ಹೊಸ ವರ್ಷಾಚರಣೆ: ಶೃಂಗೇರಿ, ಹೊರನಾಡು ಕ್ಷೇತ್ರದಲ್ಲಿ ಭಾರೀ ಭಕ್ತಸಾಗರ; ಹೋಮ್ ಸ್ಟೇ, ರೆಸಾರ್ಟ್ ಫುಲ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಶೃಂಗೇರಿ ಶಾರದಾಂಭೆ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಜನಸಾಗರ ತುಂಬಿತ್ತು. ಹೊಸ ವರ್ಷ ಆಚರಿಸಿ ಪ್ರವಾಸಿಗರು ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ... ಕುಲಶೇಖರದ ಯೋಧ ಹರೀಶ್ ಕುಮಾರ್ ಹೃದಯಾಘಾತಕ್ಕೆ ಬಲಿ: ಶಾಸಕ ವೇದವ್ಯಾಸ ಕಾಮತ್ ಸಂತಾಪ ಮಂಗಳೂರು(reporterkarnataka.com): ರಜೆಯಲ್ಲಿ ಹುಟ್ಟೂರಾದ ಕುಲಶೇಖರ ಉಮಿಕ್ಕಾನದ ಯೋಧ ಹರೀಶ್ ಕುಮಾರ್ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಶಾಸಕ ಡಿ. ವೇದವ್ಯಾಸ ಕಾಮತ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 142ನೇ ಬೆ... ಬಸ್ ನಲ್ಲಿ ದೊರಕಿದ್ದ ದುಬಾರಿ ಮೊಬೈಲ್: ಮಾಲೀಕರಿಗೆ ತಲುಪಿಸಿದ ಸಂಡೂರು ಮೂಲದ ದಂಪತಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಸಾರಿಗೆ ಬಸ್ ನಲ್ಲಿ ಮರೆತು ಬಿಟ್ಟು ಹೋದ ದುಬಾರಿ ಬೆಲೆಯ ಮೊಬೈಲ್ ನ್ನು. ಸಾರಿಗೆ ಸಿಬ್ಬಂದಿ ಮೊಬೈಲ್ ಮಾಲೀಕರಿಗೆ ಸುರಕ್ಷಿತವಾಗಿ ತಲುಪಿಸುವ ಮೂಲಕ, ಸಾರಿಗೆ ಸಿಬ್ಬಂದಿ ಪ್ರಾಮಾಣಿಕ... ಹೊಸ ವರ್ಷಾಚರಣೆ: ಕಡಲ ನಗರಿಯ ಹಲವೆಡೆ ನಾಕಾಬಂಧಿ: 3 ಗಸ್ತು ಪಡೆಯಿಂದ ಕಣ್ಗಾವಲು ಮಂಗಳೂರು(reporterkarnataka.com): ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನಾನಾ ಕಡೆ ನಾಕಾಬಂಧಿ ಮಾಡಲಾಗಿದೆ. ವಾಹನ ಚಾಲಕನ್ನು ಮದ್ಯಪಾನ ತಪಾಸಣೆಗೆ ಒಳಪಡಿಸಲಾಗುತ್ತಿದೆ. ನಾಕಾಬಂಧಿ ಹಿನ್ನೆಲೆಯಲ್ಲಿ ಸ್ವತಃ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರೇ ಫೀಲ್... ಇಯರೆಂಡ್: ಮುಳ್ಳಯ್ಯನಗಿರಿಗೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿನ ಮುಳ್ಳಯ್ಯನಗಿರಿ ಬೆಟ್ಟ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಗಿರಿ ಪ್ರದೇಶಕ್ಕೆ ಲಗ್ಗೆ ಇಡುತ್ತಿದ್ದಾರೆ. ಶನಿವಾರ ಮಧ್ಯಾಹ್ನ ಒಂದು ಗಂಟೆ ವೇಳೆಗೆ 1000ಕ್ಕೂ ಅ... ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ: ತಾಯಿ ಹೀರಾಬೆನ್ ಮೋದಿ ವಿಧಿವಶ ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು ವಿಧಿವಶರಾಗಿದ್ದಾರೆ. ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ... ಹೊಸ ವರ್ಷಾಚರಣೆ: 3 ಗಸ್ತುಪಡೆ ರಚನೆ; ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನೇನಿದೆ? ಮಂಗಳೂರು(reporterkarnataka.com): ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಮಾರ್ಗಸೂಚಿ ಪ್ರಕಟಿಸಿದೆ. ದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದೆ. ಹೊಸ ಮಾರ್ಗಸೂಚಿ ಪ್ರಕಾರ ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆ... ಯಶಸ್ವಿ ಯೋಜನೆ: ವಂತಿಗೆ ತಾರತಮ್ಯ ಸರಿಪಡಿಸಲು ಶಾಸಕ ಮಂಜುನಾಥ ಭಂಡಾರಿ ಸದನದಲ್ಲಿ ಆಗ್ರಹ ಬೆಂಗಳೂರು(reporterkarnataka.com): ಸಹಕಾರ ಇಲಾಖೆಯ ಯಶಸ್ವಿ ಯೋಜನೆಯಲ್ಲಿ ಗ್ರಾಮಾಂತರ ಪ್ರದೇಶ ಹಾಗೂ ನಗರ ಪ್ರದೇಶದ ಫಲಾನುಭವಿಗಳಿಗೆ ನಿರ್ಧರಿಸಲಾಗಿರುವ ವಂತಿಗೆ ತಾರತಮ್ಯವನ್ನು ಸರಿಪಡಿಸುವಂತೆ ಸರಕಾರವನ್ನು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ. ವಿಧಾನ ಮಂಡಲ... ರಾಜ್ಯದಲ್ಲಿ ಡಿವೈಎಸ್ಪಿಗಳ ವರ್ಗಾವಣೆ: ಬೆಳಿಯಪ್ಪ ಕುಂದಾಪುರಕ್ಕೆ, ಶ್ರೀನಿವಾಸ್ ರೆಡ್ಡಿ ಸಿಐಡಿಗೆ ಬೆಂಗಳೂರು(reporterkarnataka.com): ರಾಜ್ಯದ ವಿವಿಧ ವಿಭಾಗಗಳ (ಸಿವಿಲ್) ಡಿವೈಎಸ್ಪಿಗಳನ್ನು ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಲಕ್ಷ್ಮಿ ಕಾಂತ್ ಆರ್ (ಕುಣಿಗಲ್ ಉಪ ವಿಭಾಗ), ಶ್ರೀಕಾಂತ್ ಕೆ (ಭಟ್ಕಳ ಉಪ ವಿಭಾಗ), ರಮೇಶ್ ಜಿ.ಆರ್ (ಸಿಐಡಿ), ನಿಂಗಪ್ಪ ಬಿ ಸಕ್ರಿ (ರಾಜ್ಯ ಗುಪ್ತವಾರ್ತೆ... ದೆಹಲಿ ಗಣರಾಜ್ಯೋತ್ಸವ ಫೆರೇಡ್ ಗೆ ದಂತ ವೈದ್ಯೆ ಪುತ್ತೂರಿನ ಡಾ. ವಜೀದಾಬಾನು ಆಯ್ಕೆ ಪುತ್ತೂರು(reporterkarnataka.com); ದೆಹಲಿಯಲ್ಲಿ ನಡೆಯಲಿರುವ 2023ನೇ ಸಾಲಿನ ಭಾರತ ಗಣರಾಜ್ಯೋತ್ಸವ ಫೆರೇಡ್ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾಬಾನು ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರ... « Previous Page 1 …222 223 224 225 226 … 429 Next Page » ಜಾಹೀರಾತು