A Walk up the Hill | ಪ್ರೊ. ಮಾಧವ ಗಾಡ್ಗೀಳ್ ಅವರ ಆತ್ಮಕತೆ ‘ಏರುಘಟ್ಟದ ನಡಿಗೆ’ ಬಿಡುಗಡೆ ಬೆಂಗಳೂರು(reporterkarnataka.com): ಅದ್ಭುತ ಜೀವವೈವಿಧ್ಯತೆಯ ತಾಣ ಹಾಗೂ ಹಲವು ಪ್ರಮುಖ ನದಿಗಳ ಮೂಲವಾದ ಪಶ್ಚಿಮಘಟ್ಟಗಳ ಮಹತ್ವದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಚಿತ್ರಕಲಾ ಪ... PSI Suspension | ಚಿಕ್ಕಮಗಳೂರು: ಕರ್ತವ್ಯಲೋಪ; ಶೃಂಗೇರಿ ಪಿಎಸ್ ಐ ಜಕ್ಕಣ್ಣನವರ್ ಅಮಾನತು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ತವ್ಯಲೋಪ ಹಿನ್ನೆಲೆ ಶೃಂಗೇರಿ ಪಿಎಸ್ ಐ ಜಕ್ಕಣ್ಣನವರ್ ಅವರನ್ನು ಅಮಾನತು ಮಾಡಲಾಗಿದೆ. ಹಲವು ಪ್ರಕರಣಗಳಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಜಕ್ಕಣ್ಣನವರ್ ಅವರನ್ನು ಪಶ್ಚಿಮ ವಲಯ ಐಜಿಪಿ ಅಮಾನತುಗೊಳಿಸಿ ಆದೇಶ ಹೊರಡ... ಮಂಗಳೂರು: ನೇಶನಲ್ ಈಜು ಚಾಂಪಿಯನ್ 35 ವರ್ಷಗಳಿಂದಲೂ ಸ್ವಿಮ್ಮಿಂಗ್ ಪೂಲ್ ಲೈಫ್ ಗಾರ್ಡ್! ಮನೋಜ್ ಕೆ.ಬೆಂಗ್ರೆ ಮಂಗಳೂರು info.reporterkarnataka@gmail.com ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಪ್ರಪ್ರಥಮವಾಗಿ ಬಂಗಾರದ ಪದಕ ಗೆದ್ದುಕೊಟ್ಟಿರುವ ಮಂಗಳೂರು ಬೆಂಗ್ರೆಯ ಪುಂಡಲೀಕ ಖಾರ್ವಿಯವರು 'ಈಜು ಪಟ್ಟು'ಗಳ ಆಗರ. ಈಗ ವಯಸ್ಸು 65 ಆದರೂ ಸ್ವಿಮ್ಮಿಂಗ್ ಪೂಲ್ ನಲ್... ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರಕಾರ ಬೆಂಬಲ ನೀಡಿದೆ: ಪ್ರತಿಪಕ್ಷದ ನಾಯಕ ಆರ್. ಆಶೋಕ್ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ... ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಜಾಗತಿಕ ಹೂಡಿಕೆದಾರರ ಚರ್ಚಾಗೋಷ್ಠಿಯಲ್ಲಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಬೆಂಗಳೂರು(reporterkarnataka.com): ನಮ್ಮ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇ... Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ ಸಹಿತ ಇಬ್ಬರ ಬಂಧನ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ವ್ಯಕ್ತಿಯೋರ್ವನನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ನಿಧಿಯಾಸೆಗಾಗಿ ನರಬಲಿ ಕೊಟ್ಟಿರುವ ಘಟನೆ ಚಿತ್ರದುರ್ಗ ಚಳ್ಳಕೆರೆ ತಾಲ್ಲೂಕಿ ಪರಾಶುರಂಪುರದ ಜೆ ಜೇ ಕಾಲೋನಿಯಲ್ಲಿ ನಡೆದಿದೆ. ಪಾವಗಡ ಮೂಲದ ಜ್ಯೋತಿಷಿಯೊಬ್ಬ... ಕಾಂಗ್ರೆಸ್ ಸರಕಾರ ಪ್ರಕರಣ ವಾಪಸ್ ಪಡೆಯುವುದರಿಂದ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಬೆಂಗಳೂರು(reporterkarnataka.com):ಸಿಎಂ ಸಿದ್ದರಾಮಯ್ಯ ಮುಸ್ಲಿಮ್ ಮತಾಂಧರ ವಿರುದ್ಧ ಪ್ರಕರಣ ವಾಪಸ್ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನ... ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್, ಹುಲ್ಲಿನ ಬವಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡೂರು ತಾಲೂಕಿನ ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ದೇವಸ್ಥಾನದ ಜಾತ್ರ್ಯೋತ್ಸವ ರಥ ಟರ್ನ್ ಆಗಲು ಜಾಗದ ಉದ್ಭವಿಸಿದ ವಿವಾದ ತಣ್ಣಗಾಗುತ್ತಿದ್ದಂತೆ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿದ ಘಟನೆ ನಡೆದಿದೆ. ವ... ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ ಗೀತಾ ಕುಲಕರ್ಣಿ ಕಿವಿಮಾತು ಮಂಗಳೂರು(reporterkarnataka.com): ನಗರದ ಬೆಸೆಂಟ್ ಮಹಿಳಾ ಕಾಲೇಜಿನ ವತಿಯಿಂದ ಅಬ್ಬೆಟ್ಟು ಸರಕಾರಿ ಶಾಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಶಿಬಿರದಲ್ಲಿ ಸೈಬರ್ ಕ್ರೈಂ ಬಗ್ಗೆ ಸಿಸಿಆರ್ ಬಿ ಎಸಿಪಿ ಗೀತಾ ಕುಲಕರ್ಣಿ ಸಂಪನ್ಮೂಲ ವ್ಯಕ್ತಿ ಯಾಗಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈ... ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ತಾಲೂಕು ಕೇಂದ್ರಗಳನ್ನು ರಚಿಸುವಾಗ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯೂ ಸೇರಿರುತ್ತದೆ. ಈಗಾಗಲೇ ಅಧಿವೇಶನದಲ್ಲಿ ಈ ಬಗ್ಗೆ ನಾನು ವಿವರಿಸಿ ಮಾತನಾಡಿದ್ದೇನೆ ಪರಶುರಾಂಪುರ ತಾಲೂಕನ್... « Previous Page 1 …21 22 23 24 25 … 421 Next Page » ಜಾಹೀರಾತು