ರಾಜ್ಯ ಸರಕಾರದ್ದು ನಿರಾಶಾದಾಯಕ ಪೊಳ್ಳು ಬಜೆಟ್: ಶಾಸಕ ವೇದವ್ಯಾಸ ಕಾಮತ್ ಟೀಕೆ ಮಂಗಳೂರು(reporterkarnataka.com) ಸಿಎಂ ಸಿದ್ದರಾಮಯ್ಯ ಮಂಡಿಸಿದ ಕಾಂಗ್ರೆಸ್ ಸರಕಾರದ ಬಜೆಟ್ ನಲ್ಲಿ ಯಾವುದೇ ಹೊಸ ಘೋಷಣೆ ಮಾಡದೆ ತೀರಾ ನಿರಾಶಾದಾಯಕವಾಗಿದ್ದು, ಇದೊಂದು ಪೊಳ್ಳು ಬಜೆಟ್ ಆಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಟೀಕಿಸಿದ್ದಾರೆ. ಬಜೆಟ್ ಮೂಲಕ ಕೇಂದ್ರ ಸರಕಾರವನ್ನು ದೂಷಿಸುವ ಕೆಲಸ ಮಾ... ಕರ್ನಾಟಕ ಕಂಡ ಶ್ರೇಷ್ಠ ಬಜೆಟ್; ಅಪರೂಪದಲ್ಲಿ ಅಪರೂಪದ ಮುಂಗಡ ಪತ್ರ: ಮಾಜಿ ಸಚಿವ ರಮಾನಾಥ ರೈ ಬಂಟ್ವಾಳ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಐದು ಗ್ಯಾರಂಟಿ ಯೋಜನೆಗಳಿಗೆ ... ಕಾರ್ಕಳ: ದನ ಹುಡುಕಿಕೊಂಡು ಹೋದ ಮಹಿಳೆ ತೋಡಿಗೆ ಬಿದ್ದು ದಾರುಣ ಸಾವು ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆ ಎಂಬಲ್ಲಿ ಜುಲೈ7 ರಂದು ದನವನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಮಹಿಳೆಯ ಯೊಬ್ಬರು ಆಕಸ್ಮಿಕವಾಗಿತೋಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆ ಬೇಬಿ ಶೆಟ್ಟಿ (57) ಎಂದು ಗುರುತಿಸಲಾಗಿದೆ. ಬೇಬಿ... ಸಿದ್ದರಾಮಯ್ಯರದ್ದು ಸರ್ವರ ಅಭಿವೃದ್ಧಿಯ ಗ್ಯಾರಂಟಿ ಬಜೆಟ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಅಭಿಮತ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಸರ್ವರ ಅಭಿವೃದ್ಧಿಯನ್ನು ಒಳಗೊಂಡಿದೆ. ಸರ್ವರಿಗೂ ಸಮಪಾಲು ಸಮಬಾಳು, ಬಡವರ ಕಲ್ಯಾಣ, ಸಾಮಾಜಿಕ ನ್ಯಾಯ, ಸಾಮಾಜಿಕ ಸಮಾನತೆಯ ಆಯವ್ಯಯ ಮಂಡಿಸಿದ್ದು, ಸರ್ಕಾರ ಬಡವರ ಪರ ಇದೆ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ... 5 ಲಕ್ಷ ರೂ.ಲಂಚ ಸ್ವೀಕಾರ: ಬಜಪೆಯ ಖಾಸಗಿ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯುಕ್ತ ಬಲೆಗೆ ಮಂಗಳೂರು(reporterkarnataka.com): ಲಂಚ ಪಡೆಯುತ್ತಿದ್ದಾಗ ಸರಕಾರಿ ಅಧಿಕಾರಿಗಳು ಸಿಕ್ಕಿ ಬಿದ್ದಿರುವುದನ್ನು ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ಇಲ್ಲೊಬ್ಬ ಶಾಲಾ ಸಂಚಾಲಕಿಯೇ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಇದೆಲ್ಲ ನಡೆದಿರುವುದು ನಮ್ಮೂರಿನಲ್ಲಿಯೇ. ಮಂಗಳೂರು ಹೊರವ... ಚಾರ್ಮಾಡಿ ಘಾಟ್ ನಲ್ಲಿ ಕೆಎಸ್ಸಾರ್ಟಿಸಿ ಬಸ್ ಗಳ ಮುಖಾಮುಖಿ ಡಿಕ್ಕಿ: ಚಾಲಕರಿಗೆ ತೀವ್ರ ಗಾಯ; ಭಾರೀ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟಿಯ ಬಿದಿರುತಳ ಸಮೀಪದ ಕೂಗಳತೆಯ ದೂರದಲ್ಲಿ ಎರಡು ಕೆಎಸ್ ಆರ್ ಟಿ ಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡು ಬಸ್ ನ ಚಾಲಕರ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ... ಉಡುಪಿ ಪ್ರವಾಹ: ಜೀವದ ಹಂಗು ತೊರೆದು 75ಕ್ಕೂ ಹೆಚ್ಚು ಮಂದಿಯ ರಕ್ಷಿಸಿದ ಇನ್ತಿಯಾಜ್ ಕೆಮ್ಮಣ್ಣು ಉಡುಪಿ(reporterkarnataka.com):ಇದು ಅಂತಿಂಥ ಸಾಹಸವಲ್ಲ, ಜೀವವನ್ನೇ ಪಣಕ್ಕಿಟ್ಟು ಇತರರ ಜೀವ ಉಳಿಸುವ ಸಾಹಸ. ಇದು ನಡೆದಿದ್ದು ಉಡುಪಿ ಜಿಲ್ಲೆಯಲ್ಲಿ. ಸಾಹಸಿ ಅಪದ್ಭಾಂಧವ ಬೇರೆ ಯಾರೂ ಅಲ್ಲ, ನಮ್ಮಕನ್ನಡಿಗರೇ ಆದ ಇನ್ತಿಯಾಜ್ ಕೆಮ್ಮಣ್ಣು ಅವರು. ಕರಾವಳಿಯಲ್ಲಿ ಕಳೆದ 5 ದಿನಗಳಿಂದ ಅವ್ಯಾಹತವಾಗಿ ಸುರಿದ ... ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡಕ್ಕೆ ಶೇ.50 ರಿಯಾಯಿತಿ: ಮಂಗಳೂರು ನಗರ ಸಂಚಾರ ಪೊಲೀಸ್ ಇಲಾಖೆ ಮಾಹಿತಿ ಇಲ್ಲಿದೆ ಮಂಗಳೂರು(reporterkarnataka.com): ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಆಯುಕ್ತರು ಸಭೆಯಲ್ಲಿ ನಿರ್ಣಯಿಸಿದಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತಕ್ಕೆ ಶೇ.50 ರಷ್ಟು ರಿಯಾಯಿತಿ ನೀಡಿ ಸರಕಾ... ಸೀಡಿ ಹೋಯ್ತು, ಪೆನ್ ಡ್ರೈವ್ ಬಂತು!: ದಾಖಲೆ ಇದ್ದರೆ ಬಿಡುಗಡೆ ಮಾಡಲು ಏನು ಅಡ್ಡಿ?; ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಚೀಲದೊಳಗಿನ ಹಾವೇ? ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಮಾಡಿದ ಜಾತ್ಯತೀತ ಜನತಾ ದಳದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದ್ದಾರೆ. ಇಷ್ಟರವರೆಗೆ ರಾಜಕಾರಣಿಗಳು ಸೀಡಿ ಇಟ್ಡುಕೊಂಡು ಬ್ಲ್ಯಾಕ್ ಮೇಲ್ ಮಾಡುತ... ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಪ್ರವಾಹದ ಪರಿಸ್ಥಿತಿ: ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಸ್ವರ್ಣ, ಸೀತಾ ನದಿ; ಇನ್ನಾದಲ್ಲಿ 3 ಮನೆ ಜಲಾವೃತ ಕಾರ್ಕಳ(reporterkarnataka.com): ಕಳೆದ 5 ದಿನಗಳಿಂದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿದ್ದು, ಸ್ವರ್ಣ ಹಾಗೂ ಸೀತಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಪಶ್ಚಿಮಘಟ್ಟ ತಪ್ಪಲಿನಲ್ಲಿರುವ ಈ ತಾಲೂಕುಗಳಿಗೆ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆ ನೀರ... « Previous Page 1 …212 213 214 215 216 … 489 Next Page » ಜಾಹೀರಾತು