ಗಣಿ ಮಾಫಿಯಾ, ಹಣದ ಶಕ್ತಿ, ಸುಳ್ಳು ಪ್ರಚಾರದಿಂದ ರಕ್ಷಿಸಲು ಮತ ಚಲಾಯಿಸಿ: ಗೋಪಿನಾಥ್ ಪಳನಿಯಪ್ಪನ್ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.ಕಂ ಸಂಡೂರನ್ನು ಅಕ್ರಮ ಗಣಿಗಾರಿಕೆ ಮಫಿಯಾ, ಶಸ್ತ್ರಾಸ್ತ್ರ ಮತ್ತು ಹಣದ ಶಕ್ತಿಯಿಂದ ರಕ್ಷಿಸಲು, ಸುಳ್ಳು ಪ್ರಚಾರದ ನೀತಿಗಳಿಂದ ರಕ್ಷಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ, ಕಲ್ಯಾಣ ಕರ್ನಾಟದ ಕಾರ... ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ. ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚ... ಎಜ್ಯುಟೆಕ್ ಸ್ಟಾರ್ಟ್ ಅಪ್ ಭಾಂಜು ವಿಶ್ವಾದ್ಯಂತ ವಿಸ್ತರಿಸಲು ಸರಣಿ ಬಿ ನಿಧಿಯಡಿ 16.5 ದಶಲಕ್ಷ ಡಾಲರ್ ಸಂಗ್ರಹ ಬೆಂಗಳೂರು(reporterkarnataka.com): ವಿಶ್ವದ ಅತ್ಯಂತ ವೇಗದ ಮಾನವ ಕ್ಯಾಲ್ಕುಲೇಟರ್ ನೀಲಕಂಠ ಭಾನು ಅವರು ಸ್ಥಾಪಿಸಿದ ಜಾಗತಿಕ ಗಣಿತ-ಕಲಿಕೆ ಎಜ್ಯುಟೆಕ್ ಸ್ಟಾರ್ಟ್ಅಪ್ ಭಾಂಜು, ಎಪಿಕ್ ಕ್ಯಾಪಿಟಲ್ ನೇತೃತ್ವದ ಸರಣಿ ಬಿ ಫಂಡಿಂಗ್ ಸುತ್ತಿನಲ್ಲಿ ಝೆಡ್3 ವೆಂಚರ್ಸ್, ಎಯಿಟ್ ರೋಡ್ಸ್ ಮತ್ತು ಲೈಟ್ಸ್ಪೀಡ್ ವ... ಕಲ್ಲಡ್ಕದಲ್ಲಿ ರಾಜ್ಯಮಟ್ಟದ ಕನ್ನಡ ಶಾಲೆಗಳಿಗೆ ಸಮ್ಮಾನ; ಮಾತೃ ಭಾಷೆಗೆ ಪ್ರಾಧಾನ್ಯ ಸಿಗಬೇಕು: ಸಿ.ಎ.ಶಾಂತಾರಾಮ ಶೆಟ್ಟಿ ಬಂಟ್ವಾಳ(reporterkarnataka.com): ಕನ್ನಡ ಭಾಷೆ ಸಂಸ್ಕೃತಿ ಉಳಿಯಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರಿಗೂ ಇದೆ. ಭಾರತೀಯ ಎಲ್ಲಾ ಭಾಷೆಗಳು ಶ್ರೀಮಂತವಾಗಿದ್ದು ಮಾತೃ ಭಾಷೆಗೆ ಹೆಚ್ಚಿನ ಪ್ರಾಧಾನ್ಯ ಸಿಗಬೇಕು ಎಂದು ಮಂಗಳೂರಿನ ಲೆಕ್ಕಪರಿಶೋಧಕ ಸಿ.ಎ.ಶಾಂತಾರಾಮ ಶೆ... ಮರಾಟಿಗರ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಮೂಡುಬಿದಿರೆಯಲ್ಲಿ ಸಮಾವೇಶ ಉದ್ಘಾಟಿಸಿ ಸಚಿವ ಎಚ್.ಸಿ.ಮಹಾದೇವಪ್ಪ ಮಂಗಳೂರು(reporterkarnataka.com): ಕರಾವಳಿಯ ಮರಾಟಿ ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ, ಮುಖ್ಯಮಂತ್ರಿ ಯವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದರು. ಮೂಡುಬಿದಿರೆ ವಿದ... ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1ರಿಂದ 2 ಲಕ್ಷಕ್ಕೆ ಹೆಚ್ಚಳ: ಸಮಾಜ ಕಲ್ಯಾಣ ಸಚಿವ ಡಾ ಎಚ್. ಸಿ. ಮಹದೇವಪ್ಪ ಬೆಂಗಳೂರು(reporterkarnataka.com): IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ... ಕೋವಿಡ್; ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಭ್ರಷ್ಟಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ... ಕೋವಿಡ್ ಹಗರಣದ ಕುರಿತು ರಾಜಕೀಯ ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ತೋರಣಗಲ್ನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾ... ಹಣಗೆರೆಕಟ್ಟೆ ದೇವಸ್ಥಾನದ ಹಣ ಏರುಪೇರು ಆಗಿದ್ದು ಹೇಗೆ!?: ದೇವರ ಹಣದ ಲೆಕ್ಕ ಪಕ್ಕಾ ಮಾಡ್ತಾರಾ ತಹಸೀಲ್ದಾರ್? ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಧಾರ್ಮಿಕ ಕೇಂದ್ರಗಳಲ್ಲಿ ಸೌಹಾರ್ದ ಕೇಂದ್ರ ಎಂದೇ ಬಿಂಬಿತವಾಗಿರುವ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾ... ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ ಮಂಗಳೂರು(reporter Karnataka.com): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿ... « Previous Page 1 …18 19 20 21 22 … 388 Next Page » ಜಾಹೀರಾತು