ಮೋದಿ, ಅಮಿತ್ ಶಾ ವಿರುದ್ಧ ಟೀಕೆ ಮಾಡಿದ್ದಕ್ಕೆ ಇಡಿಯಿಂದ ಪ್ರಕರಣ ಹಾಕಿಸಿದ್ರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕೆ ಮಾಡಿದ್ದಕ್ಕೆ ಇಡಿಯಿಂದ ಪ್ರಕರಣ ಹಾಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗಿಸಿದರೆ ಕಾಂಗ್ರೆಸ್ ಮುಗಿಸದಂಗೆ ಅಂತ ನನ್ನ ಮೇಲೆ ಪ್ರಕರಣ ಹಾಕಿಸಿದ್ದಾರೆ. ನ... ಡಾ. ಡೊಮಿನಿಕ್ ಡಿ., ಚೀಮನಹಳ್ಳಿ ರಮೇಶ್ ಬಾಬು ಸಹಿತ 17 ಮಂದಿಗೆ ಕನ್ನಡ ಸಾಹಿತ್ಯ ಅಕಾಡೆಮಿಯ ವರ್ಷದ ಅತ್ಯುತ್ತಮ ಕೃತಿ ಪ್ರಶಸ್ತಿ ಬೆಂಗಳೂರು(reporterkarnataka.com): ಕನ್ನಡ ಸಾಹಿತ್ಯ ಅಕಾಡೆಮಿ 2021ರಲ್ಲಿ ಪ್ರಕಟವಾದ ವಿವಿಧ 19 ಸಾಹಿತ್ಯ ಪ್ರಕಾರದ ಕೃತಿಗಳಿಗೆ ವರ್ಷದ ಅತ್ಯುತ್ತಮ ಕೃತಿಗಳೆಂದು ಪರಿಗಣಿಸಿ ನೀಡುವ ಪ್ರಶಸ್ತಿಗೆ ಸಾಹಿತಿ ಡಾ. ಡೊಮಿನಿಕ್ ಡಿ. ಅವರ ಅಕ್ಕಯ್ ಕೃತಿ ಸೇರಿದಂತೆ 17 ಕೃತಿಗಳು ಆಯ್ಕೆಯಾಗಿವೆ. ಉಳಿದಂತೆ ಚೀಮ... ಅಮೆರಿಕದ ಚುನಾವಣೆಯಲ್ಲಿ ಇಂಡಿಯಾದ್ದೇ ನಿರ್ಣಾಯಕ ಪಾತ್ರ: ಭಾರತೀಯ ಮತದಾರರ ಬೆಂಬಲದಿಂದ ಟ್ರಂಪ್ ಗೆಲುವು ವಾಷಿಂಗ್ಟನ್(reporterkarnataka.com): ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದು, ಭಾರತೀಯ ಮತದಾರರ ಬೆಂಬಲದಿಂದ ಅವರು ಗೆಲುವು ಸಾಧಿಸಲು ಸಾಧ್ಯವಾಗಿದೆ. ಇದಲ್ಲದೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನಡೆದ ಟ್ರಂಪ್ ಹತ್ಯೆ ಯತ್ನ ಕೂಡ... ವೈಟ್ ಹೌಸ್ ನಲ್ಲಿ ಅರಳದ ಕಮಲ: ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ ವಾಷಿಂಗ್ಟನ್(reporterkarnataka.com): ವಿಶ್ವದ ಬಲಾಢ್ಯ ರಾಷ್ಟ್ರ ಎಂದು ಕರೆಸಿಕೊಳ್ಳುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕ್ ಪಾರ್ಟಿಯ ಡೊನಾಲ್ಡ್ ಟ್ರಂಪ್ ಅವರು ಗೆಲುವು ಸಾಧಿಸಿದ್ದು, ಅವರು ಡೆಮಾಕ್ರಟಿಕ್ ಪಾರ್ಟಿಯ ಕಮಲಾ ಹ್ಯಾರಿಸ್ ಅವರನ್ನು ಸೋಲಿಸಿದ್ದಾರೆ. ... ನಂಜನಗೂಡು: ಕೆರೆಗೆ ನೀರು ತುಂಬಿಸುವಂತೆ ಒತ್ತಾಯಿಸಿ ರೈತರಿಂದ ಬೃಹತ್ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರೈತರ ಜೀವನಾಡಿಯಾದ ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದ ಸರ್ವೆ ನಂಬರ್ 517ರಲ್ಲಿರುವ 19 ಎಕರೆ ಪ್ರದೇಶದ ಕೆರೆಗೆ ಕಬಿನಿ ನದಿಯಿಂದ ನೀರು ತುಂಬಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೃಹತ್ ಪ್ರತಿಭಟ... ವಿಜಯೇಂದ್ರ ಹೇಗೆ ದುಡ್ಡು ಹೊಡ್ಕಂಡ್ರು ಎನ್ನುವುದನ್ನು ಅವರದೇ ಪಕ್ಷದ ಯತ್ನಾಳ್, ಜಾರಕಿಹೊಳಿ ಹೇಳಿದ್ದಾರೆ: ಸಿಎಂ ಸಿದ್ದರಾಮಯ್ಯ ಶಿಗ್ಗಾಂವಿ(reporterkarnataka.com): ಚೆಕ್ ನಲ್ಲಿ ಲಂಚ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈಗ ನನ್ನ ಬಗ್ಗೆ ಮಾತಾಡುತ್ತಿದ್ದಾರೆ. ವಿಜಯೇಂದ್ರ ಹೇಗೆ ದುಡ್ಡು ಹೊಡ್ಕಂಡ್ರು ಎನ್ನುವುದನ್ನು ಅವರದೇ ಪಕ್ಷದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸ... ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳ: ಕಡಲನಗರಿಯಲ್ಲಿ ಪೂರ್ವಭಾವಿ ಸಭೆ ಮಂಗಳೂರು(reporterkarnataka.com): ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯಲಿರುವ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಿತು. ಸಭೆಯ... ವಕ್ಫ್ ನೋಟಿಸ್ ಸರಕಾರದ ವ್ಯವಸ್ಥಿತ ಷಡ್ಯಂತ್ರ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರದ ಅಭಿ... ಗ್ರಾಪಂ ಸದಸ್ಯೆ ಪತಿ ಕೊಲೆ ಪ್ರಕರಣ: ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ತಾಲೂಕು ಉಪ್ಪಾರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿ... ವಕ್ಫ್ ಆಸ್ತಿ ಒತ್ತುವರಿ ತೆರವಿಗೆ 2019ರಲ್ಲಿ ಬಿಜೆಪಿಯೇ ನೋಟಿಸ್ ಜಾರಿ ಮಾಡಿತ್ತು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಂಗಳೂರು(reporterkarnataka.com): ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸಲ... « Previous Page 1 …20 21 22 23 24 … 388 Next Page » ಜಾಹೀರಾತು