ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು ಬಾಹ್ಯ ಗೂಂಡಾವೇ? ಅಲ್ಲ, ಸ್ವತಃ ಕಾಲೇಜಿನ ಡೀನೇ?: ಇದು ಯಾವ ಸಂಸ್ಥೆಯಲ್ಲಿ ನಡೆದದ್ದು? ಪೊಲೀಸರೇ ಉತ್ತರಿಸಿ ಮಂಗಳೂರು(reporterkarnataka.com): ಕಾಲೇಜೊಂದರ ವಿದ್ಯಾರ್ಥಿಯ ಮೇಲೆ ತರಗತಿಯಲ್ಲೇ ಗಟ್ಟಿಮುಟ್ಟಾದ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಸಿಸಿ ಟಿವಿ ಫೂಟೇಜ್ ಇದೀಗ ವೈರಲ್ ಆಗುತ್ತಿದೆ. ಹಲ್ಲೆ ನಡೆಸಿದ ವ್ಯಕ್ತಿ ಹೊರಗಿನಿಂದ ಬಂದ ಗೂಂಡಾವೇ? ಅಲ್ಲ ಅದೇ ಕಾಲೇಜಿನ ಉಪನ್ಯಾಸಕ/ಸಿಬ್ಬಂದಿ ವರ್ಗದವರೇ? ಹಾಗಾ... ದ.ಕ. ಜಿಪಂ ಸಿಇಒ ಡಾ. ಕುಮಾರ್ ವರ್ಗಾವಣೆ: ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮಂಡ್ಯದಿಂದ ಗೋಪಾಲಕೃಷ್ಣ ಎಚ್. ಎನ್. ಅವರನ್ನು ವರ್ಗಾಯಿಸಲಾಗಿದೆ. ಡಾ. ಕುಮಾ... ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ: ಮುಲ್ಲೈ ಮುಹಿಲನ್ ನೂತನ ಡಿಸಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾಯಿಸಲಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಅವರನ್ನು ನೇಮಿಸಲಾಗಿದೆ. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಇಂದು ಮಂಗಳೂರಿಗೆ ಮಂಗಳೂರು(reporterkarnataka.com): ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರು ಜೂನ್ 16ರಂದು ಮಂಗಳೂರಿಗೆ ಆಗಮಿಸುವರು. 16ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪರಿಶೀಲನೆ ಮಾಡುವರು. ಬೆಳಿಗ್ಗೆ 10 ಗಂಟೆಗೆ ಜ... ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮನೆ ಕಳ್ಳತನ ಪ್ರಕರಣದ ಇಬ್ಬರ ಸೆರೆ; 1 ಕೆಜಿ ಚಿನ್ನಾಭರಣ ವಶ ಮಂಗಳೂರು(reporterkarnataka.com):ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿನ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 1 ಕೆ ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ: ಜನವರಿ 15ರಂದು ಮಂಗಳೂರು ತಾಲೂಕು ... ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಕೊರಗಪ್ಪ ನಾಯ್ಕ ಸಿಂಗೇರಿ ಆಯ್ಕೆ ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿನ ಶಾಲಾಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಶ ಕೊರಗಪ್ಪ ನಾಯ್ಕ ಸಿಂಗೇರಿ ಅವಿರೋಧವಾಗಿ ಆಯ್ಕೆಯಾದರು. 3 ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಂಜೀವ ಮೂಲ್ಯ ಮಜಿ ರವ... ಬೆಳಗಾವಿ ಭಾಗದ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ವಲಸೆ ಹೋಗದು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ರಾಹುಲ್ ಅಥಣಿ ಬೆಳಗಾವಿ info.eporterkarnataka@gmail.com ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ವಿದ್ಯುತ್ ಸಮಸ್ಯೆ ಇದೆ. ಬೆಲೆ ಏರಿಕೆಯ ಸಮಸ್ಯೆ ತಾತ್ಕಾಲಿಕ. ಅದನ್ನು ಪರಿಹರಿಸಲಾಗುವುದು. ರಾಜ್ಯದ ಬೆಳಗಾವಿ ಭಾಗದ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ವಲಸೆ ಹೋಗುವ ಸಾಧ್ಯತೆಯನ್ನು ಕಡಿಮೆಯಾಗ... ಜಪ್ಪು ಸಂತ ಅಂತೋನಿ ಆಶ್ರಮದ ವಾರ್ಷಿಕ ಹಬ್ಬ ಮತ್ತು ಶತಮಾನೋತ್ತರ ಬೆಳ್ಳಿ ಹಬ್ಬದ ಸಮಾರೋಪ ಮಂಗಳೂರು(reporterlarnataka.com): ನಗರದ ಜಪ್ಪು ಸಂತ ಅಂತೋನಿ ಆಶ್ರಮದ ವಾರ್ಷಿಕ ಹಬ್ಬ ಮತ್ತು ಶತಮಾನೋತ್ತರ ಬೆಳ್ಳಿಹಬ್ಬ ಆಚರಣೆಯ ಸಮಾರೋಪ ಮಂಗಳವಾರ ನಡೆಯಿತು. ಇದರ ಅಂಗವಾಗಿ ಸಂಜೆ 6 ಗಂಟೆಗೆ ಸಂಭ್ರಮದ ಬಲಿ ಪೂಜೆಯನ್ನು ಮಂಗಳೂರಿನ ಬಿಷಪ್ ರೈ.ರೆ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಮಿಲಾಗ್ರಿಸ್ ಚರ್ಚ್... ಕರಾವಳಿ, ಮಲೆನಾಡು ಜಿಲ್ಲೆ: ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ: ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ವರ್ಷಧಾರೆ ನಿರೀಕ್ಷೆ ಬೆಂಗಳೂರು(reporterkarnataka.com): ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಕ್ಕೆ ನೈಋತ್ಯ ಮುಂಗಾರು ನಿಗದಿತ ಅವಧಿಗಿಂತ ವಿಳಂಬವಾಗಿ ಪ್ರವೇಶಿಸಿದೆ. ಮುಂದಿನ 4 ದಿನಗಳ ಕಾಲ ಕರಾವಳಿ ಮತ್ತ... ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಚನ್ನಬಸಪ್ಪ ವರ್ಗಾವಣೆ: ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಚನ್ನಬಸಪ್ಪ ಕೆ. ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ಪಾಲಿಕೆ ಕಮಿಷನರ್ ಆಗಿದ್ದ ಅಕ್ಷಯ್ ಶ್ರೀಧರ್ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚನ್ನಬಸಪ್ಪ ಅವರನ್ನು ಪಾಲಿಕೆ ಆಯುಕ್ತರಾಗಿ ನೇಮಿಸಲಾಗಿತ್ತು. ಇದೀಗ ಅವರನ್ನು ... « Previous Page 1 …219 220 221 222 223 … 489 Next Page » ಜಾಹೀರಾತು