ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಹೇಳಿಕೆ ಬೆಂಗಳೂರು(reporterkarnataka.com): ಕಲಬುರಗಿ ನಗರದಲ್ಲಿ ಕುಡಿಯುವ ನೀರು ಸಮಸ್ಯೆ ನೀಗಿಸಲು ಅಗತ್ಯವಿರುವ ಕಡೆಗಳಲ್ಲಿ ಬೋರ್ ವೆಲ್ ಮತ್ತು ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ವಿಧಾನಸಭೆಯಲ್ಲ... ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಬೆಂಗಳೂರು(reporterkarnataka.com): ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಫ್ರೀಡಂ ಪಾರ್ಕ್ ನ... ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಒಳ ಮೀಸಲಾತಿ ಜಾರಿ ಹೋರಾಟ ದಲ್ಲಿ ಭರತ್ ಎಂಬ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಹೋರಾಟದ ಟೆಂಟ್... ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಚಾಮರಾಜನಗರ(reporterkarnataka.com): ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಿಸಿದೆ. ಬೆಟ್ಟದ ಆನೆ ತಲೆದಿಂಬದ ಬಳಿ ಚಿರತೆ ಓಡಾಟ ಕಂಡುಬಂದಿದ್ದು, ರಸ್ತೆಯ ಇಳಿಜಾರಿನ ತಿರುವಿನಲ್ಲಿ ತಡೆಗೋಡೆ ಪಕ್ಕದಲ್ಲಿ ಚಿರತೆ... ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ ಗದಗ(reporterkarnataka.com): ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಉತ್ಖನನ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಉತ್ಖನನದಲ್ಲಿ ವಿಜಯನಗರ ಕಾಲದ ಆಭರಣಗಳು, 500-600 ವರ್ಷಗಳಷ್ಟು ಹಳೆಯ ಚಿನ್ನದ ನಾಣ್ಯಗಳು, ಕಲ್ಲಿನ ಮುಕುಟಮಣಿ, ತ್ರಿಮುಖ ನಾಗಶಿಲೆ, ಮತ್ತು ಪುರಾತನ ದೇವಾಲಯಗಳ ಅವಶೇಷಗಳು ಪತ್ತೆ ಆಗಿವೆ. ಇದರ ... ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನವದೆಹಲಿ(reporterkarnataka.com): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ 'ಕಂಬಳ' ಆಯೋಜಿಸುವುದನ್ನು ವಿರೋಧಿಸಿ ಪ್ರಾಣಿದಯಾ ಸಂಘಟನೆ 'ಪೆಟಾ' ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಈ ಮೂಲಕ ರಾಜ್ಯದೆಲ್ಲ... ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಜನರನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದೆ. ಹಿಂದುಳಿದ ವರ್ಗ, ಪರಿಶಿಷ್ಟ ವರ್ಗ ಹಾಗೂ ಎಲ್ಲ ವರ್ಗದ ಜನರಿಗೆ ಈ ಬಜೆಟ್ ತೀವ್ರ ಅನ್ಯಾಯ ಮಾಡಿದೆ. ವಿತ್ತೀಯ ಕೊರತೆ ಹಾಗೂ ಸಾಲದ ಪ್ರಮಾಣ ಮಿತಿ ಮೀರಿ ... ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಹಸುವನ್ನು ಕಾಡಾನೆಯೊಂದು ತುಳಿದು ಕೊಂದ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಣಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಕಾಡಂಚಿನ ಗ್ರಾಮದ ಮೇಯುವಾಗ ಕಾಡಾನೆ ದಾಳಿ ನಡೆಸಿದೆ. ಮಾಣಿಮ... ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ದೇವಂಗಿ ಸಮೀಪದ ಕುವೆಂಪು ಜೈವಿಕ ಅರಣ್ಯದಲ್ಲಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ ನಿಂದ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿಕೊಂಡಿದೆ. ದೇವಂಗಿಯಿಂದ ಕುಪ್ಪಳ್ಳಿಯವರೆಗೂ ಕುವೆಂಪು ಜೈವಿಕ... ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಆನೆ ಸೆರೆ ಕಾರ್ಯಾಚರಣೆಗೆ ಬಳಸುತ್ತಿದ್ದ ಝೂ ಅಭಿ(21) ನಿಧನವಾಗಿದೆ. ಭಾನುವಾರ ಸಂಜೆ ಝೂ ಅಭಿ ಕೊನೆಯುಸಿರೆಳೆದಿದೆ. ಅಭಿ ಕಳೆದ 6 ತಿಂಗಳಿಂದ ಕಾಲು ನೋವಿನಿಂದ ಬಳಲುತ್ತಿತ್ತು. ಡಾ.ರಮೇಶ... « Previous Page 1 …17 18 19 20 21 … 527 Next Page » ಜಾಹೀರಾತು