಾಗಿ ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ. ಪೂನಂ ಪಾಂಡೆ... ಮನೆ ಬಾಗಿಲಿಗೆ ವೈದ್ಯಕೀಯ ಸೇವೆ: ನಾಳೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ: ಡಾ ಮಲ್ಲಿಕಾರ್ಜುನ ಹಂಜಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕರ್ನಾಟಕದ ಇತಿಹಾಸದಲ್ಲಿ ಪ್ರತಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆಯನ್ನು ಕೊಟ್ಟಿದ್ದು ಕೆಎಲ್ಇ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಜವಾಹರ ಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಎಂಬುವುದು ಹೆಮ್ಮೆಯ ವಿಷಯ, ಅದೇ ಸೇವೆಯನ್ನು ತಾಲೂಕಿನ ... ನಂಜನಗೂಡು: ಸುಮಾರು 1.75 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಭೂಮಿ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ದೊಡ್ಡ ಕವಲಂದೆ ಗ್ರಾಮದಲ್ಲಿ ಸುಮಾರು ಒಂದು ಕೋಟಿ ಎಪ್ಪತ್ತೈದು ಲಕ್ಷ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಅಂಗನವಾಡಿ ಕೇಂದ್ರದ ಕಟ್ಟಡ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮ... ದಕ್ಷಿಣ ಭಾರತ ಸುಪ್ರಸಿದ್ದ ಶಿರಸಿಯ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಚಾಲನೆ: ಭಕ್ತ ಸಮೂಹದ ಹರ್ಷೋದ್ಘಾರ ಆದಿತ್ಯ ಶಿರಸಿ ಕಾರವಾರ info.reporterarnataka@gmail.com ದಕ್ಷಿಣ ಭಾರತ ಸುಪ್ರಸಿದ್ದ ಶಿರಸಿಯ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯ ಪೂರ್ವ ತಯಾರಿಯ ವಿಧಿ ವಿಧಾನಗಳ ಸಂಪ್ರದಾಯಕ್ಕೆ ಚಾಲನೆ ನೀಡಲಾಯಿತು. [video width="832" height="480" mp4="https://reporterkarnataka... ಗಾಂಧೀಜಿ ಕುರಿತು ಸತ್ಯ ವಿಚಾರ ಪಸರಿಸೋಣ: ಗಾಂಧೀಜಿ ಪುಣ್ಯ ಸ್ಮರಣೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮಾ ಗಾಂಧೀಜಿ. ಗಾಂಧೀಜಿ ಕುರಿತು ಅಪಪ್ರಚಾರ ನಡೆಯುತ್ತಿರುವ ಕಾಲಘಟ್ಟದಲ್ಲಿ ಅವರ ಜೀವನ, ಆದರ್ಶ, ಮೌಲ್ಯಗಳ ಕುರಿತ ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸುವ ಕಾರ್ಯ ನಡೆ... ನಂಜನಗೂಡು: ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡಲು ಕಾರ್ಯಕರ್ತರು ಮತ್ತು ಮುಖಂಡರಿಗೆ ಸಚಿವರ ಎಚ್. ಸಿ. ಮಹಾದೇವಪ್ಪ ಸಲಹೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮುಂಬರುವ ಲೋಕಸಭಾ ಚುನಾವಣೆ, ಸ್ಥಳೀಯ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಒಗ್ಗಟಿನಿಂದ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಾರ್ಯಕರ್ತರು ಮತ್ತು ಮುಖಂಡರ ಜವಾಬ್ದಾರಿಯಾಗಿರುತ್ತದೆ. ನಂಜನಗೂಡಿನಲ್ಲ... ಮೂಡಿಗೆರೆ: ಕಾರು ಮತ್ತು ಟಾರ್ ಜೀಪ್ ಮುಖಾಮುಖಿ ಡಿಕ್ಕಿ; 5 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾರು ಮತ್ತು ಟಾರ್ ಜೀಪ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 5 ಮಂದಿಗೆ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮುತ್ತಿಗೆಪುರ ಸಮೀಪ ನಡೆದಿದೆ. ಅತಿ ವೇಗದದಿಂದ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ... ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಭೇಟಿ: ಕಡತಗಳ ಪರಿಶೀಲನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಆರೋಗ್ಯ ಇಲಾಖಾ ಜಂಟಿ ನಿರ್ಧೇಶಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಜಂಟಿ ನಿರ್ದೇಶಕರಾದ ಡಾ. ಶಂಕ್ರಪ್ಪ ಅವರು, ತಾಲೂಕು ವೈದ್ಯಾಧಿಕಾರಿಗಳ ... ಕಮಲಾಪುರ: ಜನತಾ ದರ್ಶನ, ಜನರ ಅಹವಾಲು ಆಲಿಸಿದ ಸಚಿವ ಜಮೀರ್ ಅಹಮದ್ ಖಾನ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್ ಬಳಿ, ಜನತಾ ದರ್ಶನ ಕಾರ್ಯಕ್ರಮ ಜರುಗಿತು. ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಜನತಾ ದರ್ಶನಕ್ಕೆ ತಾವು ತಡವಾಗಿ ಆಗಮಿಸಿದ್ದ... « Previous Page 1 …170 171 172 173 174 … 491 Next Page » ಜಾಹೀರಾತು