ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ವಿದ್ಯುತ್ ಸ್ಪರ್ಶದಿಂದ ಸುಮಾರು 2ರಿಂದ 3 ವರ್ಷದ ಹುಲಿಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ಬಫರ್ ಜೋನ್ ವಲಯ ವ್ಯಾಪ್ತಿಯ ಪಡಗೂರು ಗ್ರಾಮದಲ್ಲಿ ನಡೆದಿದೆ. ಪಡಗೂರಿನ ಅಡವಿ ಮಠದ ಸಮೀಪದ ಜಮೀನಿನಲ್ಲಿ... Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ಕಾಂಗ್ರೆಸ್ ಮುಖಂಡೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ಮುಖಂಡನೊಬ್ಬನ ವಿರುದ್ಧ ಕೈ ಮುಖಂಡೆ ಪ್ರಧಾನಿ ಮೋದಿ ಅವರಿಗೆ ದೂರು ನೀಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಚೇತನಾ ಎಂಬ ಕಾಂಗ್ರೆಸ್ ಮುಖಂಡೆ ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ... ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು ಪರಿಷತ್ ಸಭಾಪತಿ ಅಸಮಾಧಾನ! ಬೆಂಗಳೂರು(reporterkarnataka.com): ಶಾಸಕರು ಕೇಳಿದ ಪ್ರಶ್ನೆಗೆ ಸಚಿವರು ಸರಿಯಾಗಿ ಉತ್ತರ ನೀಡುತ್ತಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಸದನದಿಂದ ಎದ್ದು ಹೋದ ಘಟನೆ ಹಸಿರಾಗಿರುವಂತೆಯೇ ಅಂತಹುದೇ ಮತ್ತೊಂದು ಘಟನೆ ಕರ್ನಾಟ ವಿಧಾನ ಪರಿಷತ್ ನಲ್ಲೂ ನಡೆದಿದೆ. ಕರ್ನಾಟಕ ವಿಧಾನ ಪರಿಷತ್ತಿನ ಅ... ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್: ಖಾಸಗಿ ಬಸ್ ದರ ದಿಢೀರ್ ಏರಿಕೆ ಬೆಂಗಳೂರು(reporterkarnataka.com): ಬೆಂಗಳೂರಿನಿಂದ ತಮ್ಮೂರಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ದರ ಏರಿಕೆಯ ಬಿಸಿ ಮುಟ್ಟಿಸಿದ್ದಾರೆ. ಸಾಲು ಸಾಲು ರಜೆಗಳನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಸಾರಿಗೆ ಸಂಸ್ಥೆಗಳು, ಟಿಕೆಟ್ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಿವೆ. *ಗಗನಕ... Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ, ತೊರೆನೂರು, ಶಿರಂಗಾಲ ಭಾಗದಲ್ಲಿ ಸುರಿದ ಮಳೆಗೆ ಹಲವು ಮನೆಗಳಿಗೆ ಹಾನಿ ಉಂಟಾಗಿದ್ದು, ಅಲ್ಲಲ್ಲಿ ಜಮೀನುಗಳಿಗೆ ನೀರು ನುಗ್ಗಿ ನಷ್ಟ ಉಂಟಾಗಿದೆ. ಶಿರಂಗಾಲ ಗ್ರಾಮ ಪಂಚಾಯಿತಿ ವ್... ಸ್ಪೀಕರ್ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್; ಸಚಿವರುಗಳಿಗೆ ಸಿಎಂ ತರಾಟೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸಭಾತ್ಯಾಗ ಘಟನೆಗೆ ಸಂಬಂಧಿಸಿದಂತೆ 8 ಮಂದಿ ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಜತೆಗೆ ಸಚಿವರಿಗೂ ಪತ್ರ ಬರೆಯಲಾಗಿದೆ. ನಿನ್ನೆ ನಡೆದ ರಾಜ್ಯ ವಿಧಾನ ಸಭೆ ಅಧಿವೇಶನದಲ್ಲಿ, ಸದನದಲ್ಲಿ ಶಾ... Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮಂಗಳೂರು(reporterkarnataka.com): ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ ... ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ಬೆಂಗಳೂರು(reporterkarnataka.com): ರಾಜ್ಯ ವಿಧಾನ ಮಂಡಲದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಭಾಧ್ಯಕ್ಷರೇ ಸಭಾತ್ಯಾಗ ಮಾಡುವಂಥ ಸನ್ನಿವೇಶವನ್ನು ರಾಜ್ಯ ಸರ್ಕಾರ ನಿರ್ಮಾಣ ಮಾಡಿದೆ. ವಿಧಾನಸಭೆಯ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಕೆಲ ಸಚಿವರು ಹಾಗೂ ಅಧಿಕಾರಿಗಳ ಉತ್ತರ ನೀಡದೇ ಇದಿದ್ದಕ್ಕೆ ವಿಧಾನಸ... ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ 4 ಫಲಿತಾಂಶ ಬೆಂಗಳೂರು(reporterkarnataka.com):ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಉಭಯ ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯು... ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಲಿಸುತ್ತಿದ್ದ ಕಾರಿನ ಮೇಲೆ ಕಟ್ಟಿಗೆ ತುಂಬಿದ್ದ ಲಾರಿಯೊಂದು ಉರುಳಿ ಬಿದ್ದರೂ ಮಗು ಸಹಿತ ದಂಪತಿ ಪಾರಾದ ಪವಾಡಸದೃಶ್ಯ ಘಟನೆಗೆ ಮಲೆನಾಡು ಚಿಕ್ಕಮಗಳೂರು ಸಾಕ್ಷಿಯಾಗಿದೆ. ಚಿಕ್ಕಮಗಳೂರು ಹೊರವಲಯದ ಲಕ್ಯಾ ಕ... « Previous Page 1 …16 17 18 19 20 … 527 Next Page » ಜಾಹೀರಾತು