ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಚಿವ ವಿ.ಸೋಮಣ್ಣ ಕುಕ್ಕೆಸುಬ್ರಹ್ಮಣ್ಯ(reporterkarnataka.com): ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದ 10 ಲಕ್ಷ ಮನೆಗಳೂ ಸೇರಿದಂತೆ ಒಟ್ಟು 16 ಲಕ್ಷ ಮನೆಗಳನ್ನು ಮಾರ್ಚ್ 9ರೊಳಗೆ ಫಲಾನುಭವಿಗಳಿಗೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ವಸತಿ ಮತ್ತು ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಹೇಳಿದರು. ಕುಕ್ಕೆ ಸುಬ್... ಮಡಿಕೇರಿ ಚಲೋ ತಡೆಗೆ ವಿಧಿಸಿದ ನಿಷೇಧಾಜ್ಞೆಗೆ ತೆರೆ: ನಿಟ್ಟುಸಿರು ಬಿಟ್ಟ ಕೊಡಗಿನ ಜನತೆ ಮಡಿಕೇರಿ(reporterkarnataka.com): ಜಿಲ್ಲೆಯಲ್ಲಿ ವಿಧಿಸಲಾಗಿದ್ದ ನಾಲ್ಕು ದಿನಗಳ ನಿಷೇಧಾಜ್ಞೆ ಶನಿವಾರ ಸಂಜೆಗೆ ಕೊನೆಗೊಂಡಿದ್ದು, ಕೊಡಗಿನ ಜನತೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕ... ಕಡಲನಗರಿ ಕುಡ್ಲಕ್ಕೆ ಪ್ರಧಾನಿ: ಸಿದ್ಧಗೊಳ್ಳುತ್ತಿದೆ 2 ಲಕ್ಷ ಮಂದಿ ಆಸೀನರಾಗಬಲ್ಲ ಬೃಹತ್ ಪೆಂಡಾಲ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ಮತ್ತೊಂದೆಡೆ ಕೂಳೂರು ಸಮೀಪದ ಗ... ಕಲಬುರಗಿಯ ಮಲ್ಲಾಬಾದ್: ಮಲಗಿದ್ದ ಮಹಿಳೆಯ ಮೈ ಏರಿ ಹೆಡೆ ಬಿಚ್ಚಿ ಕುಳಿತ ನಾಗರಹಾವು!! ಮುತ್ತಪ್ಪ ಬಸವರಾಯ ಪಡಸಾಲಗಿ ಕಲಬುರಗಿ info.reporterkarnataka.com ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ಮಲಗಿದ್ದ ಮಹಿಳೆಯೊಬ್ಬರ ಮೈಮೇಲೆ ಏರಿ ನಾಗರಹಾವೊಂದು ಹೆಡೆ ಎತ್ತಿ ಕುಳಿತ ಅಚ್ಚರಿಯ ಭಯಾನಕ ಘಟನೆ ನಡೆದಿದೆ. ಭಾಗಮ್ಮ ಬಡದಾಳ್ ಎಂಬುವರ ಜಮೀನಿನಲ್ಲಿ ಈ ಘಟನೆ ಜರ... ಬಿಜೆಪಿ, ಆರೆಸ್ಸೆಸ್ಸಿಗೂ ಕಮಿಷನ್ ನಲ್ಲಿ ಪಾಲಿದೆ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪ ಮೈಸೂರು(reporterkarnataka.com): ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್ನಲ್ಲಿ ಬಿಜೆಪಿ ಹಾಗೂ ಆರ್ಎಸ್ಎಸ್ಗೂ ಪಾಲು ಹೋಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ. ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 8 ವರ್ಷಗಳಾಗಿವೆ. ನವದೆಹಲಿಯಲ್ಲಿ 1,600 ಕೋಟಿ... ಅಧ್ಯಕ್ಷರಾಗಲು ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವ ರಾಹುಲ್ ಗಾಂಧಿ ಮಾತ್ರ ಅರ್ಹರು: ಖರ್ಗೆ ಬೆಂಗಳೂರು(reporterkarnataka.com): ರಾಹುಲ್ ಗಾಂಧಿಯಂತೆ ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವವರು ಬೇರೆ ಯಾರೂ ಇಲ್ಲ. ಆದ್ದರಿಂದ ಅವರನ್ನೇ ಪುನಃ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಒತ್ತಾಯಿಸಲಾಗುವುದು ಎಂದು ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪಕ್ಷದ ಮತ್ತು ದೇಶದ ಹಿತಕ್ಕಾಗಿ ಮತ್ತ... ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ತನ್ನಿ: ಯಡಿಯೂರಪ್ಪ ಮುಂದೆ ಮಂಡಿಯೂರಿದ ವರಿಷ್ಠರು ಹೊಸದಿಲ್ಲಿ(reporterkarnataka.com):ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಶುಕ್ರವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಟಾಸ್ಕನ್ನು ಬಿಎಸ್ ವೈ... ಬೆಳಗಾವಿ: ಕೃಷ್ಣಾನದಿಯಲ್ಲಿ ಯುವಕ ನೀರು ಪಾಲು; ಸ್ನಾನ ಮುಗಿಸಿ ನೀರು ಕೊಂಡೋಗುತ್ತಿದ್ದ ವೇಳೆ ದುರ್ಘಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಶ್ರಾವಣ ಮಾಸದ ಪೂಜೆಯ ನಿಮಿತ್ಯ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಿ ದೇವರಿಗೆ ನೀರು ಒಯ್ಯಲು ಆಗಮಿಸಿದ ವೇಳೆ ನದಿಯಲ್ಲಿ ಯುವಕನೋರ್ವ ಆಕಸ್ಮಿಕ ಕಾಲು ಬಿದ್ದು ನೀರು ಪಾಲಾದ ದುರ್ಘಟನೆ ಜರುಗಿದೆ. ಬೆಳಗಾವ... ನಾವುಂದ ಅರೆಹೊಳೆ ಸೇತುವೆ ಬಳಿ ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯ ಮೃತದೇಹ ಪತ್ತೆ ಬೈಂದೂರು(reporterkarnataka.com): ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಅರೆಹೊಳೆ ಸೇತುವೆ ಬಳಿ ಆ.24ರಂದು ನಡೆದಿದೆ. ನಾವುಂದ ಗ್ರಾಪಂ ಅಧ್ಯಕ್ಷ ನರಸಿಂಹ ದೇವಾಡಿಗ ಅವರಿಗೆ ಅರೆಹೊಳೆ ಸೇತುವೆ ಬಳಿ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಮಾ... ಕಾಸರಗೋಡು: ದುಷ್ಕರ್ಮಿಗಳಿಂದ ರೈಲು ಹಳಿ ತಪ್ಪಿಸಲು ಯತ್ನ; ಹಾಗಾದರೆ ವಿಧ್ವಂಸಕ ಕೃತ್ಯಕ್ಕೆ ನಡೆದಿತ್ತೇ ಸಂಚು? ಮಂಗಳೂರು(reporterkarnataka.com): ನೆರೆಯ ಕೇರಳದ ಕಾಸರಗೋಡಿನ ಬಳಿ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲನ್ನು ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಇದರೊಂದಿಗೆ ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆದಿತ್ತೇ ಎಂಬ ಅನುಮಾನ ಕಾಡಲಾರಂಭ... « Previous Page 1 …224 225 226 227 228 … 391 Next Page » ಜಾಹೀರಾತು