ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ ತಂದೆ ಪುತ್ತೂರು(reporterkarnataka.com): ದ.ಕ.ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಕಾರಣ ಪುತ್ತೂರಿನಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದು, ಅದೃಷ್ಟವಶಾತ್ ಮಕ್ಕಳನ್ನು ರಕ್ಷಿಸಲಾಗಿದೆ. ಉಳ್ಳಾಲ ಸಮೀಪದ ಮದನಿನಗರದಲ್ಲಿ ದುರಂತ ನಡೆದ ಬೆನ್ನಲ್ಲೇ ಈ ಘಟನೆ ನ... ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ ಕೃಷ್ಣೇಭೈರೇಗೌಡ ಸೂಚನೆ ಉಳ್ಳಾಲ(reporterkarnataka.com): ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ಕುರಿತು ಪ್ರತಿ ಗ್ರಾಮದಲ್ಲಿ ತಕ್ಷಣ ಸರ್ವೇ ಮಾಡಿಸಿ ಮಳೆಗಾಲದಲ್ಲಿ ಸಮಸ್ಯೆಗೆ ಸಿಕ್ಕಿಕೊಳ್ಳಬಹುದಾದ ಮನೆಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣೇಭೈರೇಗೌಡ ಹೇಳಿ... ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ: ರೆಡ್ ಅಲರ್ಟ್ ಘೋಷಣೆ; ನಾಳೆ ಶಾಲೆಗಳಿಗೆ ರಜೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ- ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮ... ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ನವದೆಹಲಿ(reporterkarnataka.com): ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯ್ಕೆಗೊಂಡಿದ್ದಾರೆ. ಸಂಸದ ಕೆ.ಸಿ. ವೇಣುಗೋಪಾಲ್ ಅವರು ಮಾಧ್ಯಮಕ್ಕೆ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಂಗಾಮಿ ಸ್ಪೀಕರ್ ಭರ್ತ... ತುರ್ತುಪರಿಸ್ಥಿತಿ ಹೇರಿದ್ದು ಸಂವಿಧಾನಕ್ಕೆ ಮಾಡಿದ ದೊಡ್ಡ ಅಪಚಾರ: ಮಾಜಿ ಸಂಸದ ಪ್ರತಾಪ ಸಿಂಹ ಮಂಗಳೂರು(reporterkarnataka.com): ಕಾಂಗ್ರೆಸ್ ಆಡಳಿತದಲ್ಲಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ಸಂವಿಧಾನಕ್ಕೆ ಮಾಡಿದ ದೊಡ್ಡ ಅಪಚಾರ. ಈಗ ಅದೇ ಕಾಂಗ್ರೆಸಿಗರು ನಾವು ಸಂವಿಧಾನದ ರಕ್ಷಕರು ಎಂದು ಬೊಬ್ಬಿಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು. ಸಾಮಾಜಿಕ ನ್ಯಾಯಕ್ಕಾಗಿ... ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಕರ್ನಾಟಕ ಫಲಿತಾಂಶ ಬಗ್ಗೆ ಮೆಚ್ಚುಗೆ ನವದೆಹಲಿ(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಕಳೆದ ಲೋಕಸಭಾ ಚುನಾವಣೆಯ ಕರ್ನಾಟಕದ ಫಲಿತಾಂಶದ ಕುರಿತು ಗೃಹ ಸಚಿವರು ತೃಪ್ತಿ ವ್ಯಕ್ತಪಡಿಸಿ ರ... ಸೋಮವಾರಪೇಟೆ ಪ್ರವಾಸಕ್ಕೆ ತೆರಳಿದ್ದ ಪುತ್ತೂರಿನ ಕುಟುಂಬದ ಮೇಲೆ ಇಬ್ಬರು ಗೂಂಡಾಗಳಿಂದ ಹಲ್ಲೆ, ದೌರ್ಜನ್ಯ: ಪ್ರಕರಣ ದಾಖಲು ಕವಿತಾ ಪೊನ್ನಪ್ಪ ತಲಕಾವೇರಿ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಗೆ ಪ್ರವಾಸಕ್ಕೆ ತೆರಳಿದ್ದ ಪುತ್ತೂರಿನ ಕುಟುಂಬದ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ಗೂಂಡಾಗಳು ಯದ್ವಾತದ್ವಾ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆಘಾತಕ್ಕಾರಿ ಘಟನೆ ಹಾಡಹಗಲೇ ಸೋಮವಾರಪೇಟೆಯಲ್ಲಿ ನಡೆದಿದೆ. ... 18ನೇ ಲೋಕಸಭೆ ಪ್ರಥಮ ವಿಶೇಷ ಅಧಿವೇಶನ ಆರಂಭ: ಹಂಗಾಮಿ ಸ್ಪೀಕರ್ ಆಯ್ಕೆ; ನೂತನ ಸಂಸದರಿಂದ ಪ್ರತಿಜ್ಞೆ ವಿಧಿ ನವದೆಹಲಿ(reporterkarnataka.com): 18ನೇ ಲೋಕಸಭೆಯ ಪ್ರಥಮ ವಿಶೇಷ ಅಧಿವೇಶನ ಇಂದಿನಿಂದ (ಜೂ 24) ಆರಂಭಗೊಂಡಿದ್ದು, ಜುಲೈ 3ರವರೆಗೆ ನಡೆಯಲಿದೆ. ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ರೂಪುಗೊಂಡ ಎನ್ ಡಿಎ ಮೈತ್ರಿಕೂಟದ ಮೊದಲ ಅಧಿವೇಶನ ಇದಾಗಿದೆ. ಸದನದ ನಾಯಕ ಪ್ರಧಾನಿ ನರೇಂದ್ರ ಮೋದಿ, ಪ್ರ... ಮುಳಿಯ ಜ್ಯುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮ ಪುತ್ತೂರು(reporterkarnataka.com): ಒಳ್ಳೆ ವಿಚಾರಗಳನ್ನು ನಮ್ಮ ಸಂಸ್ಕೃತಿಗೆ ಅಳವಡಿಸಿಕೊಳ್ಳುವುದು ಹಿರಿಯರಿಂದ ನಡೆದು ಬಂದ ಸಂಪ್ರದಾಯವಾಗಿದೆ. ಈ ನಿಟ್ಟಿನಲ್ಲಿ ಮುಳಿಯದ ವತಿಯಿಂದ ಅಪ್ಪಂದಿರ ದಿನಕ್ಕೆ ವಿಶೇಷ ಸ್ಥಾನವನ್ನು ನೀಡಿ ಆಚರಣೆಗೆ ತರಲಾಗಿದೆ. ಐದು ಶೋರೂಂ ನಲ್ಲಿ ಸೇರಿದ ಜನರನ್ನು ನೋಡಿದರೆ ಮಹ... ಪಿಲಿಕುಳದಲ್ಲಿ 2 ದಿನಗಳ ಹಣ್ಣು ಹಂಪಲು ಮೇಳ: ಗಮನ ಸೆಳೆದ ಫ್ರುಟ್ಸ್- ವೆಜಿಟೇಬಲ್ಸ್ ಹಾಗೂ ವಿವಿಧ ಖಾದ್ಯಗಳ ಮಳಿಗೆಗಳು ಮಂಗಳೂರು(reporterkarnataka.com): ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಿಲಿಕುಳದಲ್ಲಿ ಹಮ್ಮಿಕೊಳ್ಳಲಾಗಿರುವ ಹಣ್ಣುಗಳ ಮೇಳಕ್ಕೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಚಾಲನೆ ನೀಡಿದರು. ಪಿಲಿಕುಳದಲ್ಲಿ ಪ್ರತಿ ಹರ್ಷ ಹಣ್ಣಿನ ಮೇಳ ನಡೆಯುತ್ತಿದೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತ... « Previous Page 1 …212 213 214 215 216 … 557 Next Page » ಜಾಹೀರಾತು