ಮಂಗಳೂರು ಉತ್ತರ: ಕೈ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲೇ ಬಿಗ್ ಫೈಟ್!; ಹಳೆ ಮುಖವೋ? ಹೊಸ ಮುಖವೋ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ಏರಲಾರಂಭಿಸಿದೆ. ಇದರ ಪ್ರಭಾವ ಕರಾವಳಿ ಜಿಲ್ಲೆಯ ಮೇಲೂ ಬೀಳಲಾರಂಭಿದೆ. ಟಿಕೆಟ್ ಗಾಗಿ ಗುದ್ದಾಟ, ಪರದಾಟ ಆರಂಭವಾಗಿದೆ. ರಾಜ್ಯದ ಪ್ರಮುಖ ಪ... ಸಮಾಜ ಸೇವೆ: ಶಿವದಾಸನ್ ಅವರಿಗೆ ತಿರುನೆಲ್ವೇಲಿ ಇಂಟರ್ನ್ಯಾಶನಲ್ ಲಯನ್ಸ್ ಕ್ಲಬ್ ನಿಂದ ಲಯನ್ಸ್ ಪ್ರಶಸ್ತಿ 2022 ತಿರುನೆಲ್ವೇಲಿ(reporterkarnataka.com): ಬಡವರಿಗೆ ಮಾಡಿದ ಅನನ್ಯ ಸೇವೆಯನ್ನು ಗುರುತಿಸಿ ಕೆ.ಬಿ. ಶಿವದಾಸನ್ ಅವರಿಗೆ ಇಂಟರ್ನ್ಯಾಶನಲ್ ಲಯನ್ಸ್ ಕ್ಲಬ್ ಆಫ್ ತಿರುನೆಲ್ವೇಲಿ ಲಯನ್ಸ್ ಪ್ರಶಸ್ತಿ 2022 ನೀಡಿ ಗೌರವಿಸಿದೆ. ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾನಿ ತಾಲೂಕಿನ ಕೆ.ಬಿ. ಶಿವದಾಸನ್ ಅವರು ಕಾ... ಹೆಬ್ರಿ: ಡಿ.31ರಂದು ಅರಣ್ಯ ಇಲಾಖೆಯಿಂದ ಸಾರ್ವಜನಿಕ ಅಹವಾಲು ಸಭೆ ಸಾಂದರ್ಭಿಕ ಚಿತ್ರ ಕಾರ್ಕಳ(reporterkarnataka.com): ಹೆಬ್ರಿ-ಪರ್ಕಳ ರಾಷ್ಟಿಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಕಾಮಗಾರಿಗೆ ಅಡಚಣೆಯಾಗುವ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆಯಿಂದ ತಾಣದಮನೆವರೆಗೆ ಇರುವ ಒಟ್ಟು 1549 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ... ಉಡುಪಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಮರಗಳ ತೆರವು; ಸಾರ್ವಜನಿಕ ಅಹವಾಲು ಸಭೆ ಉಡುಪಿ(reporterkarnataka.com): ಹೆಬ್ರಿ-ಪರ್ಕಳ ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಉಡುಪಿ ನಗರಸಭಾ ವ್ಯಾಪ್ತಿಯ ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗೆ ಕಾಮಗಾರಿಗೆ ಅಡಚಣೆಯಾಗುವ 205 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 27 ರಂದು ಬೆಳಗ್ಗೆ 11 ಗಂಟೆಗೆ ಉಡುಪ... ಜಾರಿಯಾಗಲಿದೆ ಹೊಸ ನಿಯಮ: ಸ್ಥಗಿತಗೊಳ್ಳಲಿದೆ 17 ಕಾರುಗಳು; ಯಾವುದೆಲ್ಲ? ವಿವರ ಇಲ್ಲಿದೆ ಹೊಸದಿಲ್ಲಿ(reporterkarnataka.com): ರಿಯಲ್ ಟೈಮ್ ಡ್ರೈವಿಂಗ್ ಎಮಿಷನ್ ನಾರ್ಮ್ಸ್ ನಿಯಮದ ಮೂಲಕ ಏಪ್ರಿಲ್ 2023 ಮೊದಲ ಅಂತಹ 17 ಕಾರುಗಳು ಸ್ಥಗಿತ ಗೊಳ್ಳಲಿದೆ. BS6 ಹೊರಸೂಸುವಿಕೆಯ ಮಾನದಂಡಗಳ ನಿಯಮ ಜಾರಿಗೊಳ್ಳುವಿಕೆಯಿಂದ ಅನೇಕ ಕಂಪನಿಗಳು ತಮ್ಮ ಡೀಸೆಲ್ ವಾಹನಗಳನ್ನು ಸ್ಥಗಿತಗೊಳಿಸಲಿವೆ ಮತ್ತು... ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊಳಗಿದ ಚುನಾವಣೆ ಬಹಿಷ್ಕಾರದ ಮೊದಲ ಕೂಗು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿ ನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮೊದಲ ಚುನಾವಣಾ ಬಹಿಷ್ಕಾರದ ಕೂಗು ಮೊಳಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಾಡುಗಾರ ಗ್... ಕೆಪಿಸಿಸಿ ಚುನಾವಣಾ ಸಮಿತಿ ಸದಸ್ಯರಾಗಿ ಮಾಜಿ ಸಚಿವ ರಮಾನಾಥ ರೈ ನೇಮಕ ಬೆಂಗಳೂರು(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆಗೆ ಎಐಸಿಸಿ ರಚಿಸಿರುವ ಕೆಪಿಸಿಸಿ ಚುನಾವಣಾ ಸಮಿತಿಗೆ ಸದಸ್ಯರಾಗಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರಾದ ಬಿ. ರಮಾನಾಥ ರೈ ನೇಮಕಗೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಈ ನೇಮಕ ಮಾಡಿ ಆದೇಶ ... ಮಾಜಿ ಮೇಯರ್, ಎಐಸಿಸಿ ಸದಸ್ಯೆ ಕವಿತಾ ಸನಿಲ್ ಗೆ ಮಾತೃ ವಿಯೋಗ ಮಂಗಳೂರು(reporterkarnataka.com): ಮಂಗಳೂರು ಮಾಜಿ ಮೇಯರ್ ಹಾಗೂ ಎಐಸಿಸಿ ಸದಸ್ಯರಾದ ಕವಿತಾ ಸನಿಲ್ ಅವರ ಮಾತೃಶ್ರೀ ವೇದಾವತಿ ಸನಿಲ್ (72) ಅವರು ಇಂದು ಬೆಂಗಳೂರಿನಲ್ಲಿ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ತರಲಿದ್ದು ಇಂದು ಸಂಜೆ 6:00 ಮಂಗಳೂರು ತಲುಪಲಿದೆ ಎಂದು ಕುಟುಂಬ ಸದಸ್ಯರ... ಮಂಗಳೂರು ವಿವಿ ವಿರುದ್ಧ ಎನ್ಎಸ್ಯುಐ ಪ್ರತಿಭಟನೆ ; ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಪೊಲೀಸ್ ಚಿತ್ರ :ಅನುಷ್ ಪಂಡಿತ್ ಮಂಗಳೂರು(Reporterkarnataka.com):ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ, ವಿದ್ಯಾರ್ಥಿ ವೇತನ ಸ್ಥಗಿತ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎನ್ಎಸ್ಯುಐ ವತಿಯಿಂದ ಶನಿವಾರ ಧರಣಿ ನಡೆಯಿತು. ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್ಎಸ್ಯುಐ ಪದ... ಮಂಗಳೂರಿನಲ್ಲಿ 2 ಲಕ್ಷ ಚದರಡಿ ವಿಸ್ತಾರದ ಇನ್ನೋವೇಶನ್ ಹಬ್: ಸಚಿವ ಡಾ. ಅಶ್ವತ್ಥನಾರಾಯಣ ಮಂಗಳೂರು(reporterkarnataka.com): ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಯನ್ನು ಉತ್ತೇಜಿಸಲು ನಗರದಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ 'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲಾಗುವುದು. ಕಿಯೋನಿಕ್ಸ್ ಮೂಲಕ ಇದನ್ನು ನಿರ್ಮಿಸಲಾಗುವುದು. ಜತೆಗೆ ಮಂಗಳೂರು ಔದ್ಯಮಿಕ ಕ್ಲಸ್ಟರ್ ... « Previous Page 1 …225 226 227 228 229 … 429 Next Page » ಜಾಹೀರಾತು